ಮೈಸೂರು ಅಗಸ್ಟ್ 25: ಮೈಸೂರಿನಲ್ಲಿ ರಾಜ್ಯವೇ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು ಹೊರ ರಾಜ್ಯದ ಯವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಮೈಸೂರು ಹೊರವಲಯದ ಲಲಿತಾದ್ರಿಪುರ ಬಳಿ ಮಂಗಳವಾರ ರಾತ್ರಿ ನಡೆದಿದೆ. ಪ್ರಿಯತಮನ ಜೊತೆಯಲ್ಲಿ ಹೊರವಲಯಕ್ಕೆ...
ಉಡುಪಿ ಅಗಸ್ಟ್ 25: ಉಡುಪಿ ಬಿ. ಆರ್ ಶೆಟ್ಟಿ ನಿರ್ವಹಣೆ ಮಾಡುತ್ತಿರುವ ಆಸ್ಪತ್ರೆಯ ಸಿಬ್ಬಂದಿಗಳ ಮುಷ್ಕರ ಮುಗಿಯದ ಕಥೆಯಾಗಿದ್ದು, ಸಾರ್ವಜನಿಕರು , ಆಸ್ಪತ್ರೆಗೆ ಆಗಮಿಸುತ್ತಿರು ರೋಗಿಗಳಿಗೆ ಸಂಕಷ್ಟ ಎದುರಾಗಿದೆ. ವೇತನ ನೀಡುವಂತೆ ಆಗ್ರಹಿಸಿ ಇತ್ತೀಚೆಗೆ ಪ್ರತಿಭಟನೆ...
ಪುತ್ತೂರು ಅಗಸ್ಟ್ 25: ಪೆಟ್ರೋಲ್ ಬಂಕ್ ಒಂದರಲ್ಲಿ ಇನ್ನೋವಾ ಕಾರು ಚಾಲಕ ಹಾಗೂ ತಂಡದ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಕಾರು ಚಾಲಕ ಗಾಯಗೊಂಡ ಘಟನೆ ದರ್ಬೆಯಲ್ಲಿ ನಡೆದಿದೆ. ಗಾಯಗೊಂಡ ಇನ್ನೋವಾ ಚಾಲಕ ಕೆಮ್ಮಾಯಿ...
ಚಿಕ್ಕಬಳ್ಳಾಪುರ: ಭಾರೀ ಮಳೆಗೆ ಪ್ರಸಿದ್ದ ಪ್ರವಾಸಿ ತಾಣ ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತ ಉಂಟಾಗಿದ್ದು, ಮುಖ್ಯರಸ್ತೆ 10 ಅಡಿ ಆಳಕ್ಕೆ ಕುಸಿದಿದ್ದು, ನಂದಿಬೆಟ್ಟದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಮಂಗಳವಾರ ರಾತ್ರಿ ನಂದಿಬೆಟ್ಟದ ಪರಿಸರದಲ್ಲಿ ಭಾರೀ ಮಳೆಯಾಗಿದ್ದು,...
ದುಡಿಮೆ ಕೊಳಚೆ ನೀರಿನ ದಾರಿ ಮನೆಯನ್ನು ತೋರಿಸುವ ಊರದು .ಮಧ್ಯಪ್ರದೇಶದ ಗ್ವಾಲಿಯರ್ ನ ಕೆಳಗೇರಿ. ಅಲ್ಲಿ ಬದುಕುತ್ತಿರುವ ಕುಟುಂಬಗಳಲ್ಲಿ ಒಂದಿಬ್ಬರಾದರೂ ಊರು ಬಿಟ್ಟು ಬೇರೆ ಊರುಗಳಲ್ಲಿ ದುಡಿಯುವವರು. ಅಲ್ಲಿಂದಲೇ ಹೊರಟವರು ರಾಜು ಮತ್ತು ಅನಂತ. ಮದುವೆಯಾಗುವ...
ಚೆನ್ನೈ: 50ರ ಹರೆಯದಲ್ಲೂ ಬಳಕುವ ಬಳ್ಳಿಯಂತೆ ಸುಂದರಿಯಾಗಿರುವ ನಟಿ ಖುಷ್ಬೂ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಸುಮಾರು 4 ದಶಕಗಳಿಂದ ಚಿತ್ರರಂಗದಲ್ಲಿರುವ ಹಿರಿಯ ನಟಿ ಖುಷ್ಬೂ ಲಾಕ್ ಡೌನ್ ಸಮಯದಲ್ಲಿ ತಮ್ಮ ತೂಕ ಇಳಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ....
ಪುತ್ತೂರು ಅಗಸ್ಟ್ 24: ಉಪ್ಪಿನಂಗಡಿಯ ಹಳೆಗೇಟುವಿನ ರಾಷ್ಟ್ರೀಯ ಹೆದ್ದಾರಿ ಬಳಿ ಹಿಂದೂ ಸಂಘಟನೆ ಮುಖಂಡ ಅಶೋಕ್ ಎಂಬುವವರಿಗೆ ಸೇರಿದ ಮೀನಿನ ಅಂಗಡಿಗೆ ಬೆಂಕಿ ಇಟ್ಟ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಮಂಗಳೂರು- ಬೆಂಗಳೂರು ರಾಷ್ಟ್ರೀಯ...
ಮಂಗಳೂರು ಅಗಸ್ಟ್ 24: ಕೊರೊನಾ ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಮಂಗಳೂರು – ವಿಜಯಪುರ ಎಕ್ಸ್ ಪ್ರೆಸ್ ರೈಲು ಮತ್ತೆ ಶುರವಾಗಲಿದ್ದು, ವೇಳಾಪಟ್ಟಿಯನ್ನು ಪರಿಷ್ಕರಿಸುವಂತೆ ಸಂಸದ ನಳಿನ್ಕುಮಾರ್ ಕಟೀಲ್, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ...
ಮಂಗಳೂರು ಅಗಸ್ಟ್ 24: ತಾಲಿಬಾನ್ ಗಳ ಕಪಿಮುಷ್ಠಿಗೆ ಸಿಲುಕಿರುವ ಅಪ್ಘಾನಿಸ್ತಾನದಿಂದ ಮರಳಿ ತಾಯ್ನಾಡಿಗೆ ಬಂದಿರುವ ಭಾರತೀಯರು ಅಲ್ಲಿನ ಪರಿಸ್ಥಿತಿಗಳ ಭಯಾನಕ ಸ್ಥಿತಿಗಳ ಬಗ್ಗೆ ತೆರೆದಿಟ್ಟಿದ್ದಾರೆ. ಗಳೂರಿನ ಬಜಪೆ ನಿವಾಸಿ ದಿನೇಶ್ ರೈ ಅವರು ನ್ಯಾಟೋ ಮಿಲಿಟರಿ...
ಬೆಲ್ಜಿಯಂ : ಮಹಿಳೆಯೊಬ್ಬರು ಚಿಂಪಾಂಜಿ ಜೊತೆ ಲವ್ ನಲ್ಲಿ ಬಿದ್ದಿರುವ ವಿಚಿತ್ರ ಘಟನೆ ಬೆಲ್ಜಿಯಂ ನಲ್ಲಿ ನಡೆದಿದೆ. ಚಿಂಪಾಂಜಿ ಮತ್ತು ಮಹಿಳೆ ಲವ್ ಸ್ಟೋರಿ ಕೇಳಿ ಮೃಗಾಲಯದ ಸಿಬ್ಬಂದಿ ಮಹಿಳೆಗೆ ಮೃಗಾಲಯಕ್ಕೆ ಬರದಂತೆ ನಿಷೇಧ ಹೇರಿದ್ದಾರೆ....