ಉಡುಪಿ ಅಗಸ್ಟ್ 13: ಸತತ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗುವ ಸಾಧ್ಯತೆ ಹಿನ್ನಲೆ ರಾತ್ರಿ ಸಂದರ್ಭ ವಾಹನ ಸಂಚಾರಕ್ಕೆ ಬಂದ್ ಆಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಇದೀಗ ದಿನದ 24 ಗಂಟೆಯೂ ಲಘು ವಾಹನ ಸಂಚಾರಕ್ಕೆ...
ಕೊನೆಯ ಕ್ಷಣ ಉಸಿರು ಕಟ್ಟುತ್ತಿದೆ . ಗಾಳಿ ಬೇಕೆನಿಸಿದೆ. ಎದೆಯೊಳಗಿನ ಗೂಡಿಗೆ ಹೋಗುವ ದಾರಿಯನ್ನು ಯಾರೋ ಮುಚ್ಚಿದ್ದಾರೆ. ಅದನ್ನ ತೆರೆಯುವುದಾದರೂ ಹೇಗೆ. ಕೈಯಲ್ಲಿ ನೂಕಲಾಗಲ್ಲ, ಕಾಲಿನಲ್ಲಿ ಒದೆಯೋಕೆ ಆಗಲ್ಲ. ನನ್ನ ಕಣ್ಣಿನೊಳಗೆ ರಕ್ತ ಇಂಗುತ್ತಿದೆ. ಉಗುರಿನ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆ ಸಾರ್ವಜನಿಕವಾಗಿ ಗಣೇಶೋತ್ಸವಕ್ಕೆ ರಾಜ್ಯ ಸರಕಾರ ನಿರ್ಬಂಧ ಹೇರಿದ್ದು, ಮೊಹರಂ ಮತ್ತಿತರ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಯಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಇಂದು...
ಉಡುಪಿ ಅಗಸ್ಟ್ 12:ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಉಡುಪಿಗೆ ಮೊದಲಬಾರಿಗೆ ಆಗಮಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ ನಾನು ಹೋದಲ್ಲಿ, ಬಂದಲ್ಲಿ ಕಟೌಟ್ ಹಾಕಬೇಡಿ. ಶುಭಕೋರುವ ಹೋರ್ಡಿಂಗ್ ಯಾರೂ ಹಾಕಬೇಡಿ ಎಂದು ಪಕ್ಷದವರಿಗೆ ಮತ್ತು ಅಭಿಮಾನಿಗಳಿಗೆ...
ಮಂಗಳೂರು ಅಗಸ್ಟ್ 12: ಕೊರೊನಾ ನಿಯಂತ್ರಣಕ್ಕೆ ನಡೆದ ಸಭೆಯಲ್ಲಿ ನೂತನ ಸಿಎಂ ಬಸವರಾಜ್ ಬೊಮ್ಮಾಯಿವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ...
ಬಂಟ್ವಾಳ ಅಗಸ್ಟ್ 12: ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಬುಡೋಳಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಕನ್ಯಾನ ಪರಕಜೆ ನಿವಾಸಿ ಮಂಜು...
ಬೆಂಗಳೂರು: ಕೊರೊನಾ ಇಡೀ ವಿಶ್ವವನ್ನು ಯಾವ ರೀತಿ ಮಾಡಿದೆ ಎನ್ನುವುದಕ್ಕೆ ಇದು ನಟ ಮಾಧವನ್ ಹಂಚಿಕೊಂಡಿರುವ ವಿಡಿಯೋ ಒಂದು ಒಳ್ಳೆ ಉದಾಹರಣೆ. ಈಗಾಗಲೇ ದೇಶದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಅಂತರಾಷ್ಟ್ರೀಯ ಪ್ರಯಾಣಕ್ಕೆ ವಿವಿಧ ನಿಯಮಗಳು...
ಮಂಗಳೂರು ಅಗಸ್ಟ್ 12: ಕೊರೊನಾ ಪ್ರಕರಣಗಳನ್ನು ಕಡಿಮೆ ಮಾಡಲು ಸೊಂಕಿತರ ಹೋಂ ಐಸೋಲೇಶನ್ ನಲ್ಲಿಡುವ ಬದಲು ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲು ಮಾಡಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ದಕ್ಷಿಣಕನ್ನಡ ಪ್ರವಾಸದಲ್ಲಿರುವ ಅವರು...
ಉಡುಪಿ ಅಗಸ್ಟ್ 12: ಆನ್ ಲೈನ್ ಮೂಲಕ ಲೋನ್ ಪಡೆಯಲು ಹೋಗಿ 2 ಲಕ್ಷಕ್ಕೂ ಅಧಿಕ ಹಣವನ್ನು ಯುವಕನೊಬ್ಬ ಕಳೆದುಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಮುಂಡ್ಕೂರಿನ ಸಿರಾಜ್ (26)ಆನ್ ಲೈನ್ ನಲ್ಲಿ ಸಾಲ ಪಡೆಯುವ...
ಮಂಗಳೂರು ಅಗಸ್ಟ್ 12: ಕೋವಿಡ್ ನಿಯಂತ್ರಣ ಕ್ರಮವಾಗಿ ವಾರಾಂತ್ಯ ಕರ್ಫ್ಯೂ ಇರುವ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವುದರಿಂದ ಮಂಗಳೂರು ವಿಶ್ವವಿದ್ಯಾಲಯದ ಅಗಸ್ಟ್ 14 ಮತ್ತು 28ರಂದು ನಿಗದಿಪಡಿಸಿದ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು...