ವೈರಸ್ಸು ನಾನು ನಿನ್ನ ಕಣ್ಣಿಗೆ ಕಾಣಿಸ್ತಿಲ್ಲ ಹಾಗಂತ ನಾನೇನು ಅಶಕ್ತನಲ್ಲ .ನೀನು ಅಂದುಕೊಂಡ ಹಾಗೆ ಮಹಾಕ್ರೂರಿಯೂ ಅಲ್ಲ .ನೀನು ನನಗೊಂದು ಹೆಸರು ಇಟ್ಟಿದ್ದೀಯ.ಅದಕ್ಕಾದರೂ ನಾನು ಹೆಸರುಳಿಸಬೇಕಲ್ಲವಾ?. ನಾನು ಹೆಚ್ಚಾಗಿ ಹರಡಲು ನಿನ್ನ ಅಜಾಗರೂಕತೆಯೇ ಕಾರಣ. ಇದಕ್ಕಿಂತ...
ಪುತ್ತೂರು ಅಗಸ್ಟ್ 11: ಪಾಠ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ವಿಧ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರವೆಸಗಿದ ಕಾಮುಕ ಶಿಕ್ಷಕನ ಪದಚ್ಯುತಿಗೊಳಿಸಬೇಕೆಂದು ಆಗ್ರಹಿಸಿ ಸಾರ್ವಜನಿಕರು ಸುಬ್ರಹ್ಮಣ್ಯದಲ್ಲಿ ಪ್ರತಿಭಟನೆ ನಡೆಸಿದರು. ಸುಬ್ರಹ್ಮಣ್ಯ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳನ್ನು ಪಾಠ ಹೇಳಿಕೊಡುವ ನೆಪದಲ್ಲಿ ಶಾಲೆ...
ಬಂಟ್ವಾಳ ಅಗಸ್ಟ್ 11: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸೋರ್ನಾಡು ಗ್ರಾಮದ ಅರಳ ಎಂಬಲ್ಲಿ ಪತ್ತೆಯಾದ ಭಾರೀ ಪ್ರಮಾಣದ ಪೆಟ್ರೋಲಿಯಂ ಉತ್ಪನ್ನಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ಪ್ರಮುಖ ಆರೋಪಿ ಸೇರಿದಂತೆ ಮೂವರನ್ನು...
ಮಂಗಳೂರು ಅಗಸ್ಟ್ 11: ಮಂಗಳೂರು ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ಮಂಗಳೂರು ಅಗಸ್ಟ್ 11: ಇತ್ತೀಚೆಗೆ ಎನ್ಐಎ ದಾಳಿ ನಡೆದ ಎನ್ಐಎ ದಾಳಿ ನಡೆದ ಉಳ್ಳಾಲ ಮಾಸ್ತಿಕಟ್ಟೆಯಲ್ಲಿರುವ ಮಾಜಿ ಶಾಸಕ ಬಿ.ಎಂ ಇದಿನಬ್ಬ ಪುತ್ರನ ಮನೆಗೆ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಯತ್ನ...
ಉಡುಪಿ ಅಗಸ್ಟ್ 11: ಉಡುಪಿ ಮೂಲದ ರೋಬೋಸಾಫ್ಟ್ ಟೆಕ್ನಾಲಜೀಸ್ ಕಂಪೆನಿಯನ್ನು ಜಪಾನ್ ನ ಜಪಾನಿನ ಟೆಕ್ನೋಪ್ರೊ ಹೋಲ್ಡಿಂಗ್ಸ್ಗೆ ಕಂಪೆನಿ 805 ಕೋಟಿ ರೂಪಾಯಿ ನೀಡಿ ಖರೀದಿಸಿದೆ. ಈ ಖರೀದಿಗೆ ಸಂಬಂಧಿಸಿದಂತೆ ಅಗಸ್ಟ್ 10 ರಂದು ಒಪ್ಪಂದ...
ಮೂಡಬಿದಿರೆ ಅಗಸ್ಟ್ 11: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಆಕೆಯ ಚಿಕ್ಕಪ್ಪನೆ ಅತ್ಯಾಚಾರವೆಸಗಿರುವ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ತೆಂಕಮಿಜಾರು ಗ್ರಾ.ಪಂ. ಪರಿಸರದ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಆಕೆ ತನ್ನ...
ಬೆಳ್ತಂಗಡಿ ಅಗಸ್ಟ್ 11: ನಿನ್ನೆ ಮಧ್ಯಾಹ್ನ ಬೆಳ್ತಂಗಡಿ ತಾಲೂಕಿನ ಸುಲಿಕೆರೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ 2 ವರ್ಷದ ಮಗುವಿನ ಮೃತ ದೇಹ ಇಂದು ಸಮೀಪದ ನದಿಯಲ್ಲಿ ಪತ್ತೆಯಾಗಿದೆ. ಜಂತಿ ಗೂಳಿಯ ಪರಾರಿ ನಿವಾಸಿ ಸಂಜೀವ ಶೆಟ್ಟಿ ಅವರ...
ಸೌಂದರ್ಯ ಯಾಕೋ ಎಲ್ಲರ ಮೊಬೈಲ್ ನಲ್ಲಿ ಅವರವರ ಚಂದದ ಫೋಟೋಗಳ ಸಾಲು ಚಿತ್ರಗಳು. ಅದಕ್ಕೊಂದಿಷ್ಟು ವರ್ಣಾಲಂಕಾರ, ಹಾಡುಗಳು ಹಿನ್ನೆಲೆಗೆ .ನನ್ನ ಪೋಟೋ ತೆಗೆಯೋರು ಇಲ್ಲ. ತೆಗೆದರೆ ನಾನಷ್ಟು ಅಂದವಾಗಿಯೂ ಕಾಣುವುದಿಲ್ಲ. ಇದೇ ಬೇಸರದಲ್ಲಿ ಜಗಲಿಯಲ್ಲಿ ಕೂತಿದ್ದಾಗ...
ಮಂಗಳೂರು ಆಗಸ್ಟ್ 10: ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂತೂರು ಸಮೀಪದ ಬಿಕರ್ನಕಟ್ಟೆ ಸಮೀಪ ನಡೆದಿದೆ. ಉಳಾಯಿಬೆಟ್ಟು ನಿವಾಸಿ ದಯಾನಂದ ಮೃತ ದುರ್ದೈವಿಯಾಗಿದ್ದಾನೆ....