ಒಡಿಶಾ, ನವೆಂಬರ್ 25: ನೆರೆ ಮನೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ದೊಡ್ಡ ಸದ್ದಿನ ಸಂಗೀತ ಹಾಕಿದ್ದರಿಂದ ತಾವು ಸಾಕಿದ 60ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ ಎಂದು ಒಡಿಶಾದ ರೈತರೊಬ್ಬರು ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದಿದೆ....
ಪುತ್ತೂರು ನವೆಂಬರ್ 25: ಕೃಷಿ ಭೂಮಿಯನ್ನು ನೋಡಲು ಬಂದ ಫೋಟೋಗ್ರಾಫರ್ ಒಬ್ಬರನ್ನು ಸಂಬಂಧಿಕರೇ ಕೊಲೆ ಮಾಡಿ ಕಾಡಿನ ಮಧ್ಯೆ ಹೂತು ಹಾಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮುಗುಳಿ ಎಂಬಲ್ಲಿ ನಡೆದಿದೆ....
ಪುತ್ತೂರು ನವೆಂಬರ್ 25: ಗೌಡ ಸಾರಸ್ವತ ಬ್ರಾಹ್ಮಣರಿಗೆ ಸೇರಿದ ವೆಂಕಟರಣ ದೇವಸ್ಥಾನದ ದೇವಲ ಪಲ್ಲಕಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೊತ್ತಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮವನ್ನು ಮುಗಿಸಿ ಮನೆ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ...
ಕಲ್ಲಾಗುವುದು “ಆಗ್ತಾ ಇಲ್ಲಪ್ಪ !,ಈ ಕಷ್ಟಗಳು, ಎದುರಲ್ಲಿ ನಡೆಯುವ ಮೋಸದಾಟಗಳು, ನಯವಂಚನೆ, ಸೋಲು, ಇದೆಲ್ಲವನ್ನು ಎದುರಿಸಿ ಬಾಳೋಕಾಗಲ್ಲ. ಮನುಷ್ಯನಾಗಿ ಇರುವುದಕ್ಕಿಂತ ಕಲ್ಲಾಗಿ ಬದುಕಿದರೆ ಆರಾಮವಾಗಿರಬಹುದು. ಚಿಂತೆಯಿಲ್ಲದೆ”. “ಮಗಾ ಕಲ್ಲಾಗಿರುವುದು ಸುಲಭ ಅಂದುಕೊಂಡ್ಯ? ಇಲ್ಲಪ್ಪ! ಅದುವೇ ತುಂಬಾ...
ಪುತ್ತೂರು ನವೆಂಬರ್ 24: ಪುತ್ತೂರಿನ ಕೊಂಬೆಟ್ಟು ಪದವಿಪೂರ್ವ ಕಾಲೇಜಿನಲ್ಲಿ ವಿಧ್ಯಾರ್ಥಿಗಳಲ್ಲಿ ಮತ್ತೆ ಗಲಾಟೆ ನಡೆದಿದ್ದು, ಕೆಲವು ವಿಧ್ಯಾರ್ಥಿಗಳಿಗೆ ಈ ಗಲಭೆಯಲ್ಲಿ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಧ್ಯಾರ್ಥಿನಿಯೊಬ್ಬಳ ಜೊತೆ ಮಾತನಾಡಿದ ವಿಚಾರದಲ್ಲಿ ವಿಧ್ಯಾರ್ಥಿಗಳ ಎರಡು ತಂಡಗಳ ನಡುವೆ...
ಕಲಬುರಗಿ : ರಾಜ್ಯದಲ್ಲಿ ಇಂದು ನಡೆದ ಎಸಿಬಿ ದಾಳಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ ತಂಡ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು 408 ಎಸಿಬಿ ಅಧಿಕಾರಿಗಳು...
ಮಂಗಳೂರು ನವೆಂಬರ್ 24: ಕರಾವಳಿಯನ್ನು ಬೆಚ್ಚಿಬಳಿಸಿದ್ದ 8 ವರ್ಷದ ಬಾಲಕಿ ಅತ್ಯಾಚಾರಗೈದು ಕೊಲೆ ಮಾಡಿ ಚರಂಡಿಗೆ ಎಸೆದ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮಧ್ಯಪ್ರದೇಶ ಮೂಲದ ಮೂವರು ಹಾಗೂ ಓರ್ವ ಜಾರ್ಖಂಡ್ ಮೂಲದವನು...
ಉಡುಪಿ ನವೆಂಬರ್ 24: ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ 30 ಕೆ.ಜಿ ತೂಕದ ಕಾಂಡೈ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದೆ. ನವೀನ್ ಸಾಲ್ಯಾನ್ ಎಂಬುವರ ದೋಣಿಯ ಗಾಳಕ್ಕೆ ಈ ಮೀನು ಬಿದ್ದಿದೆ. ಭಾರಿ ಗಾತ್ರದ ಈ...
ಪುತ್ತೂರು ನವೆಂಬರ್ 24: ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ ಆರೋಪದ ಮೇಲೆ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ವಿದ್ಯಾರ್ಥಿಗಳ ತಂಡವನ್ನು ಸಸ್ಪೆಂಡ್ ಮಾಡಿದ ಕಾಲೇಜು ಪ್ರಾಂಶಪಾಲರ ಕ್ರಮವನ್ನು ಖಂಡಿಸಿ ವಿಧ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ವಿದ್ಯಾರ್ಥಿನಿಯೊಂದಿಗೆ ವಿದ್ಯಾರ್ಥಿ...
ಮಂಗಳೂರು : ನಿಂತಿದ್ದ ಗೂಡ್ಸ್ ರೈಲಿನ ಮೇಲೆ ಸೆಲ್ಪಿ ತೆಗೆಯಲು ಹೋಗಿ ಕರೆಂಟ್ ಶಾಕ್ ಹೊಡೆದು ಯುವಕನೊಬ್ಬನಿಗೆ ಸುಟ್ಟಗಾಯಗಳಾದ ಘಟನೆ ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣ ಸಮೀಪದ ಅಗರಮೇಲು ಎಂಬಲ್ಲಿ ನಡೆದಿದೆ. ಸಲಾನ್ ಪಾರಸ್ (21)...