ಪುತ್ತೂರು ಜೂನ್ 29: ಲಾಕ್ ಡೌನ್ ಹಿನ್ನಲೆ ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ನಡೆದಿದ್ದು, ಘಟನೆ...
ಉಡುಪಿ ಜೂನ್ 29: ಕೊರೊನಾ ಪ್ರಕರಣ ಇಳಿಕೆ ಹಿನ್ನಲೆ ಅನ್ಲಾಕ್ ಆಗಿರುವ ಉಡುಪಿ ಜಿಲ್ಲೆಯಲ್ಲಿ ಕೊರೊನಾ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಜಿಲ್ಲಾಧಿಕಾರಿ ಜಗದೀಶ್ ಅವರ ಎಚ್ಚರಿಕೆ ನಡುವೆಯೂ ಜಿಲ್ಲೆಯಲ್ಲಿ ಸಂಚರಿಸುತ್ತಿರು ಕೆಎಸ್ ಆರ್ ಟಿಸಿ ಬಸ್...
ಕಾಸರಗೋಡು ಜೂನ್ 29: ಗಡಿನಾಡು ಕಾಸರಗೋಡು ಜಿಲ್ಲೆಯಲ್ಲಿ ಕನ್ನಡದಲ್ಲಿರುವ ಪ್ರದೇಶಗಳ ಹೆಸರನ್ನು ಮಲೆಯಾಳಂ ಭಾಷೆಗೆ ಬದಲಾವಣೆ ಮಾಡುವ ಯಾವುದೇ ಆದೇಶವನ್ನು ಕೇರಳ ಸರಕಾರ ಹೊರಡಿಸಿಲ್ಲ ಎಂದು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಸ್ಪಷ್ಟನೆ ನೀಡಿದ್ದಾರೆ. ಕನ್ನಡ ಗ್ರಾಮಗಳ...
ಮಂಗಳೂರು: ಕೇರಳದಿಂದ ದಕ್ಷಿಣಕನ್ನಡ ಜಿಲ್ಲೆಗೆ ಬರುವವರಿಗೆ ಇಂದಿನಿಂದ ಕೊರೊನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ತಲಪಾಡಿ ಚೆಕ್ಪೋಸ್ಟ್ನಲ್ಲಿ ಸೋಮವಾರ ವಾಹನಗಳ ತಪಾಸಣೆ ನಡೆಸಿದ ಬಳಿಕ ಈ ಮಾಹಿತಿ ನೀಡಿದ...
ಅವರು ಕತ್ತಲೆ ಮಲಗಿತ್ತು. ಗಾಢನಿದ್ರೆಯ ಪರದೆಗಳು ಒಂದೊಂದಾಗಿ ಮುಚ್ಚುತ್ತಿದ್ದವು. ಡಬ್ ಡಬ್ ಶಬ್ದ ,ಎದೆಬಡಿತವೇ ಎಂದುಕೊಂಡರೆ ಅಲ್ಲ ಬಾಗಿಲ ಬಡಿತ. ಜನರಿಲ್ಲದ ಊರಿನಲ್ಲಿ ಯಾರದು ?. ಏಳುವ ಮನಸ್ಸು ಇಲ್ಲದಿದ್ದರೂ ಆ ಬಡಿತದಲ್ಲೊಂದು ಕಾತುರತೆಯ ಯಾತನೆ...
ಮಂಗಳೂರು ಜೂನ್ 28: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಹೋದರ ನವೀನ್ ಕುಮಾರ್ ಕುಂಜಾಡಿ (56) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ. ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿಯಾಗಿರುವ...
ಮಂಗಳೂರು ಜೂನ್ 28: ಬಿಪಿ ಪರೀಕ್ಷೆಗೆಂದು ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬ ಅಲ್ಲೆ ಕುಸಿದು ಬಿದ್ದು ಸಾವನಪ್ಪಿರುವ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಕುಂಪಲ ಆಶ್ರಯ ಕೊಲನಿ ನಿವಾಸಿ ರಾಜೇಶ್ ರಾವ್ (32) ಎಂದು ಗುರುತಿಸಲಾಗಿದೆ. ಇವರು ರಕ್ತದೊತ್ತಡ...
ಉಡಪಿ ಜೂನ್ 28: ಸಿಎಂ ಮೇಲೆ ಸಾರ್ವಜನಿಕರು ದಾಳಿ ಮಾಡುತ್ತಾರೆ ಎಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಗೃಹಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೆ ಗೊತ್ತಿಲ್ಲ, ಡಿಕೆಶಿ...
ಉಡುಪಿ ಜೂನ್ 28: ಮಸೀದಿಗೆ ನೀಡಿದ ಜಾಗವನ್ನು ಹಿಂಪಡೆದ ರಾಜ್ಯಸರಕಾರದ ಕ್ರಮವನ್ನು ಖಂಡಿಸಿ ಉಡುಪಿಯಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿವೆ. ಜಸ್ಟಿಸ್ ಫಾರ್ ಕಲ್ಮತ್ ಮಸ್ಜಿದ್ ಫೋರಂ ನ...
ಮಂಗಳೂರು: ವಿಕೇಂಡ್ ಕರ್ಪ್ಯೂ ಇದ್ದರೂ ಕಾರಿಗೆ ನಕಲಿ ಪಾಸ್ ಅಂಟಿಸಿ ಅಪ್ರಾಪ್ತ ವಿಧ್ಯಾರ್ಥಿನಿಯನ್ನು ಜೊತೆ ನಗರದ ಲಾಡ್ಜ್ ಒಂದರಲ್ಲಿ ಜೊತೆಯಾಗಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ತರೀಕೆರೆಯವಳಾಗಿದ್ದು, ನಗರದ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಯುವಕ...