ಮಂಗಳೂರು ಮೇ 28: ರೈಲಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟಕ್ಕೆ ಯತ್ನಿಸಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಅಬಕಾರಿ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರಿಂದ ಸುಮಾರು 138.750 ಲೀಟರ್ ಮದ್ಯ ವಶಪಡಿಸಿಕೊಂಡಿದೆ. ಮಂಗಳೂರಿನ ಕಂಕನಾಡಿಯಲ್ಲಿರುವ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ದಾದರ್...
ಮಂಗಳೂರು ಮೇ 28: ಮಂಗಳೂರು ಹೊರವಲಯದ ಅಡ್ಯಾರ್ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ...
ಮಂಗಳೂರು, ಮೇ 28: ಕೊರೊನಾ ಲಾಕ್ಡೌನ್ ಮಾರ್ಗಸೂಚಿಯಂತೆ ಮದುವೆಗೆ ಅನುಮತಿ ಪಡೆದು, ವಿವಾಹದ ಮುನ್ನದ ಮೆಹಂದಿ ಕಾರ್ಯಕ್ರಮದಲ್ಲಿ ಗುಂಪುಗೂಡಿ ನೃತ್ಯ ಮಾಡಿದ ಆರೋಪದಡಿ ಮಂಗಳೂರಿನ ಕೋಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ಪಾವೂರಿನಲ್ಲಿ ಮೇ 20ರಂದು...
ಮಂಗಳೂರು, ಮೇ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಹೆಚ್ಚಾಗುತ್ತಿದ್ದು, ಇಂದು ಮೂವರು ಕಪ್ಪು ಮಾರಿಗೆ ಬಲಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಓರ್ವ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯ ಒಬ್ಬ ರೋಗಿ ಮೃತಪಟ್ಟಿದ್ದಾರೆ. ಇವರೆಲ್ಲರೂ ಜಿಲ್ಲಾ...
ಬೆಂಗಳೂರು, ಮೇ 28: ರಾಜಧಾನಿ ಬೆಂಗಳೂರಿನಲ್ಲಿ ನಿರ್ಭಯಾ ರೀತಿಯ ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟಲ್ ಇರಿಸಿ ವಿಕೃತಿ ಮರೆದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇಂದು ಅತ್ಯಾಚಾರ ಮಾಡಿದ...
ಕಾರಣ ಆ ದಿನ ನನ್ನ ಜೊತೆ ತಿರುಗಾಡೋಕೆ ಚಪ್ಪಲಿಗೆ ಇಷ್ಟವಿರಲಿಲ್ಲವೋ ಏನೋ ಅಥವಾ ನಾನು ದಿನಾ ಅದನ್ನು ತುಳಿತಾ ಇದ್ದೇನೆ ಅನ್ನುವ ನೋವು ಕೂಡ ಆಗಿರಬಹುದು ಒಟ್ಟಿನಲ್ಲಿ ನಾನು ಅಂಗಳಕ್ಕಿಳಿದಾಗ ಚಪ್ಪಲಿ ಅಲ್ಲಿ ಕಾಣಲಿಲ್ಲ. ಬದಲಿ...
ಉಡುಪಿ, ಮೇ 27: ಕ್ರಿಶ್ಚಿಯನ್ ಮತದ ಒಂದು ಗುಂಪು ಕೊರೊನಾ ಲಸಿಕೆ ವಿರೋಧಿಸುತ್ತಿದೆ, ಈ ಕುರಿತಾದ ನನ್ನ ನಿಲುವಿನಲ್ಲಿ ಸ್ಪಷ್ಟವಾಗಿದ್ದೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರಿನ ಆಲ್ದೂರು, ಮೂಡಿಗೆರೆಯ ಕೆಲಭಾಗದಲ್ಲಿ...
ಪುತ್ತೂರು, ಮೇ 27: ಪುತ್ತೂರು ತಾಲೂಕು ಕಾರ್ಯ ನಿರ್ವಾಹಕ ದಂಡಾಧಿಕಾರಿಯವರೂ ಆಗಿರುವ ತಹಶೀಲ್ದಾರ್ ಟಿ.ರಮೇಶ್ ಬಾಬುರವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡುತ್ತಿರುವ ಘಟನೆ ನಡೆದಿದೆ. ತಹಶೀಲ್ದಾರ್ ರಮೇಶ್ ಬಾಬುರವರ ಹೆಸರಿನಲ್ಲಿ...
ಮೌನ ಮಾರಾಟಕ್ಕಿದೆ “ಮೌನ ಕೊಡುವ ಉತ್ತರ ಮಾತು ನೀಡಲಾರದು “ಇದು ಚಿದಂಬರನ ಅರಿವಿನ ಮಾತು. ಓದುವಿಕೆಯ ಹಸಿವು ನೀಗಿಸುವ ಮಾಧ್ಯಮ ಇದಲ್ಲವೆಂದು ಅರಿತು ಇಂಜಿನಿಯರಿಂಗ್ ಪದವಿಯ ತೊರೆದು ಪದವಿ ಸೇರಿದ.ಹೇಳುವ ಮಾತುಗಳಿಗೆ ಉತ್ತರ ನೀಡುತ್ತಾ ಹೊರಟರೆ,...
ಮಂಗಳೂರು, ಮೇ 26: ಮೀನಿನ ಕಂಟೈನರ್ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 200 ಕೆಜಿ ಗಾಂಜಾವನ್ನು ಪತ್ತೆ ಹಚ್ಚಿರುವ ಉಳ್ಳಾಲ ಠಾಣಾ ಪೊಲೀಸರು, ನಾಲ್ಕು ಲಾಂಗ್ ಮತ್ತು ತಲವಾರು, ಒಂದು ಕಾರು, ಮೀನಿನ ಕಂಟೈನರ್ ಲಾರಿ, ವೈಫೈ...