ಬೆಂಗಳೂರು, ಮೇ 26 : ಡ್ರಗ್ ಪ್ರಕರಣದ ಆರೋಪಿಯೊಬ್ಬ ಪೊಲೀಸರಿಂದ ಎಸ್ಕೇಪ್ ಆಗುವ ಯತ್ನದಲ್ಲಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತನನ್ನು ನೈಜೀರಿಯನ್ ಮೂಲದ ಡ್ರಗ್ ಮಾರಾಟ ಜಾಲದ ಆರೋಪಿ ಪೀಟರ್ ಎಂದು ಗುರುತ್ತಿಸಲಾಗಿದೆ. ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ...
ಬೆಳ್ಮಣ್, ಮೇ 26: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ರಾಜ್ಯ ಸರ್ಕಾರದ ಆಹಾರ ಇಲಾಖೆ ಮೂಲಕ ವಿತರಣೆಯಾಗುವ ಅಕ್ಕಿ ಬಹಳಷ್ಟು ಸಲ...
ಬೆಂಗಳೂರು, ಮೇ 26: ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ (104) ಎಚ್ ಎಸ್ ದೊರೆಸ್ವಾಮಿ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಕನಕಪುರದ ಹಾರೋಹಳ್ಳಿಯಲ್ಲಿ ಜನಿಸಿದ್ದರು, ಇವರು...
ಕುಂದಾಪುರ, ಮೇ 26: ತಾಲೂಕಿನ ಕೊಡ್ಲಾಡಿಯಲ್ಲಿ ನೀರಿನ ಟ್ಯಾಂಕ್ ಒಳಗೆ ಬಿದ್ದ ಚಿರತೆಯನ್ನು ಅರಣ್ಯಧಿಕಾರಿಗಳು ರಕ್ಷಿಸಿದ ಘಟನೆ ಮಂಗಳವಾರ ನಡೆದಿದೆ. ಕೊಡ್ಲಾಡಿಯ ಚಂದ್ರ ಶೆಟ್ಟಿಯವರ ಮನೆಯ ನೀರಿನ ಟ್ಯಾಂಕ್ ಗೆ ೫ ವರ್ಷದ ಗಂಡು ಚಿರತೆ...
ಬೆಂಗಳೂರು, ಮೇ 26: ಕೇರಳದಿಂದ ರೆಮ್ಡಿಸಿವಿರ್ ತಂದು ಬೆಂಗಳೂರಿನಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರನ್ನು ಬಸವೇಶ್ವರ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಂಜೀವ್ ಕುಮಾರ್ (32), ಪ್ರತೀಕ್ (37) ಹಾಗೂ ಅಭಿಜಿತ್ (20) ಬಂಧಿತ...
ಕೊಟ್ಟ ಮಾತು ಅವನು ನಂಗೆ ತುಂಬಾ ಸಮಯದಿಂದ ಪರಿಚಯ ,ಅವನು ನಮ್ಮ ಶಾಲೆಯವನಲ್ಲ ಪಕ್ಕದ ಮನೆಯವನೂ ಅಲ್ಲ ಆದರೆ ಅಲ್ಲಲ್ಲಿ ಕಾಣಸಿಗುತ್ತಾನೆ. ಪುಟ್ಟ ಅಂಗಡಿಗಳಲ್ಲಿ, ಮಾರ್ಗ ಬದಿಯಲ್ಲಿ, ತರಗತಿಯ ಮೂಲೆಯಲ್ಲಿ ,ಹೀಗೆ ದಿನಕ್ಕೆ ಎಷ್ಟೋ. ಸಲ...
ಮಂಗಳೂರು, ಮೇ 25 : ಮಾಸ್ಕ್ ಧರಿಸದೇ ಇರುವುದನ್ನು ಪ್ರಶ್ನಿಸಿದ ಮಂಗಳೂರಿನ ಮಲ್ಲೂರು ಗ್ರಾಮ ಪಂಚಾಯತ್ ಪಿಡಿಒ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮಲ್ಲೂರು ಗ್ರಾಮ ಪಂಚಾಯತ್ನ ಪಿಡಿಒ ರಾಜೇಂದ್ರ ಶೆಟ್ಟಿ ಅವರು ಮಲ್ಲೂರು...
ಮಂಗಳೂರು, ಮೇ 25: ದಕ್ಷಿಣ ಕನ್ನಡದ ಮಂಗಳೂರಿನ ಸಮುದ್ರತೀರದ ಹೊಯಿಗೆ ಬಜಾರ್ ನ ನೇತ್ರಾವತಿ ನದಿ ತೀರದಲ್ಲಿ ಟೆಂಟ್ ಗಳಲ್ಲಿ ಬದುಕುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳು ಇತ್ತೀಚೆಗೆ ತೌಕ್ತೆ ಚಂಡಮಾರುತದ ಪರಿಣಾಮದಿಂದಾಗಿ ಟೆಂಟ್ ಗಳು...
ಚೆನ್ನೈ, ಮೇ 25 : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಶಿಕ್ಷಕನೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಚೆನ್ನೈನಲ್ಲಿ ಸೋಮವಾರ ನಡೆದಿದೆ. ಜಿ.ರಾಜಗೋಪಾಲನ್ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಹತ್ತಕ್ಕೂ ಹೆಚ್ಚು...
ಪಡುಬಿದ್ರಿ, ಮೇ 25 : ಪಡುಬಿದ್ರಿಯ ಕಾಡಿಪಟ್ಣ ಬಳಿ ಕಡಲ ತೀರದಲ್ಲಿ ಮಗುಚಿಬಿದ್ದ ಸ್ಥಿತಿಯಲ್ಲಿ ಪತ್ತೆಯಾದ ಅಲಯನ್ಸ್ ಟಗ್ ಮೇಲಕ್ಕೆತ್ತುವ ಕಾರ್ಯಾಚರಣೆ ಕೊನೆಗೂ ಸಫಲವಾಗಿದೆ. ಟಗ್ಗಿನ ಒಳಭಾಗದಲ್ಲಿ ನಾಪತ್ತೆಯಾದ ಮೂವರು ಸಿಬ್ಬಂದಿ ದೇಹಗಳ ಶೋಧನೆ ಕಾರ್ಯಾಚರಣೆ...