ಮಂಗಳೂರು : ಸಾಂಪ್ರಾದಾಯಿಕ ಮೆರಗಿನ ಮಂಗಳೂರು ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14ವರೆಗೆ ಅತ್ಯಂತ ವೈಭವಯುತವಾಗಿ ನಡೆಯಲಿದೆ. 2 ವರ್ಷದ ಹಿಂದೆಯಷ್ಟೇ...
ಬೆಳ್ತಂಗಡಿ ಅಕ್ಟೋಬರ್ 09: ಬೆಳ್ತಂಗಡಿ ಚಾರ್ಮಾಡಿ ಕಡೆಯಿಂದ ಹರಿಯುವ ಮೃತ್ಯುಂಜಯ ಹಾಗೂ ದಿಡುಪ ಕಡೆಯಿಂದ ಹರಿಯುವ ನೇತ್ರಾವತಿ ನದಿಗಳು ಮಂಗಳವಾರ ಸಂಜೆ ದಿಢೀರ್ ಉಕ್ಕಿ ಹರಿದ ಘಟನೆ ನಡೆಯಿತು. ಚಾರ್ಮಾಡಿ, ದಿಡುಪೆ ಭಾಗದಲ್ಲಿ ಭಾರಿ ಮಳೆ...
ಮಂಗಳೂರು ಅಕ್ಟೋಬರ್ 09: ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಗ್ರಾಮಾಂತರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ...
ಕೇರಳ ಅಕ್ಟೋಬರ್ 09: ಶಬರಿಮಲೆ ಯಾತ್ರಾ ಸೀಸನ್ ಇನ್ನೇನು ಪ್ರಾರಂಭವಾಗಲಿದ್ದು, ಈ ನಡುವೆ ಅಯ್ಯಪ್ಪ ಭಕ್ತರ ಮೇಲೆ ಮತ್ತೆ ಶೋಷಣೆ ಮಾಡಲು ಮುಂದಾದ ಕೇರಳ ಸರಕಾರದ ವಿರುದ್ದ ಕೇರಳ ಹೈಕೋರ್ಟ್ ಗರಂ ಆಗಿದ್ದು, ಶಬರಿಮಲೆ ಯಾತ್ರಿಕರನ್ನು...
ಉಡುಪಿ ಅಕ್ಟೋಬರ್ 09: ಮಾಜಿ ಸಚಿವ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಪ್ರಮೋದ್ ಮಧ್ವರಾಜ್ ಅವರನ್ನು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು...
ಜೆರುಸಲೇಂ ಅಕ್ಟೋಬರ್ 09: ಲೆಬನಾನ್ ನಲ್ಲಿರುವ ಹಿಜ್ಬುಲ್ಲಾ ವಿರುದ್ದ ದಾಳಿ ಮುಂದುವರೆಸಿರುವ ಇಸ್ರೇಲ್ ಇದೀಗ ಲೆಬನಾನ್ ಗೆ ವಾರ್ನಿಂಗ್ ಕೊಟ್ಟಿದ್ದು, ಗಾಜಾದಂತಹ ವಿನಾಶಕಾರಿ ಪರಿಸ್ಥಿತಿ ಎದುರಾಗಲಿದೆ’ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಸಿದ್ದಾರೆ. ಲೆಬನಾನ್...
ಸುರತ್ಕಲ್ : ಉದ್ಯಮಿ, ಧಾರ್ಮಿಕ ಮುಂದಾಳು ಮುಮ್ತಾಝ್ ಅಲಿ ಅವರ ಸಾವಿಗೆ ಕಾರಣನಾದ ಆರೋಪಿ ಅಬ್ದುಲ್ ಸತ್ತಾರ್ ಗೆ ಊರಿನಿಂದ ಬಹಿಷ್ಕಾರ ಹಾಕಬೇಕೆಂದು ಒತ್ತಾಯ ಕೇಳಿಬಂದಿದೆ. ಸುರತ್ಕಲ್ ಕೃಷ್ಣಾಪುರ ಬದ್ರಿಯಾ ಜುಮಾ ಮಸೀದಿಯ ಜಮಾಅತ್ ಸದಸ್ಯರು...
ಬೆಂಗಳೂರು : ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ (Vinay Kulkarni) ವಿರುದ್ಧ ಬೆಂಗಳೂರಿನಲ್ಲಿ ರೇಪ್ (Rape case) ಕೇಸ್ ದಾಖಲಾಗಿದೆ. ಮಹಿಳೆಯೋರ್ವಳು ತಮ್ಮ ಮೇಲೆ ಶಾಸಕ ಕುಲಕರ್ಣಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು...
ಮಂಗಳೂರು : ಕ್ಯಾನ್ಸರ್ ಪೀಡಿತರ ಸಂಕಷ್ಟಕ್ಕೆ ಸಾಥ್ ನೀಡುವ ಮೂಲಕ ತನ್ನ ಹುಟ್ಟು ಹಬ್ಬವನ್ನು ನಾಡೋಜ ಡಾ. ಜಿ .ಶಂಕರ್( Dr. G Shankar) ಅವರು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಇದರ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...