ಪುತ್ತೂರು, ಮೇ 11: ಲಾಕ್ ಡೌನ್ ಸಂದರ್ಭದಲ್ಲಿ ವಾಹನವಿಲ್ಲದೆ ಮಂಗಳೂರಿನಿಂದ ಮಡಿಕೇರಿಗೆ ನಡೆದುಕೊಂಡು ಹೋಗುವಾಗ ಆಹಾರವಿಲ್ಲದೆ ಹಸಿದಿದ್ದ ವ್ಯಕ್ತಿಗೆ ಆಹಾರ ಹಾಗು ವಾಹನದ ವ್ಯವಸ್ಥೆ ಮಾಡುವ ಮೂಲಕ ಪುತ್ತೂರು ಗ್ರಾಮಾಂತರ ಠಾಣೆಯ ಸಿಬ್ಬಂದಿಗಳು ಮಾನವೀಯತೆ ಮೆರೆದಿದ್ದಾರೆ....
ಕಾಲದ ಕತೆ ಮತ್ತೆ ಬಸ್ ಏರಬೇಕು. ಗಾಲಿ ತಿರುಗುತ್ತಾ ಊರ ಗಡಿ ದಾಟಬೇಕು. ಬದುಕಿನ ನಾವೇ ಉತ್ತರದ ಕಡೆಗೆ ಸೆಳೆದಿರುವಾಗ, ಹೋಗದಿರುವುದು ಹೇಗೆ?. ಬ್ಯಾಗು ಹೆಗಲಿಗೇರಿಸಿದ್ದೇನೆ ಹೃದಯದೊಳಗೆ ಅವ್ಯಕ್ತ ಭಾವನೆಯೊಂದು ಹನಿಗೂಡಿದೆ. ವಿದಾಯದ ಇಳಿಸಂಜೆ ಭಾರವಾಗಿದೆ....
ಮಂಗಳೂರು,ಮೇ 10 : ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಈ ಸಾಲಿನಲ್ಲಿ ಬಂದಂತಹ ಸಂಸದರ ಪ್ರದೇಶಾಭಿವೃದ್ಧಿ ಸಂಪೂರ್ಣ ಅನುದಾನ ರೂಪಾಯಿ ಎರಡೂವರೆ ಕೋಟಿಗಳನ್ನು ಕೋವಿಡ್ 19...
ಬೆಂಗಳೂರು, ಮೇ 10 : 2020-21 ಸಾಲಿನಲ್ಲಿ ಯಡಿಯೂರಪ್ಪ ಸರ್ಕಾರ ಪ್ರಚಾರದ ಜಾಹೀರಾತಿಗೆ 102.90 ಕೋಟಿ ರೂ. ಖರ್ಚು ಮಾಡುವ ಮೂಲಕ ಕಳೆದ ಮೂರು ವರ್ಷಗಳಲ್ಲೇ ಅತಿ ಹೆಚ್ಚು ಹಣವನ್ನು ಜಾಹೀರಾತು ಉದ್ದೇಶಕ್ಕಾಗಿ ವ್ಯಯಿಸಿದ ಸರ್ಕಾರ...
ಮಂಗಳೂರು, ಮೇ 10: ಇತ್ತೀಚೆಗೆ ಬಹರೈನ್ನಿಂದ ಮಂಗಳೂರಿಗೆ 40 ಟನ್ ಆಕ್ಸಿಜನ್ ಬಂದಿರುವ ಬೆನ್ನಲ್ಲೇ ಇಂದು ಕತಾರ್ ಮತ್ತು ಕುವೈತ್ ದೇಶದಿಂದ 54 ಟನ್ ಆಕ್ಸಿಜನ್ ಬಂದಿದೆ. ಭಾರತದೊಂದಿಗಿನ ಸಧೃಡ ಅಂತರಾಷ್ಟ್ರೀಯ ಭಾಂದವ್ಯದ ದ್ಯೋತಕವಾಗಿ ಕುವೈಟ್...
ಉಡುಪಿ, ಮೇ 10 : ಮನನೊಂದ ಆಟೋ ಚಾಲಕರೊಬ್ಬರು ಮನೆಯ ಮಾಡಿನ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಉಡುಪಿಯ 76 ಬಡಗುಬೆಟ್ಟುವಿನ ಬೈಲೂರಿನಲ್ಲಿ ಇಂದು ನಡೆದಿದೆ. ಮೃತ ವ್ಯಕ್ತಿ ಯತಿರಾಜ್ (40 ) ಉಡುಪಿಯ...
ಉಡುಪಿ, ಮೇ 10: ಚೆಕ್ ಪೋಸ್ಟಿನಲ್ಲಿ ಪೊಲೀಸರು ವಾಹನ ಹೋಗಲು ಬಿಡದೇ ಹಾಗೂ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವನ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ನಲ್ಲೂರು ನಿವಾಸಿ ಮಂಜುಳಾ (33)...
ಮಂಗಳೂರು, ಮೇ 10: ಎಲ್ಲರೂ ಅವರ ಮನೆಯ ಹತ್ತಿರದಲ್ಲಿನ ಅಂಗಡಿಗಳಲ್ಲಿ ಮಾತ್ರ ಖರೀದಿಸಬೇಕು. ಯಾರೂ ವಾಹನ ಬಳಸುವಂತಿಲ್ಲ. ಅನಿವಾರ್ಯತೆ ಇದ್ದರೆ ಮಾತ್ರ ವಾಹನಗಳ ಬಳಕೆ ಮಾಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದರು. ಆದರೆ ಮಂಗಳೂರಿನಲ್ಲಿ ಆ...
ಸುಳ್ಯ , ಮೇ 10: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿಯೊಬ್ಬರು ತೀವ್ರ ರಕ್ತಸ್ರಾವದಿಂದ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಮೂಲೆಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ...
ಉಡುಪಿ, ಮೇ 10: ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗಿರುವುದರಿಂದ ಇಂದಿನಿಂದ ರಾಜ್ಯ ಸರ್ಕಾರ ಕಠಣ ಕರ್ಪ್ಯೂ ಗೆ ಆದೇಶ ನೀಡಿದರು, ಉಡುಪಿ ಜನರಿಗೆ ಮಾತ್ರ ಡೋಂಟ್ ಕೇರ್. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾಹನ ಓಡಾಟ...