ಕೇರಳ ಅಕ್ಟೋಬರ್ 01: ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಕಾಲೇಜು ವಿಧ್ಯಾರ್ಥಿನಿಯ ಕತ್ತನ್ನು ಕತ್ತರಿಸಿ ಕೊಲೆ ಮಾಡಿರುವ ಘಟನ ಕೊಟ್ಟಾಯಂ ನಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಕೊಟ್ಟಾಯಂ ಜಿಲ್ಲೆಯ ಸೇಂಟ್ ಥಾಮಸ್...
ಪುತ್ತೂರು ಅಕ್ಟೋಬರ್ 1: 10ನೇ ತರಗತಿ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ ವೆಸಗಿ ಆಕೆಯ ಗರ್ಭಿಣಿಯನ್ನಾಗಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನುಜೆಸಿಬಿ ಚಾಲಕನಾಗಿದ್ದ ಕಾರ್ಕಳ ತಾಲೂಕಿನ ರವೀಂದ್ರ ಹಾಗೂ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ನಿವಾಸಿ...
ಉಡುಪಿ ಅಕ್ಟೋಬರ್ 1: ಗಂಗೊಳ್ಳಿ ಪರಿಸರದಲ್ಲಿ ನಡೆದಿರುವ ಗೋಹತ್ಯೆಯನ್ನು ಖಂಡಿಸಿ ಗಂಗೊಳ್ಳಿಯಲ್ಲಿ ಇಂದು ಸ್ವಯಂಪ್ರೇರಿತ ಬಂದ್ ಆಚರಿಸಾಗಿದೆ. ಹಿಂದೂ ಜಾಗರಣ ವೇದಿಕೆ ಕರೆ ನೀಡಿರುವ ಈ ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಗೋ ಹತ್ಯೆಯನ್ನು...
ಮುಂಬೈ, ಅಕ್ಟೋಬರ್ 01: ಸಂಚಾರಿ ನಿಯಮವನ್ನು ಉಲ್ಲಂಘಿಸಿದ ವ್ಯಕ್ತಿಗೆ ದಂಡ ಪಾವತಿಸುವಂತೆ ಕಾರಿಗೆ ಅಡ್ಡ ಹಾಕಿ ಬಾನೆಟ್ ಮೇಲೆ ಕುಳಿತ ಟ್ರಾಫಿಕ್ ಪೊಲೀಸ್ನನ್ನು 1ಕಿ.ಮೀ ವರೆಗೂ ಚಾಲಕ ಎಳೆದೊಯ್ದ ಘಟನೆ ಮುಂಬೈನ ಅಂಧೇರಿಯಲ್ಲಿ ನಡೆದಿದೆ. ಇದೀಗ ಚಾಲಕನ...
ಬೆಂಗಳೂರು, ಅಕ್ಟೋಬರ್ 01: ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಅಧ್ಯಯನವನ್ನು ಪದವಿಪೂರ್ವ ಶಿಕ್ಷಣ (ಪಿಯುಸಿ) ವಿದ್ಯಾರ್ಹತೆಗೆ ಸಮಾನ ಎಂದು ಪರಿಗಣಿಸಿ ಸರ್ಕಾರ ಆದೇಶ ನೀಡಿದೆ. ಸರ್ಕಾರದ ವಿವಿಧ ಹುದ್ದೆಗಳಿಗೆ ನಡೆಯುವ ನೇರ ನೇಮಕಾತಿ, ಅನುಕಂಪದ ಆಧಾರದ...
ಜಗಳ ಜಗಳ ಆರಂಭವಾಗಿತ್ತು. ಅವರು ಐದು ಜನ ಆತ್ಮೀಯರು. ಹಲವು ವರ್ಷಗಳ ಬಾಂಧವ್ಯ. ಬಿಟ್ಟು ನಡೆದಿಲ್ಲ ಒಂದಿನವೂ. ಮುನಿಸುಗಳು ಕ್ಷಣಮಾತ್ರದಲ್ಲಿ ಮಾಯವಾಗುತ್ತಿತ್ತು. ಕಲಿಕೆಯ ಹೆಜ್ಜೆಯನ್ನು ಜವಾಬ್ದಾರಿಯ ಕಡೆಗೆ ಇಟ್ಟರು. ಮಾತುಕತೆ ಅಪರೂಪವಾಯಿತು. ಬಾಂಧವ್ಯ ಗಟ್ಟಿಯಾಗಿಯೇ ಇತ್ತು....
ಉಡುಪಿ ಸೆಪ್ಟೆಂಬರ್ 30: ಅಜ್ಜರಕಾಡು ಉದ್ಯಾನವನದ ಹುತಾತ್ಮರ ಸೈನಿಕರ ಸ್ಮಾರಕದ ಹಿಂಭಾಗದಲ್ಲಿರುವ ಮರಕ್ಕೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನ ವ್ಯಕ್ತಿ ಭೋಜ ನಾಯಕ್ ಎಂಬವರ ಪುತ್ರ ಸಂತೋಷ ಎಚ್.ಬಿ (33)...
ಬೆಳ್ತಂಗಡಿ ಸೆಪ್ಟೆಂಬರ್ 30: 10ನೇ ತರಗತಿ ಓದುತ್ತಿರುವ ಪರಿಶಿಷ್ಟ ಜಾತಿಗೆ ಸೇರಿದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿ 7 ತಿಂಗಳ ಗರ್ಭಿಣಿಯನ್ನಾಗಿಸಿದ ಇಬ್ಬರ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಲಾಕ್ಡೌನ್ ಬಳಿಕ ಶಾಲೆಗೆ ತೆರಳಿದ್ದ ಬಾಲಕಿಯ...
ಬೆಂಗಳೂರು ಸೆಪ್ಟೆಂಬರ್ 30: ಕನ್ನಡದ ಕಿರುತೆರೆಗಳಲ್ಲಿ ನಟಿಸುತ್ತಿದ್ದ ನಟಿ ಸೌಜನ್ಯ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ನಡೆದಿದೆ. ದೊಡ್ಡಬೆಲೆ ಗ್ರಾಮದ ಕುಂಬಳಗೋಡು ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ನಟಿ ಸೌಜನ್ಯ(25) ಇಂದು ಬೆಳಗ್ಗೆ ...
ಉಡುಪಿ ಸೆಪ್ಟೆಂಬರ್ 30: ಅಕ್ರಮ ಕಸಾಯಿಖಾನೆ, ಗೋಹತ್ಯೆಯನ್ನು ಬುಡಸಮೇತ ನಿರ್ಮೂಲನೆ ಹಾಗೂ ಗಂಗೊಳ್ಳಿಯಲ್ಲಿ ಅಕ್ರಮವಾಗಿ ನಿರ್ಮಾಣವಾಗಿ ಪ್ರಾರ್ಥನಾ ಮಂದಿರಗಳನ್ನು ಧ್ವಂಸಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಅಕ್ಟೋಬರ್ 1 ರಂದು ಸ್ವಯಂಪ್ರೇರಿತ ಗಂಗೊಳ್ಳಿ ಬಂದ್ ಗೆ...