ಅವನ ಪ್ರಶ್ನೆ ದಿನವೊಂದು ಬರಬೇಕು. ಸೂರ್ಯನ ಬೆಳಕು, ಬೀಸುವ ಗಾಳಿ, ನೆಲದ ಕಂಪು, ಹಸಿರಿನ ಇಂಪು, ಎಲ್ಲವೂ ಎಂದಿನಂತೆ ಇರಬೇಕು. ಕಾಲದ ಗತಿಯೂ ಹೀಗೆ ಇರಬೇಕು. ಪ್ರಾಣಿ-ಪಕ್ಷಿಗಳು ಭಯವಿಲ್ಲದೆ ಬದುಕುತ್ತಿರಬೇಕು. ಇವೆಲ್ಲವೂ ಸಹಜವಾಗಿರುವ ದಿನವೊಂದು ಬರಬೇಕು....
ಮುಲ್ಕಿ ಸೆಪ್ಟೆಂಬರ್ 27: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಹತ್ತಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಸಮೀಪದ ಕ್ಷೀರಸಾಗರದ ಬಳಿ ನಡೆದಿದ್ದು ಘಟನೆಯಲ್ಲಿ ಓರ್ವ ಸಾವನಪ್ಪಿದ್ದು, ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮೃತ...
ಪುತ್ತೂರು ಸಪ್ಟೆಂಬರ್ 27: ಅಪ್ರಾಪ್ತೆ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡು ಆಕೆಯನ್ನು ಗರ್ಭವತಿ ಮಾಡಿದ ಕಡಬ ಠಾಣೆಯ ಸಿಬ್ಬಂದಿಯ ವಿರುದ್ದ ಕೊನೆಗೂ ದೂರು ದಾಖಲಾಗಿದೆ. ಯುವತಿಯೇ ತಂದೆ ದೂರು ನೀಡಿದ್ದು ತನ್ನ ಮಗಳನ್ನು ಬಲತ್ಕಾರ ಮಾಡಿ...
ಮಂಗಳೂರು ಸೆಪ್ಟೆಂಬರ್ 27: ಕೇಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆ , ಭೂ ತಿದ್ದುಪಡಿ, ವಿಧ್ಯುತ್ ತಿದ್ದುಪಡಿ, ಕಾರ್ಮಿಕ ತಿದ್ದುಪಡಿ ಮಸೂದೆಗಳ ಜಾರಿ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್...
ಉಡುಪಿ ಸೆಪ್ಟೆಂಬರ್ 27: ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾಗಿ ಸೇವೆ ಸಲ್ಲಿಸುತ್ತಿರುವ ಬೆಳ್ಮಾರು ಪಟೇಲರ ಮನೆ ಡಾ. ಎಂ ಪಿ ರಾಘವೇಂದ್ರ ರಾವ್ (76) ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪೂರು...
ಮಂಗಳೂರು ಸೆಪ್ಟೆಂಬರ್ 27: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಹನಗಳ ದಾಖಲೆ ತಪಾಸಣೆಗೆ ವಿಶೇಷ ಟ್ರಾಫಿಕ್ ಡ್ರೈವ್ ನ್ನು ಇಂದಿನಿಂದ ಅಕ್ಟೋಬರ್ 2 ರವರೆಗೆ ನಡೆಸಲಾಗುವುದ ಎಂದು ಮಂಗಳೂರುನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಈ ವೇಳೆ...
ಚೆನ್ನೈ: ಸಹೋದ್ಯೋಗಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾರತೀಯ ವಾಯುಪಡೆಯ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರ್ ಏರ್ ಪೋರ್ಸ್ ಆಡಳಿತಾತ್ಮಕ ಕಾಲೇಜಿನಲ್ಲಿ ಎರಡು ವಾರಗಳ ಹಿಂದೆ ಪ್ರಕರಣ ನಡೆದಿತ್ತು. ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದರೂ...
ಮಂಗಳೂರು ಸೆಪ್ಟೆಂಬರ್ 27: ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಗುಲಾಬ್ ಚಂಡ ಮಾರುತದಿಂದಾಗಿ ಕರಾವಳಿಯ ಭಾಗದಲ್ಲಿ ಮಳೆ ಪ್ರಾರಂಭವಾಗಿದೆ. ಇಂದು ಬೆಳಿಗ್ಗೆಯಿಂದ ಪ್ರಾರಂಭವಾದ ಮಳೆ ಮುಂದುವರೆದಿದ್ದು, ಅಕ್ಟೋಬರ್ 1 ರವರೆಗೆ ಕರಾವಳಿಯ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ...
ವಿದ್ಯುತ್ ಕಂಬ ನನಗೆ ಇಂತಹದೇ ಒಂದು ರೂಪ ಇರಲಿಲ್ಲ .ಕಾರ್ಖಾನೆ ಒಂದರಲ್ಲಿ ಜಲ್ಲಿ ಸಿಮೆಂಟು ಮಿಶ್ರಣ ಸೇರಿಸಿ ಕಬ್ಬಿಣದ ಸರಳುಗಳನ್ನು ಜೋಡಿಸಿ ಗಟ್ಟಿಯಾಗಿ ನಿರ್ಮಿಸಿದರು. ಅಲ್ಲಿಂದ ಅಗತ್ಯವಿರುವ ಕಡೆಗೆ ಸಾಗಾಟ. ನನ್ನನ್ನು ಪೇಟೆಗಿಂತ ದೂರ ಹಳ್ಳಿಯೊಂದರ...
ಬೆಂಗಳೂರು: ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ ನಟಿಸಿರುವ ಜಾಹಿರಾತು ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚಾ ವಸ್ತುವಾಗಿ ಮಾರ್ಪಟ್ಟಿದೆ. ಬಾಲಿವುಡ್ ನಟ ವಿಕ್ಕಿ ಕೌಶಲ್ ಅವರೊಂದಿಗೆ ಒಳ ಉಡುಪಿನ ಜಾಹೀರಾತೊಂದರಲ್ಲಿ ಕಾಣಿಸಿಕೊಂಡಿರುವ ರಶ್ಮಿಕಾ ಮಂದಣ್ಣ...