ಮಡಿಕೇರಿ ಎಪ್ರಿಲ್ 24 : ಮೈಸೂರು – ಬಂಟ್ವಾಳ ರಾಷ್ಟ್ರೀಯ ರಸ್ತೆ ಮಾರ್ಗದಲ್ಲಿ ಮತ್ತೆ ಕುಸಿತ ಸಂಭವಿಸಿದೆ. ಜೋಡುಪಾಲ ಸಮೀಪ ಇರುವ ಎರಡನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ ಕಂಡುಬಂದಿದ್ದು, ಈ ಹಿನ್ನಲೆ ಭಾರಿ ವಾಹನಗಳ...
ಉಡುಪಿ ಎಪ್ರಿಲ್ 24: ಕಾಡಿನ ಮಧ್ಯೆ ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ಮಣ್ ನ ಬೋಳ ಗ್ರಾಮದ ನಡಿಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಕಾರ್ಕಳ ಮಾಳ ಹುಕ್ರಟ್ಟೆ ನಿವಾಸಿ ಪ್ರಭಾಕರ ಪೂಜಾರಿ (50)...
ಮಂಗಳೂರು ಎಪ್ರಿಲ್ 24: ಕೊರೊನಾ ಎರಡನೇ ಅಲೆ ಹಿನ್ನಲೆ ವಿಕೇಂಡ್ ಲಾಕ್ ಡೌನ್ ಘೋಷಿಸಿರುವ ರಾಜ್ಯಸರಕಾರ ಆದೇಶದನ್ವಯ ಇಂದು ಉಡುಪಿ ಹಾಗೂ ದಕ್ಷಣಕನ್ನಡ ಜಿಲ್ಲೆ ಸಂಪೂರ್ಣ ಸ್ತಬ್ದವಾಗಿದೆ. ವಿಕೇಂಡ್ ಲಾಕ್ ಡೌನ್ ಹಿನ್ನಲೆ ನಿನ್ನೆ ರಾತ್ರಿಯಿಂದಲೇ ಪೊಲೀಸರು...
ಉಡುಪಿ ಎಪ್ರಿಲ್ 24: ಸಾರ್ವಜನಿಕರಿಗೆ ಮಾಸ್ಕ್ ಹಾಕದಿದ್ದರೆ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ ನೀಡುವ ಉಡುಪಿ ಜಿಲ್ಲಾಧಿಕಾರಿಯವರೇ ಕೊವಿಡ್ ನಿಯಮಗಳನ್ನು ಗಾಳಿ ತೂರಿದ್ದು, ಮದರಂಗಿ ಕಾರ್ಯಕ್ರಮವೊಂದರಲ್ಲಿ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಾಸ್ಕ್ ಇಲ್ಲದೆ ಭಾಗವಹಿಸಿರುವ ಪೋಟೋ...
ಬಾಂಧವ್ಯ ಈ ಗೋಡೆಯ ಹುಸಿರು ಪಕ್ಕದ ಗೋಡೆಗೆ ತಾಕುವಷ್ಟು ಹತ್ತಿರದಲ್ಲಿದೆ ಆ ಎರಡು ಮನೆಗಳು. ಆ ದಿನ ಎರಡು ಮನೆಯಲ್ಲಿ ಮೌನವೇ ಧರಣಿ ಕುಳಿತಂತಿದೆ. ಸುರೇಶಣ್ಣ ಅಂಗಡಿಗೂ ಹೋಗದೆ ಮನೆಯ ಕೋಣೆಯೊಂದರಲ್ಲಿ ಕತ್ತಲಲ್ಲಿ ಕುಳಿತಿದ್ದಾರೆ ....
ಕಡಬ, ಎಪ್ರಿಲ್ 23 : ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಠಾಣಾ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ, 70 ಕೆಜಿ ದನದ ಮಾಂಸದ ಸಹಿತ 2 ದನದ ಕರುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕೊಯಿಲ ಗ್ರಾಮದ...
ಪುತ್ತೂರು ಎಪ್ರಿಲ್ 23 : ಸವಣೂರು ಗ್ರಾಮದ ಪುಣ್ಚಪ್ಪಾಡಿಯಲ್ಲಿ ಬೆಳ್ಳಂಬೆಳಗೆ ಕಾರ್ಯಾಚರಣೆ ನಡೆಸಿದ ಅಬಕಾರಿ ಪೊಲೀಸರು 900 ಲೀಟರ್ ಗೇರು ಹಣ್ಣಿನ ಹುಳಿ ರಸ ಮತ್ತು 1 ಲೀಟರ್ ಗೇರು ಹಣ್ಣಿನ ಕಳ್ಳಭಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು...
ಮಂಗಳೂರು ಎಪ್ರಿಲ್ 23: ಕೊರೊನಾ ಎರಡನೇ ಅಲೆ ಭೀತಿಗೆ ರಾಜ್ಯ ಸರಕಾರ ಮಾಸ್ಕ್ ಜಾಗೃತಿ ನಡೆಸುತ್ತಿದ್ದರೆ, ಇಲ್ಲೊಬ್ಬಳು ಮಾಸ್ಕ್ ಹಾಕಿಕೊಳ್ಳಿ ಅಂದರೆ ನಾನು ಯಮನ ಹತ್ತಿರ ಹೋಗಿ ಬಂದಿದ್ದೇನೆ ಎಂದು ಅಧಿಕಾರಿಗಳಿಗೆ ಕಥೆ ಹೇಳಿದ್ದಾಳೆ. ಮಂಗಳೂರು...
ಉಡುಪಿ ಎಪ್ರಿಲ್ 23: ಬಾರ್ಕೂರಿನ ಎನ್ ಜೆ ಸಿ ಕಾಲೇಜಿನಲ್ಲಿ ಗುಮಾಸ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಗುರುರಾಜ್ ರಾವ್ ಬಿ. ( 47) ಎಂದು ಗುರುತಿಸಲಾಗಿದ್ದು ಇವರು ವಿಪರೀತ ಮದ್ಯ ವ್ಯಸನಿಯಾಗಿದ್ದ...
ಕುಂದಾಪುರ ಎಪ್ರಿಲ್ 23: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್ ಸೊಂಕಿನ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಶಾಸಕ ಹಾಲಾಡಿಯವರಿಗೆ ಕೊರೋನಾ ಪರೀಕ್ಷೆ...