ಮಂಗಳೂರು ಎಪ್ರಿಲ್ 23: ಮೂಕಪ್ರಾಣಿ ನಾಯಿಯನ್ನು ವಾಹನಗಳಿಗೆ ಕಟ್ಟಿ ಎಳೆದೊಯ್ಯುವ ನೀಚ ಘಟನೆಯನ್ನು ದೇಶದ ಬೇರೆ ಬೇರೆ ಪ್ರದೇಶಗಳಲ್ಲಿ ಕೇಳಿದ್ದೇವೆ, ಆದರೆ ಬುದ್ದಿವಂತರ ಜಿಲ್ಲೆಯಂದೇ ಕರೆಯುವ ದಕ್ಷಿಣಕನ್ನಡದಲ್ಲೂ ಇಂತಹ ರಾಕ್ಷಸರಿದ್ದಾರೆ ಎನ್ನುವುದು ಇತ್ತೀಚೆಗೆ ನಡೆದ ಘಟನೆಯಿಂದ...
ಘಟನೆ ಘಟನೆಯೊಂದು ಘಟಿಸಿತು. ಊಹಿಸದೇ ಇದ್ದದ್ದು .ಕೆಲದಿನಗಳ ಹಿಂದೆ ಊರು ಮೌನವಾಗಿತ್ತು .ಚುನಾವಣೆ ಘೋಷಣೆಯಾಗುತ್ತಿದ್ದಂತೆ ಗುಸುಪಿಸು ಮಾತುಗಳಿಂದ ಬೆಳೆದು ಜೈಕಾರ ,ಕಿರುಚಾಟ ,ಜಗಳಗಳ ತಲುಪಿತು. ಅವರಿಗೆ ಮೌನಕ್ಕಿಂತ ಮಾತೇ ಮುಖ್ಯವಾಗಿತ್ತು. ಆ ದಿನ ವಿಜಯಗಳ ಘೋಷಣೆ....
ಮಂಗಳೂರು/ಉಡುಪಿ ಎಪ್ರಿಲ್ 22: ರಾಜ್ಯ ಸರಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬೆನ್ನಲ್ಲೆ ಅಧಿಕಾರಿಗಳು ಫೀಲ್ಡ್ ಗೆ ಇಳಿದಿದ್ದು, ಅಗತ್ಯ ಸೇವೆಗಳ ಅಂಗಡಿಗಳನ್ನು ಬಿಟ್ಟು ಮತ್ತೆಲ್ಲಾ ಅಂಗಡಿಗಳನ್ನು ಬಾಗಿಲು ಹಾಕಿಸುತ್ತಿದ್ದಾರೆ. ಕಂದಾಯ ಇಲಾಖೆ ಡೆಪ್ಯುಟಿ ಕಮೀಷನರ್ ಬಿನೋಯ್...
ಮಂಗಳೂರು ಎಪ್ರಿಲ್ 22: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡುವ ಟ್ರಕ್ ಚಾಲಕನ ನಿರ್ಲಕ್ಷ್ಯದಿಂದಾಗಿ ಅಂಗಡಿಗೆ ನುಗ್ಗಿ, ಹಲವು ವಾಹನಗಳು ಜಖಂಗೊಂಡಿರುವ ಘಟನೆ ನಗರದ ಕಂಕನಾಡಿ ಮಾರ್ಕೆಟ್ ನಲ್ಲಿ ನಡೆದಿದೆ. ಆ್ಯಂಟನಿ ಕಂಪನಿಗೆ...
ಉಡುಪಿ ಎಪ್ರಿಲ್ 22: ಕೊರೊನಾ ಸೊಂಕಿಗೆ ತುತ್ತಾಗಿದ್ದ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹದಿನಾಲ್ಕು ದಿನಗಳ ಹಿಂದೆ ಸಚಿವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು.ಉಡುಪಿಯ ಆದರ್ಶ್ ಆಸ್ಪತ್ರೆಯಲ್ಲಿ ಎರಡು ವಾರಗಳ...
ಮಂಗಳೂರು, ಎಪ್ರಿಲ್ 22: ಸಿಡಿಲು ಬಡಿದು ಗಂಭೀರ ಸ್ಥಿತಿಯಲ್ಲಿ ಕೋಮಾಕ್ಕೆ ಜಾರಿದ್ದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ. ಮೃತ ಬಾಲಕನನ್ನು ಗಂಗಾವತಿ ಮೂಲದ ದುರ್ಗಪ್ಪ ಎಂಬವರ ಪುತ್ರ ಮಾರುತಿ (6) ಎಂದು ಗುರುತಿಸಲಾಗಿದೆ....
ಮಂಗಳೂರು ಎಪ್ರಿಲ್ 22: ಕೊರೊನಾದ ಎರಡನೇ ಅಲೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನಲೆ ಸರಕಾರದ ನೂತನ ಆದೇಶದ ಪ್ರಕಾರ, ಏಪ್ರಿಲ್ 21ರ ರಾತ್ರಿಯಿಂದ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ....
ನವದೆಹಲಿ ಎಪ್ರಿಲ್ 22: ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಮಗ ಕೊರೊನಾದಿಂದ ಸಾವನಪ್ಪಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು ಕೊರೊನಾದಿಂದ ನಾನು ನನ್ನ ಮಗನನ್ನು ಕಳೆದುಕೊಂಡೆ ಎಂದು ತಿಳಿಸಿದ್ದಾರೆ. ಜೂನ್ 9...
ಪುತ್ತೂರು ಎಪ್ರಿಲ್ 22: ಶಿರಾಡಿ ಘಾಟ್ ನ ಶಿರಾಡಿ ಕೊಡ್ಡೆಕಲ್ ಎಂಬಲ್ಲಿ ಮರಕ್ಕೆ ಕಂಟೈನರ್ ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಮುಂಜಾನೆ ಸುಮಾರ 2 ಗಂಟೆ ಸಂದರ್ಭ ಈ ಘಟನೆ ನಡೆದಿದೆ ಎಂದು...
ದೂರುವುದು ಯಾರನ್ನ? ರವಿಯಾಗಸದಿ ಮೂಡೋಕೆ ಇನ್ನೂ ಸಮಯವಿತ್ತು. ಆಗಲೇ ಮನೆಯಿಂದ ಹೊರಬಿದ್ದಿದ್ದ ಆತ. ಚಂದಿರನೇ ಅಸ್ಪಷ್ಟ ದಾರಿ ತೋರಿಸುತ್ತಿದ್ದ.ಗದ್ದೆಯ ಬದುವಿನಲ್ಲಿ ಸಾಗಿ ನೀರು ಬಿಟ್ಟ. ಗದ್ದೆ ಉತ್ತಾಯಿತು ,ಬಿತ್ತಾಯಿತು. ಮನೆಯ ಮಗನಂತೆ ಲಾಲಿಸಿ, ಕಲ್ಮಶಗಳನ್ನು ಕಿತ್ತು,...