ಉಪ್ಪಿನಂಗಡಿ ಎಪ್ರಿಲ್ 20: ಬೈಕ್ ಗಳೆರಡು ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರನೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಪದವು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ....
ನವದೆಹಲಿ, ಏಪ್ರಿಲ್ 20: ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್(ಐಸಿಎಸ್ಇ) 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇನ್ನು ಐಸಿಎಸ್ಇ 12ನೇ ತರಗತಿ ಪರೀಕ್ಷೆ ಈ ಹಿಂದಿನ ಆದೇಶದಂತೆ...
ಭ್ರಮಾಲೋಕ ಗೋಡೆಯ ಮೂಲೆಯಲ್ಲಿ ನಿಂತಿರುವ ಟೀವಿಯೊಳಗಿನ ದೃಶ್ಯವೊಂದು ಆ ಮನೆಯ ಹೆತ್ತವರಲ್ಲಿ ಆಸೆ ಹುಟ್ಟಿಸಿದೆ. ಪ್ರತಿಭಾ ಪ್ರದರ್ಶನದ ವೇದಿಕೆ, ಅದ್ಭುತ ಬೆಳಕಿನ ವಿನ್ಯಾಸ, ಯಾವುದು ಮಗುವಿನ ತುಂಟಾಟ ,ತೊದಲು ನುಡಿ ,ಕುಣಿತದ ನಾಜೂಕು ,ರಾಗದ ಆಲಾಪ,...
ಕಡಬ ಎಪ್ರಿಲ್ 19: ಸ್ನಾನಕ್ಕೆಂದು ನದಿಗೆ ಇಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬ ತಾಲೂಕಿನ ಇಚಿಲಂಪಾಡಿಯಲ್ಲಿ ನಡೆದಿದೆ. ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಝಾಕಿರ್(20) ಹಾಗೂ ಉಪ್ಪಿನಂಗಡಿ ಸಮೀಪದ...
ಕೇರಳ ಎಪ್ರಿಲ್ 19: ಕೇರಳದ ಕೊಚ್ಚಿ ಅರಬ್ಬೀ ಸಮುದ್ರ ತೀರದಲ್ಲಿ ಭಾರತೀಯ ನೌಕಾಪಡೆ ಭಾರಿ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಇದರ ಬೆಲೆ ಸುಮಾರು 3 ಸಾವಿರ ಕೋಟಿ ಎಂದು ಅಂದಾಜಿಸಲಾಗಿದೆ. ಕೊಚ್ಚಿಯ ಅರಬ್ಬಿ...
ಉಡುಪಿ ಎಪ್ರಿಲ್ 19: ಬೆಂಗಳೂರಿನಿಂದ ಉಡುಪಿ ಜಿಲ್ಲೆಗೆ ಆಗಮಿಸುವವರು ತಮ್ಮ ಕುಟುಂಬದವರ ಸುರಕ್ಷತೆಗಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮನವಿ ಮಾಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಉಡುಪಿ ಜಿಲ್ಲೆಯಲ್ಲಿ ಪ್ರತಿದಿನ 3000...
ಮುಂಬೈ ಎಪ್ರಿಲ್ 19: ರೈಲ್ವೆ ಫ್ಲಾಟ್ಫಾರ್ಮ್ನಲ್ಲಿ ನಡೆದುಕೊಂಡು ಹೋಗುವಾಗ ಆಯತಪ್ಪಿ ಬಿದ್ದ ಮಗುವೊಂದನ್ನು ಇನ್ನೇನು ರೈಲು ಬಂದೇ ಬಿಟ್ಟಿತು ಎನ್ನುವಷ್ಟರಲ್ಲಿ ರೈಲ್ವೆ ಸಿಬ್ಬಂದಿ ಜೀವ ಉಳಿಸಿದ ಘಟನೆಯು ಮುಂಬೈ ವಿಭಾಗದ ರೈಲ್ವೆ ನಿಲ್ದಾಣವೊಂದರಲ್ಲಿ ನಡೆದಿದೆ. ಘಟನೆ...
ಉಡುಪಿ ಎಪ್ರಿಲ್ 19: ಒಂದು ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಂದೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿಯನ್ನು ರಕ್ಷಿತಾ (22) ಎಂದು ಗುರುತಿಸಲಾಗಿದ್ದು, ಈಗ ಉದ್ಯಾವರದ...
ಬಜಪೆ ಎಪ್ರಿಲ್ 19: ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಬೆಂಕಿ ಅಪಘಡ ಸಂಭವಿಸಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಬೆಳಿಗ್ಗೆ ಸಂದರ್ಭ ಈ ಬೆಂಕಿ ಅವಘಡ ಸಂಭವಿಸಿದ್ದು, ಎಸಿಯಲ್ಲಿ...
ಬೆಂಗಳೂರು ಎಪ್ರಿಲ್ 19: ರಾಜ್ಯ ಸರಕಾರ ಕೊರೊನಾ ನಿರ್ವಹಣೆಯಲ್ಲಿ ತೋರುತ್ತಿರುವ ಅಸಡ್ಡೆ ವಿರುದ್ದ ನಟ ಹಾಗೂ ಮಠ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಫೇಸ್ ಬುಕ್ ಲೈವ್ ಮೂಲಕ ರಾಜಕಾರಣಿಗಳ ಬಗ್ಗೆ ಹಾಗೂ ವ್ಯವಸ್ಥೆಯ...