ಮಂಗಳೂರು ಎಪ್ರಿಲ್ 13:ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯವತಿಯೊಬ್ಬಳಿಗೆ ಗುಪ್ತಾಂಗ ತೋರಿಸಿದ ವಿಕೃತ ಕಾಮಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಪಿಲಾರು ನಿವಾಸಿ ಮಹಮ್ಮದ್ ಆರೀಫ್ (27) ಎಂದು ಗುರುತಿಸಲಾಗಿದ್ದು, ಆರೋಪಿ ಕುತ್ತಾರಿನ ವಿಷ್ಣುಮೂರ್ತಿ ರಸ್ತೆಯ ಮೂಲಕ...
ಉಡುಪಿ ಎಪ್ರಿಲ್ 13: ಉಡುಪಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಗೆ ಅಪಾರ ಹಾನಿ ಸಂಭವಿಸಿದೆ. ಬಿಸಿಲ ಬೇಗೆ ನಡುವೆ ಕರಾವಳಿಯಲ್ಲಿ ಮಳೆ ಆರಂಭವಾಗಿದ್ದು, ರಾತ್ರಿ ಸಂದರ್ಭ ಸುರಿಯುತ್ತಿರುವ ಮಳೆಗೆ...
ನವದೆಹಲಿ, ಎಪ್ರಿಲ್ 13 : ಭೋಪಾಲ್ನ ದಂಪತಿಗಳು ಮದುವೆಯಾದ ಮೂರು ವರ್ಷಗಳಲ್ಲಿ 18 ಮನೆಗಳನ್ನು ಬದಲಾಯಿಸಿದ್ದಾರೆ, ಅದಕ್ಕೆ ಕಾರಣವೆಂದ್ರೆ, ಹೆಂಡತಿಯ ಜಿರಳೆಗಳ ಭಯದಿಂದ ಎನ್ನಲಾಗಿದೆ. ವೃತ್ತಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ಪತಿ, ಪತ್ನಿಯ ಈ ವರ್ತನೆಯಿಂದ...
ಕಾರವಾರ : ಸೆಲ್ಫಿ ತೆಗೆಯಲು ಹೋಗಿ ಕಾಳಿ ನದಿಗೆ ಬಿದ್ದು ನೀರುಪಾಲಾಗಿದ್ದ ಯುವ ಜೋಡಿಯ ಮೃತ ದೇಹ ಇಂದು ಪತ್ತೆಯಾಗಿದೆ. ಮೃತರನ್ನು ಬೀದರ್ ನ ಕರ್ನಾಟಕ ಕಾಲೇಜ್ ನ ಬಿಎ ವಿದ್ಯಾರ್ಥಿ ಪುರುಷೋತ್ತಮ ಪಾಟೀಲ ಹಾಗೂ ಬೀದರ್...
ಬೀದರ್ ಎಪ್ರಿಲ್ 13: ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಲಾಕ್ಡೌನ್ ಮಾಡಲು ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ ಎನ್ನುವುದನ್ನು ಸಿಎಂ ಯಡಿಯೂರಪ್ಪ ನಿರಾಕರಿಸಿದ್ದು, ಸುಮ್ಮನೆ ಜನರಿಗೆ ತಪ್ಪು ಹೇಳಲು ಹೋಗಬೇಡಿ ಎಂದ ಅವರು ಸದ್ಯಕ್ಕೆ...
ಕಾರವಾರ: ಸೆಲ್ಫಿ ಹುಚ್ಚಿಗೆ ಯುವಕ ಯುವತಿಯರಿಬ್ಬರು ಕಾಳಿ ನದಿ ಸೇತುವೆ ಮೇಲಿಂದ ಬಿದ್ದು ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಗಣೇಶಗುಡಿಯಲ್ಲಿ ನಡೆದಿದೆ. ಗಣೇಶಗುಡಿಯ ಸಮೀಪವಿರುವ ಸೂಪ ಅಣೆಕಟ್ಟಿನಲ್ಲಿ ಈ...
ಮಂಗಳೂರು/ಉಡುಪಿ: ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡಿನಲ್ಲಿ ಇಂದಿನಿಂದ ರಮ್ಜಾನ್ ತಿಂಗಳ ಉಪವಾಸ ಆರಂಭಗೊಂಡಿದೆ. ಕೇರಳದ ಕಲ್ಲಿಕೋಟೆಯಲ್ಲಿ ಸೋಮವಾರ ರಮ್ಜಾನ್ ತಿಂಗಳ ಪ್ರಥಮ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರಮ್ಜಾನ್ ತಿಂಗಳ ಉಪವಾಸ...
ಮಂಗಳೂರು, ಎಪ್ರಿಲ್ 13: ಸಂಸದ ಡಿ.ಕೆ. ಸುರೇಶ್ ಅವರು ಇತ್ತೀಚೆಗೆ ನಗರದ ಬಂದರು ಪ್ರದೇಶದಿಂದ ಸಮುದ್ರಲ್ಲಿ ಮೀನುಗಾರಿಕೆ ನಡೆಸೋದನ್ನು ಬೋಟ್ ಮೂಲಕ ತೆರಳಿ ವೀಕ್ಷಿಸಿದ್ದು, ಈ ವೇಳೆ ಮೀನುಗಾರರ ಜೊತೆ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ....
ಅವಳಿಗೆ ಅವನು ಅವಳಿಗೋ ಅವನೇ ಆಸರೆ. ಹೆಜ್ಜೆ ಇಡುವುದರಿಂದ ಹಿಡಿದು ಜಗತ್ತು ಕಾಣುವವರೆಗೆ. ದೃತರಾಷ್ಟ್ರನಿಗೆ ಸಂಜಯನಂತೆ .ಸೂರ್ಯ ಕಣ್ಣುಬಿಟ್ಟ ಗಳಿಗೆ ಜಗತ್ತೆಲ್ಲ ಬಣ್ಣಗಳ ಒಳಗೆ ಮಿಂದೆದ್ದರು ಅವಳಿಗೆ ಕಪ್ಪೊಂದೇ ಕಾಣುವ ಬೆಳಕು . ಒಂದಿನಿತೂ ಬೇಸರವಿಲ್ಲ....
ಕಾರ್ಕಳ : ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾನೂನಿಗೆ ಯಾವುದೇ ಬೆಲೆ ಇಲ್ಲದಂತಾಗಿದೆ. ಗೋಹತ್ಯೆ ಕಾನೂನು ಬಂದ ನಂತರವೂ ಉಡುಪಿಯಲ್ಲಿ ಗೋಕಳ್ಳರ ಅಟ್ಟಹಾಸ ಮುಂದುವರೆದಿದೆ. ಕಾರ್ಕಳದ ಸಾಲ್ಮರ ಪ್ರದೇಶದಲ್ಲಿ ಗೋ ಕಳ್ಳರ ಕರಾಮತ್ತು ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು,...