ಮಂಗಳೂರು ಎಪ್ರಿಲ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹಾಗೂ ಮಂಗಳೂರು ನಗರದಲ್ಲಿ ರಾತ್ರಿ ವೇಳೆಯಲ್ಲಿ ಹೆದ್ದಾರಿಯಲ್ಲಿ ದರೋಡೆ ನಡೆಸಲು ಸಂಚು ರೂಪಿಸಿದ್ದ ಕುಖ್ಯಾತ ಟಿ.ಬಿ ಗ್ಯಾಂಗ್ನ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಮಂಗಳೂರಿನ ಮಾರ್ನಮಿಕಟ್ಟೆ...
ಉಡುಪಿ ಎಪ್ರಿಲ್ 12: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕಟಪಾಡಿ ಅಂಬಾಡಿ ಸಂದೀಪ್ (32) ಎಂದು ಗುರುತಿಸಲಾಗಿದೆ. ಇವರು ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದು, ಇಂದು ಕಟಪಾಡಿ...
ಮೈಸೂರು: ಹೆಬ್ಬಾವು ಅಂತ ವಿಷಪೂರಿತ ಹಾವನ್ನು ಹಿಡಿಯಲು ಹೋಗಿ ಯುವಕನೊಬ್ಬ ತನ್ನ ಜೀವವನ್ನೆ ಕಳೆದುಕೊಂಡಿದ್ದಾನೆ. ಈ ಘಟನೆ ಮೈಸೂರಿನಲ್ಲಿ ನಡೆದಿದ್ದು ಸದ್ಯ ಈತ ಹಾವು ಹಿಡಿಯುತ್ತಿರುವ ಮತ್ತು ಹಾವು ಕಚ್ಚಿದ ದೃಶ್ಯ ವೈರಲ್ ಆಗಿದೆ. ನಗರದ...
ಕೇರಳ ಎಪ್ರಿಲ್ 12: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ನಿನ್ನೆ ಅಯ್ಯಪ್ಪ ಮಾಲೆಧಾರಿಯಾಗಿ ಇರುಮುಡಿ ಸಮೇತ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದರು. ತಿಂಗಳ ಪೂಜೆಗೆ ಶಬರಿಮಲೆ ದೇವಸ್ಥಾನವನ್ನು ತೆರೆಯಲಾಗಿದ್ದು, ಕೇರಳ ರಾಜ್ಯಪಾಲರಾಗಿರುವ ಆರಿಫ್...
ಬಂಟ್ವಾಳ ಎಪ್ರಿಲ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆ ಹಲವು ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿದಿದೆ. ಭಾನುವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಹಲವು ಮನೆಗಳಿಗೆ ಹಾನಿ ಸಂಭವಿಸಿದೆ....
ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿಯಲ್ಲಿ ಕಾರ್ಮಿಕನೋರ್ವನ ಕೊಲೆ ಮಾಡಿ ದೇಹವನ್ನು ಪಕ್ಕದ ರೈಲ್ವೇ ಹಳಿ ಮೇಲೆ ಬಿಸಾಡಿ ಕೊಲೆ ಗಡುಕರು ಪರಾರಿಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಬಾಗಲಕೋಟೆಯ ಯೆಲ್ಲಪ್ಪ (47 ) ಎಂದು ಗುರುತ್ತಿಸಲಾಗಿದ್ದು, ಈತ...
ಮಂಗಳೂರು : ಕರಾವಳಿಯ ಬಂದರು ನಗರಿ ಮಂಗಳೂರಿನಿಂದ ಕೇರಳಕ್ಕೆ ಮೊದಲ ವಿದ್ಯುತ್ ಚಾಲಿತ ಗೂಡ್ಸ್ ರೈಲು ಪ್ರಯಾಣ ಆರಂಭಿಸಿದೆ. ಈ ಮೂಲಕ ಕರಾವಳಿ ಕರ್ನಾಟಕದ ಇತಿಹಾಸದಲ್ಲಿ ಹೊಸ ದಾಖಲೆಯನ್ನು ಬರೆದು ವಿದ್ಯುತ್ ಚಾಲಿತ ರೈಲು ಮಾರ್ಗದ...
ಮಂಗಳೂರು, ಎಪ್ರಿಲ್ 12: ತಣ್ಣೀರು ಬಾವಿ ಮುಳುಗು ತಜ್ಞರ ತಂಡದ ಸದಸ್ಯರಾಗಿ ಸಾಕಷ್ಟು ಜನರ ಪ್ರಾಣ ರಕ್ಷಿಸಿರುವ, ಮೃತದೇಹಗಳನ್ನು ಶೋಧ ಮಾಡಿರುವ ಮುಳುಗು ತಜ್ಞ ದಾವೂದ್ ಸಿದ್ದೀಕ್ ಸಮುದ್ರಪಾಲಾಗಿ ಮೃತಪಟ್ಟಿದ್ದಾರೆ. ದಾವೂದ್ ಸಿದ್ದೀಕ್(39) ಗುರುವಾರ ಉಳ್ಳಾಲ...
ಘೋಷಣೆ ನಾನೇ ಕಿವಿ ಮೆಚ್ಚಿಕೊಳ್ಳಬೇಕೋ, ಅವರನ್ನು ಹೊರಗೆ ಹೊರದಬ್ಬಬೇಕೋ, ಜೋರಿನಿಂದ ನನ್ನೆದೆಯ ವಾಕ್ಯವನ್ನು ಘೋಷಣೆ ಮಾಡಬೇಕೋ ತೋಚುತ್ತಿಲ್ಲ. ಅನ್ನ-ನೀರು ನನ್ನೂರಿನದ್ದಾದಾಗ ಬದುಕಿನ ಋಣ ಇಲ್ಲಿಯದ್ದಾಗಬೇಕಲ್ಲಾ . ಅದೇಕೆ ಆ ದೇಶ ಅವರಿಗೆ ಅಷ್ಟೊಂದು ಆಪ್ಯಾಯಮಾನವಾಗುತ್ತದೆ. ನನ್ನೂರಿನ...
ಕೇರಳ ಎಪ್ರಿಲ್ 11: ಕೊಚ್ಚಿಯ ಖಾಲಿ ಪ್ರದೇಶವೊಂದರಲ್ಲಿ ಹೆಲಿಕಾಪ್ಟರ್ ಒಂದು ಪತನವಾಗಿದ್ದು, ಹೆಲಿಕಾಪ್ಟರ್ ನಲ್ಲಿದ್ದ 7 ಮಂದಿ ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿದೆ. ಅನಿವಾಸಿ ಭಾರತೀಯ ಲೂಲು ಗ್ರೂಪ್ ಅಧ್ಯಕ್ಷ ಯೂಸುಫ್ ಆಲಿ ಅವರ ಪತ್ನಿ...