ಉಡುಪಿ ಎಪ್ರಿಲ್ 11 : ಉಡುಪಿ ಜಿಲ್ಲಾಧಿಕಾರಿಗೂ ನಕಲಿ ಫೇಸ್ ಬುಕ್ ಅಕೌಂಟ್ ಕಾಟ ಶುರವಾಗಿದ್ದು, ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಅನ್ನು ಓಪನ್ ಮಾಡಿರುವ ಕಳ್ಳರು ಸ್ನೇಹಿತರಿಗೆ...
ಉಡುಪಿ ಎಪ್ರಿಲ್ 11: ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಯ ಕೆಲವು ಪ್ರದೇಶಗಳಿಗೆ ನಿನ್ನೆಯಿಂದ ಮಳೆಯ ಸಿಂಚನವಾಗಿದೆ. ಉಡುಪಿಯ ಬಿರುಬಿಸಿಲಿನ ನಡುವೆ ಮುಸ್ಸಂಜೆ ವೇಳೆ ಹಲವೆಡೆ ಭಾರೀ ಮಳೆಯಾಗಿದೆ. ಗುಡುಗು-ಸಿಡಿಲು ಬಿರುಗಾಳಿ ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ. ಪಶ್ಚಿಮ...
ಉಡುಪಿ ಎಪ್ರಿಲ್ 11: ಕೊರೊನಾ ಎರಡನೇ ಅಲೆ ತಡೆಗಟ್ಟಲು ಹೇರಲಾಗಿದ್ದ ರಾತ್ರಿ ಕೊರೊನಾ ಕರ್ಪ್ಯೂ ಉಡುಪಿ ನಗರ ಮತ್ತು ಮಣಿಪಾಲದಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದು, ನಿನ್ನೆ ರಾತ್ರಿ 10 ನಂತರ ನಗರಗಳು ಸಂಪೂರ್ಣ ಸ್ತಬ್ದವಾಗಿವೆ. ಇನ್ನು ಉಡುಪಿ...
ಮಂಗಳೂರು ಎಪ್ರಿಲ್ 11: ನಶೆಯಲ್ಲಿದ್ದ ವ್ಯಕ್ತಿಯೊಬ್ಬ ತೊಕ್ಕೊಟ್ಟು ಜಂಕ್ಷನ್ನಲ್ಲಿ ಸ್ವಾಮಿ ಕೊರಗಜ್ಜನ ಕೋಲ ನಡೆಯುತ್ತಿದ್ದ ವೇಳೆ ಜನರ ಗುಂಪಿನೆಡೆ ಕಲ್ಲು ತೂರಿದ ಹಿನ್ನಲೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ....
ದಹಿಸು ಅವರವರು ಅವರ ಧರ್ಮ ಕರ್ಮಗಳನ್ನು ನಿಯಮದಿಂದ ಮಾಡಿದರೆ ಯಾರಿಗೂ ನೋವಿಲ್ಲ. ಆದರೆ ನನಗೇಕೋ ನನ್ನ ಕಾರ್ಯದ ಮೇಲೆ ಇವತ್ತು ಅಸಹ್ಯ ಹುಟ್ಟಿದೆ. ನಾ ಆ ಕಾರ್ಯ ಕೈಗೊಳ್ಳಬಾರದಿತ್ತು. ನಿಮಗ್ ಅರ್ಥವಾಗುತ್ತಿಲ್ಲ ?ಅಲ್ವಾ. ಸರಿ ವಿವರಿಸುತ್ತೇನೆ....
ಮಂಗಳೂರು ಎಪ್ರಿಲ್ 10: ಬಿಸಿಲ ಬೇಗೆಯಿಂದ ತತ್ತರಿಸಿರುವ ರಾಜ್ಯದಲ್ಲಿ ಎಪ್ರಿಲ್ 12 ರ ಬಳಿಕ ಮಳೆ ಬಿರುಸುಗೊಳ್ಳಲಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ...
ಉಡುಪಿ ಎಪ್ರಿಲ್ 10: ಕೇಳಿದ ಲಂಚದ ಹಣ ನೀಡಿಲ್ಲ ಎಂದು ಟೆಂಪೋ ಚಾಲಕನೊಬ್ಬನ ಮೇಲೆ ಶಿರ್ವ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಪೊಲೀಸರಿಂದ ಹಲ್ಲೆಗೊಳಗಾದ ಹಿರಿಯ ಜೀವ ಈಗ...
ಮಂಗಳೂರು ಎಪ್ರಿಲ್ 10: ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಉಸ್ತುವಾರಿ ಸಚಿವ ಕೋಟ ಕೊರೊನಾ...
ಉಡುಪಿ ಎಪ್ರಿಲ್ 10: ಅಪ್ರಾಪ್ತ ಬಾಲಕಿಯ ಮುಂದೆ ಜಿಪ್ ಜಾರಿಸಿ ಖಾಸಗಿ ಅಂಗ ತೋರಿಸಿದ ವಿಕೃತಕಾಮಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬಜಗೋಳಿಯ ದಿಡಿಂಬಿರಿ ಎಂಬಲ್ಲಿ ನಡೆದಿದೆ. ವಿಕೃತಕಾಮಿ ಆರೋಪಿಯನ್ನು ನಾರಾವಿಯ ಅಬೂಬಕ್ಕರ್ ಸಿದ್ದಿಕ್...
ಬೆಂಗಳೂರು ಎಪ್ರಿಲ್ 10: ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಕೆಲವು ಜಿಲ್ಲಾ ಕೇಂದ್ರಗಳಲ್ಲಿ ರಾತ್ರಿ ಕರ್ಪ್ಯೂ ಜಾರಿಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದು, ಇದು ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷ ಎಂದು ಆಕ್ರೋಶ...