ಮಂಗಳೂರು ಎಪ್ರಿಲ್ 09: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನೊಬ್ಬನಿಂದ ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ 647 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕೇರಳದ ಕಾಸರಗೋಡಿನ ಅಲಂಪಾಡಿ ನಿವಾಸಿ ಇಬ್ರಾಹಿಂ ಅಬ್ದುಲಾ...
ಬೆಂಗಳೂರು : ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ತೆರಿಗೆ ಹಾಗೂ ಇತರೆ ವಿನಾಯತಿಯಲ್ಲಿ ಮೊಬೈಲ್, ಕಾರು ಖರೀದಿಸಿ ಕೊಡುತ್ತೇನೆ ಎಂದು ನಂಬಿಸಿ ಹತ್ತಾರು ಮಂದಿಗೆ ಕೋಟ್ಯಂತರ ರೂ. ವಂಚನೆ ಮಾಡಿದ ನಕಲಿ ಸೇನಾಧಿಕಾರಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯನಗರ...
ಪುತ್ತೂರು ಎಪ್ರಿಲ್ 09: ರಿಕ್ಷಾ ಡೈವರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ತನ್ನ ಮೊಬೈಲ್ ನ್ನು ಸುಟ್ಟು ಹಾಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಕೆಯ್ಯೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು...
ಮಡಿಕೇರಿ, ಏಪ್ರಿಲ್ 09: ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಎಸ್.ಟಿ ಮಲ್ಲಿಕಾರ್ಜುನ್ ಅವರು ಮೆಟ್ರಿಕ್ ನಂತರದ ಬಾಲಕಿಯರ ವೃತ್ತಿಪರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರ ವಸತಿ...
ಮುಂಬೈ: ಮಾಲ್ಡೀವ್ಸ್ ಸದ್ಯ ಸೆಲೆಬ್ರೆಟಿಗಳ ನಾಡಾಗಿ ಪರಿವರ್ತನೆಗೊಂಡಿದೆ. ನಮ್ಮ ದೇಶದ ಬಹುತೇಕ ಸಿನೆಮಾ ತಾರೆಯರು ಸೆಲೆಬ್ರೆಟಿಗಳು ಮಾಲ್ಡೀವ್ಸ್ ಸಮುದ್ರ ತೀರದಲ್ಲಿ ತಿರುಗಾಡಿ..ಹಾಟ್ ಹಾಟ್ ಪೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈಗ ಈ ಸಾಲಿಗೆ ಬಾಲಿವುಡ್...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮಹಾಮಾರಿ ಕೊರೊನಾದಿಂದ ತತ್ತರಿಸಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ನಾಗಲೋಟದಿಂದ ಹೆಚ್ಚಾಗುತ್ತಿದ್ದು ಜನತೆ ಮತ್ತು ಸರ್ಕಾರವನ್ನು ಆತಂಕಕೀಡುಮಾಡಿದೆ. ನಗರದಲ್ಲಿ ನಿನ್ನೆ ಕೋವಿಡ್ ಪಾಸಿಟಿವ್ ಪ್ರಕರಣ ಇದೇ...
ಬೆಳಗಾವಿ/ ಕೊಲಾರ : ಅರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಖರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಈ ನಡುವೆ ಬೆಳಗಾವಿಯಲ್ಲಿ ಸಾರಿಗೆ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಸವದತ್ತಿ...
ಮಂಗಳೂರು: ಉಳ್ಳಾಲದ ತೊಕ್ಕೊಟ್ಟು ಖಾಸಗಿ ವಾಣಿಜ್ಯ ಸಂಕೀರ್ಣದ ವಾಚ್ ಮೆನ್ ಗೆ ಅದೃಷ್ಟದ ಲಕ್ಷ್ಮೀ ಒಲಿದಿದ್ದಾಳೆ. ಕಳೆದ ಮೂರು ವರ್ಷಗಳಿಂದ ವಾಚ್ ಮೆನ್ ಆಗಿ ಕೆಲಸ ಮಾಡುತ್ತಿರುವ ಕೇರಳ ಮೂಲದ ವ್ಯಕ್ತಿ ಮೊಹಿದೀನ್ ಲಾಟರಿಯಲ್ಲಿ ಒಂದು...
ಹೀಗಾದರೆ ಸುತ್ತ ಒಂದು ಕಿಲೋಮೀಟರ್ ಯಾವುದೇ ಮನೆ ಇಲ್ಲ .ಕಾಡಿನ ನಡುವೆ ಅದೊಂದೇ ಬಂಗಲೆ. ಅರಚಿ ಕಿರುಚಿದರು ಪಕ್ಕ ಯಾರೂ ಸುಳಿಯೋದಿಲ್ಲ . ಆಗಲೇ ಮೂರು ಜನ ಮುಸುಕುಧಾರಿಗಳು ಒಬ್ಬನನ್ನು ಎಳೆದುತಂದು ಮನೆಯೊಳಕ್ಕೆ ನಡೆದರು. ಆತನ...
ಮಂಗಳೂರು : ದೇಶದಾದ್ಯಂತ ಮಹಾಮಾರಿ ಕೊರೊನಾದ ಹಾವಳಿ ತೀವ್ರವಾಗಿದ್ದು, ಇದರ ಪರಿಣಾಮ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲೂ ಕಾಣಿಸಿಕೊಂಡಿದೆ. ಕಳೆದ ಕೆಲ ದಿನಗಳಿಂದ ನೂರರ ಗಡಿಯಲ್ಲಿದ್ದ ಕೊರೊನಾ ಪ್ರಕರಣಗಳು 2 ದಿನಗಳಿಂದ ಗಡಿ ದಾಟಿದ್ದು ಇಂದು...