ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಉಪಚುನಾವಣೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ...
ಬಂಟ್ವಾಳ : ಪಕ್ಷಕ್ಕಾಗಿ ತನ್ನಪ್ರಾಣವನ್ನೇ ತ್ಯಾಗ ಮಾಡಿದ ಕಾರ್ಯಕರ್ತನ ಕುಟುಂಬಕ್ಕೆ ಆಸರೆಯಾದ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಹಾಗೂ ಉತ್ತರ ಮಂಡಲ ಬಿಜೆಪಿ ಯುವ ಮೋರ್ಚ ತಂಡವು ಆ ಕಾರ್ಯಕರ್ತ ತನ್ನ ತ೦ದೆ ತಾಯಿಗೆ...
ಉಡುಪಿ : ಕುಂದಾಪುರದ ಮಹಿಳಾ ಟೆಕ್ಕಿ ಬೆಂಗ್ಳೂರಲ್ಲಿ ವರದಕ್ಷಿಣೆಯ ದಾಹಕ್ಕೆ ಬಲಿಯಾಗಿದ್ದಾರೆ. ವಿವೇಕ ನಗರದಲ್ಲಿ ಮಹಿಳೆ ವರದಕ್ಷಿಣೆಯ ದಾಹಕ್ಕೆ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಉಡುಪಿ ಜಿಲ್ಲೆ ಕುಂದಾಪುರ ಮೂಲದ ಮೇಘನಾ ಶೆಟ್ಟಿ (27) ಎಂದು...
ಮಂಗಳೂರು : ಸುಶಿಕ್ಷಿತಾ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಅರುಣ್ ಉಳ್ಳಾಲ್ ಮೇಲೆ ಕೇಸು ದಾಖಲಿಸಿದ ಕೆಲವು ಕ್ರಿಶ್ಚಿಯನ್ ಸಂಸ್ಥೆಗಳ ನಡವಳಿಕೆ ಖಂಡನೀಯವಾಗಿವೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಇತ್ತೀಚೆಗೆ ಉಳ್ಳಾಲದಲ್ಲಿ ಅನೇಕ...
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಇನ್ನೂ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ...
ಮಂಗಳೂರು ಅಕ್ಟೋಬರ್ 06: ಖಾಸಗಿ ಕಾರ್ಯಕ್ರಮವೊಂದರಲ್ಲಿ ತಮ್ಮ ಅನಿಸಿಕೆ ಹೇಳಿದ್ದಕ್ಕೆ ಇದೀಗ ಉಪನ್ಯಾಸಕ ಅರುಣ್ ಉಳ್ಳಾಲ್ ಮೇಲೆ ಎಫ್ಐಆರ್ ದಾಖಲಾಗಿದೆ. ಧರ್ಮಗಳ ನಡುವೆ ದ್ವೇಷ ಹಬ್ಬಿಸುವ ಮಾತುಗಳನ್ನು ಆಡಿದ ಆರೋಪದ ಮೇಲೆ ತೊಕ್ಕೊಟ್ಟು ಭಟ್ನಗರದ ನಿವಾಸಿಯಾಗಿರುವ...
ಉಡುಪಿ: ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ವಿದ್ಯಮಾನ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳ ವಿರುದ್ದ ಕ್ರಮಕ್ಕೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ...
ತಿರುವನಂತಪುರಂ ಅಕ್ಟೋಬರ್ 06: ಶಬರಿಮಲೆ ಯಾತ್ರೆಯ ಋತು ಪ್ರಾರಂಭವಾಗಲಿದ್ದು, ಈ ಹಿನ್ನಲೆ ಸಿಎಂ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಈ ಬಾರಿ ಶಬರಿಮಲೆಗೆ ಆನ್ಲೈನ್ ಬುಕ್ಕಿಂಗ್ಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಒಂದು ದಿನದಲ್ಲಿ...
ಬೆಂಗಳೂರು ಅಕ್ಟೋಬರ್ 06: ಬಿಗ್ ಬಾಸ್ ಸೀಸನ್ 11 ರಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಸ್ಪರ್ಧಿ ಧನರಾಜ್ ಆಚಾರ್ ಅವರ ಕಾಮಿಡಿಗೆ ಕಿಚ್ಚ ಸುದೀಪ್ ಸೇರಿದಂತೆ ಮನೆಯವರೆಲ್ಲ ಬಿದ್ದು ಬಿದ್ದು ನಕ್ಕಿದ್ದಾರೆ. ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ...
ಮಂಗಳೂರು ಅಕ್ಟೋಬರ್ 06: ಯುವತಿಯೊಬ್ಬಳಿಗೆ ರಾತ್ರಿ ಕರೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಹಿಳೆಯರು ಧರ್ಮದೇಟು ನೀಡಿದ ಘಟನೆ ಮಂಗಳೂರಿನ ಕುಳೂರಿನಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಮುಸ್ಲಿಂ ಯುವಕ ಜನರಲ್ ಸ್ಟೋರ್...