ಬಿರುಕು ಅಂಗಳದಿ ಬೆಳೆದ ಗಿಡ ಹೆಮ್ಮರವಾಗಿ ನೆರಳು ಕೊಡುತ್ತಿದೆ .ಆದರೆ ಅದರ ಬೇರುಗಳು ಭೂಮಿಯೊಳಗಿಂದ ಸಾಗಿ ಮನೆಯ ಜಗಲಿ ಒಳಗಿಂದ ಹಾದು ಗೋಡೆಗಳ ಸಂದಿಗೊಂದಿಗಳಲ್ಲಿ ನುಗ್ಗಿ ಮನೆಯ ನೆಲದಲ್ಲಿ ಬಿರುಕನ್ನು ಮೂಡಿಸಿ ಮನೆಯನ್ನು ಉರುಳಿಸಲು ಹವಣಿಸಿದೆ....
ಚಿಕ್ಕಮಗಳೂರು: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ತಿರುವು ಪಡೆದುಕೊಂಡಿದೆ. ಪ್ರಮುಖ ಆರೋಪಿ ಎಂದು ವಶಕ್ಕೆ ಪಡೆದಿದ್ದ ಚಿಕ್ಕಮ್ಮ ಸಂತ್ರಸ್ಥೆಯ ಹೆತ್ತ ತಾಯಿ ಎನ್ನುವುದು ಬಹಿರಂಗವಾಗಿದೆ. ಶೃಂಗೇರಿಯಲ್ಲಿ ವಾಸವಿದ್ದ...
ಪುತ್ತೂರು ಮಾರ್ಚ್ 24: ಮಸೀದಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಾಗಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಮಸೀದಿಗೆ ಕರೆದೊಯ್ದ ಶಾಲೆಯ ಮುಖ್ಯ ಶಿಕ್ಷಕನಿಗೆ ಕಡ್ಡಾಯ ರಜೆಯಲ್ಲಿ ಹೋಗುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ಮಾರ್ಚ್ 20...
ಮಂಗಳೂರು ಮಾರ್ಚ್ 24: ಇಷ್ಟು ದಿನ ಹಿಂದೂ ಯುವತಿಯರನ್ನು ಪ್ರೀತಿಸಿ ಲವ್ ಜಿಹಾದ್ ಬೀಳಿಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬರುತ್ತಿತ್ತು. ಆದರೆ ಈಗ ಮತ್ತೊಂದು ರೀತಿಯ ಲವ್ ಜಿಹಾದ್ ಬೆಳಕಿಗೆ ಬಂದಿದ್ದು, 62 ವರ್ಷದ ವ್ಯಕ್ತಿಯನ್ನು...
ಬೆಳ್ತಂಗಡಿ ಮಾರ್ಚ್ 24: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಗಂಡಿಬಾಗಿಲು ದೇವಗಿರಿ ಚೇನಪಳ್ಳಿ ವಿಜು ಅವರ ಪುತ್ರಿ 20 ವರ್ಷ ವಯಸ್ಸಿನ ವಿನ್ಸಿ...
ಮನೆಯೋ- ಮನವೋ ನಾನು ತುಂಬಾ ಒಳ್ಳೆಯವನು ? ನಮ್ಮ ಮನೆಯ ಕಿಟಕಿಯಿಂದ ಎದುರುಮನೆಯ ಕೋಣೆಯೊಂದು ಕಾಣುತ್ತದೆ. ಅದನ್ನು ನೋಡಿದಾಗ ಅದು ಮಲಗುವ ಕೋಣೆಯೂ ಅಲ್ಲಾ, ಅಡುಗೆ ಕೋಣೆಯೂ ಅಲ್ಲಾ, ಇರಲಿ ಯಾವುದೋ ಒಂದು ಕೊಠಡಿ. ಯಾರಾದರೂ...
ಮಂಗಳೂರು ಮಾ.23: ಹೊಸ ರೌಡಿ ಗ್ಯಾಂಗ್ ಕಟ್ಟಲು ಹಣಕ್ಕಾಗಿ ಸುಲಿಗೆಗೆ ಇಳಿದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ಹಣಕ್ಕಾಗಿ ನಗರದ ಎರಡು ಕಡೆಗಳಲ್ಲಿ 2 ದ್ವಿಚಕ್ರ ವಾಹನಗಳ ಸಹಿತ ಸವಾರರನ್ನು ಸುಲಿಗೆಗೈದ...
ನವದೆಹಲಿ, ಮಾರ್ಚ್ 23: ಕ್ಷಯ (ಟಿಬಿ) ಇದೊಂದು ಸಾಂಕ್ರಾಮಿಕ ಸೋಂಕು, ಅದು ಸಾಮಾನ್ಯವಾಗಿ ಶ್ವಾಸಕೋಶದ ಮೇಲೆ ಆಕ್ರಮಣ ಮಾಡುತ್ತದೆ. ಈ ಕಾಯಿಲೆಯಿಂದ ಜೀವ ಕಳೆದು ಕೊಳ್ಳುವ ಸ್ಥಿತಿಯು ಬರಬಹುದು. ಈ ಕಾಯಿಲೆಯ ಗಂಭೀರತೆಯನ್ನು ತಿಳಿದಿದ್ದ ಮಹಿಳೆಯೊಬ್ಬರು...
ಕುಂದಾಪುರ ಮಾರ್ಚ್ 23: ಗಲಾಟೆ ಸಂಬಂಧಿತ ವಿಚಾರದಲ್ಲಿ ಕೋರ್ಟ್ ನಿಂದ ಜಾಮೀನು ಪಡೆದಿದ್ದರೂ, ಯುವಕನೋರ್ವನನ್ನು ಮತ್ತೊಮ್ಮೆ ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಕಂಡ್ಲೂರಿನಲ್ಲಿರುವ ಗ್ರಾಮಾಂತರ ಠಾಣೆಯೆದುರು ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದ...
ಪುತ್ತೂರು ಮಾರ್ಚ್ 23: ಸುಳ್ಯದ ಯುವ ಪತ್ರಕರ್ತ ದಿನೇಶ್ ಮಠ ಅವರು ಅಸೌಖ್ಯದಿಂದಾಗಿ ನಿನ್ನೆ ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 35 ವರ್ಷ ವಯಸ್ಸಾಗಿತ್ತು. ಕಳೆದ ಐದು ದಿನಗಳ ಹಿಂದೆ ಸುಳ್ಯದಿಂದ ಬಸ್ ಮೂಲಕ...