ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ಅಮ್ಮನವರಿಗೆ ಲೋಕಕಲ್ಯಾಣಾರ್ಥವಾಗಿ ಐದನೇ ವರ್ಷದ ಸಾಮೂಹಿಕ ಸೀಯಾಳ ಅಭಿಷೇಕ ಮತ್ತು ವಿವಿಧ ಸೇವೆಗಳು ಶುಕ್ರವಾರ ನೆರವೇರಿತು. ದೇವಳದ ಸುತ್ತಲಿನ ಪರಿವಾರ ದೇವರು ಹಾಗೂ ಕ್ಷೇತ್ರದ ಇತರ ಎಲ್ಲ ದೇವಸ್ಥಾನಗಳಲ್ಲಿಯೂ ಸೀಯಾಳ...
ಉಡುಪಿ ಮಾರ್ಚ್ 21: ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಚಿರತೆಯೊಂದು ಬಿದ್ದು ಸಾವನಪ್ಪಿರುವ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಕಂಚಿನಬೈಲು ಎಂಬಲ್ಲಿ ನಡೆದಿದೆ. ಸರಕಾರಿ ಜಾಗದಲ್ಲಿ ಹಂದಿ ಹಿಡಿಯಲು ತಂತಿ ಉರುಳನ್ನು ಮರಕ್ಕೆ ಕಟ್ಟಲಾಗಿತ್ತು, ಆ...
ಉಡುಪಿ ಮಾರ್ಚ್ 21: ಮನೆಯವರು ಮುಂಜಾನೆ ನಿದ್ರೆ ಮಂಪರಿನಲ್ಲಿರುವಾಗಲೇ ಚಿರತೆಯೊಂದು ಮನೆಯ ಕೋಣೆಯೊಳಗೆ ನುಗ್ಗಿ ಬಂಧಿಯಾದ ಘಟನೆ ಬ್ರಹ್ಮಾವರದ ನೆಲ್ಯಾಡಿ ಎಂಬಲ್ಲಿ ನಡೆದಿದೆ. ಬ್ರಹ್ಮಾವರದ ನೈಲಾಡಿ ಗ್ರಾಮದ ಅಗ್ನೇಶ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಘಟನೆ...
ಪಯಣ ಅದೇನು ಕುಟುಂಬದ ವೃತ್ತಿಯಲ್ಲ .ಊರಲ್ಲಿ ಕೆಲಸವಿಲ್ಲದಕ್ಕೆ ರೈಲು ಹತ್ತಿ ಹೊರಟಾಗಿದೆ .ಅಪರಿಚಿತ ನಗರಿಗೆ ತಂಡಗಳಾಗಿ ಪಯಣಿಸಿ ಒಬ್ಬೊಬ್ಬರಾಗಿ ವಿಂಗಡನೆಯಾದರು. ಗದ್ದೆ ಕೃಷಿಯ ಕೆಲಸಕ್ಕೆ ನೀರಿಲ್ಲದೆ ಒಣಗಿದ ಬೆಳೆಗಳ ಕಂಡು ಊರು ಬಿಟ್ಟವರಿವರು. ಕತ್ತಿ ಹಾರೆ...
ಮಂಗಳೂರು: ಉತ್ಸವವೊಂದರ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ವೇದಿಕೆ ದಿಢೀರ್ ಕುಸಿದಿದ್ದು, ರಾಜ್ಯದ ಸಚಿವರು ಹಾಗೂ ಇತರರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಈ ವೇದಿಕೆಯನ್ನು ನದಿಯ ಪಕ್ಕದಲ್ಲೇ ಹಾಕಲಾಗಿದ್ದರಿಂದ ಸ್ವಲ್ಪ ಹೆಚ್ಚೂಕಡಿಮೆ ಆಗಿದ್ದರೂ ದುರಂತ ಸಂಭವಿಸಿರಬಹುದಾದ ಸಾಧ್ಯತೆ...
ಮಂಗಳೂರು, ಮಾರ್ಚ್ 20 : ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವೇಣೂರಿನ ಪೆರ್ಮುಡದಲ್ಲಿ ನಡೆದ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ 100 ಮೀಟರ್ ಓಟವನ್ನು 8.96 ಸೆಕೆಂಡ್ನಲ್ಲಿ ಕ್ರಮಿಸುವ ಮೂಲಕ ಹೊಸ...
ಮಂಗಳೂರು, ಮಾರ್ಚ್ 20 : ಸರಕು ಸಾಗಣೆ ಹಡಗು ಮುಳುಗಿ, ಸಮುದ್ರದಲ್ಲಿ ಸಿಲುಕಿದ್ದ 6 ಜನರನ್ನು ಕರಾವಳಿ ಕಾವಲು ಪಡೆಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸಾಫಿನಾ ಅಲ್ ಮಿರ್ಜಾನ್ ಹಡಗು ಮಾ. 19 ರಂದು ನಗರದ...
ಪುತ್ತೂರು ಮಾರ್ಚ್ 20: ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹ ಸಂತ್ರಸ್ಥ ಕುಟುಂಬದ ಪರ ನ್ಯಾಯಾಲಯ ಮಧ್ಯ ಪ್ರವೇಶಿಸಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆ...
ಮಂಗಳೂರು ಮಾರ್ಚ್ 20: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗುಜರಿ ಅಂಗಡಿಯೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಈ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ...
ಪುತ್ತೂರು ಮಾರ್ಚ್ 20: ಸರಕಾರ ಬಹುತೇಕ ಸವಲತ್ತುಗಳಿಗೆ ಆಧಾರ ಕಾರ್ಡ್ ಕಡ್ಡಾಯ ಮಾಡಿದೆ. ಹೀಗಾಗಿ ಜನ ಆಧಾರ್ ಕಾರ್ಡ್ ಗಾಗಿ ಜನ ಸರಕಾರಿ ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯುತ್ತಿದ್ದು, ಸರಿಯಾದ ಸಮಯಕ್ಕೆ ಆಧಾರ ಕಾರ್ಡ್ ಸಿಗದೆ ಸರಕಾರದ...