ಸುಳ್ಯ ಅಗಸ್ಟ್ 08: ಆಕಸ್ಮಿಕವಾಗಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಹೋದ ತಾಯಿಯೂ ಸಾವನಪ್ಪಿರುವ ಘಟನೆ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೆಮ್ರಾಜೆ ಗ್ರಾಮದ ಮಾಪಲಕಜೆಯ ಸಂಗೀತಾ ಮತ್ತು ಆಕೆಯ ಮಗು ನಾಲ್ಕು...
ಕಡಬ : ಹಿಂದೂ ರುದ್ರಭೂಮಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹವನ್ನು ಸಂಬಂಧಿಕರು ಬಿಟ್ಟು ಹೋದ ಪರಿಣಾಮ ನಾಯಿಗಳು ದೇಹದ ಮಾಂಸವನ್ನು ಎಳೆದು ತಿಂದ ಘಟನೆ ಕಡಬದಗಲ್ಲಿ ನಡೆದಿದೆ. ಕಡಬ ಸಮೀಪದ ಗೋಳಿಯಡ್ಕ ವ್ಯಕ್ತಿ ಶನಿವಾರದಂದು ಮೃತಪಟ್ಟಿದ್ದು, ಕಡಬದ...
ಮಂಗಳೂರು: ರೋಗಿಗಳಿಂದ ಚಿಕಿತ್ಸೆಗೆ ಹೆಚ್ಚಿನ ಹಣ ಪಡೆದ 7 ಆಸ್ಪತ್ರೆಗಳಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದು, ಕೂಡಲೇ ಪಡೆದ ಹೆಚ್ಚುವರಿ ಹಣವನ್ನು ವಾಪಾಸ್ ನೀಡಬೇಕೆಂದು ಆದೇಶಿಸಿದ್ದಾರೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯ...
ಬಡತನ ಊರಿಗೆ ಬಂಧನ ಕವಿದಿತ್ತು .ಸಮಯ ಕಳಿತಾ ಇತ್ತು. ಮನೋರಂಜನೆಗೆ ಮನಸ್ಸು ಹಾತೊರೆದಿತ್ತು. ಆಗ ಟಿವಿ ಒಂದೇ ಸದ್ಯದ ಮದ್ದು. ಮೊಬೈಲ್ ಒಳಗೆ ನೆಟ್ವರ್ಕ್ ಅನ್ನೋದು ಪ್ರವೇಶಿಸೋಕೆ ಕಷ್ಟ ಪಡ್ತಾ ಇತ್ತು. ಮನೆಗೆ ಟಿವಿ ಬಂದಮೇಲೆ...
ಟೋಕಿಯೋ ಅಗಸ್ಟ್ 07: ಕೊನೆಗೂ ಭಾರತೀಯರ ಕನಸು ನನಸಾಗಿದ್ದು, ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ಜಾವೆಲಿನ್ ನಲ್ಲಿ ನೀರಜ್ ಚೋಪ್ರಾ ಅವರು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಇಂದು ನಡೆದ ಪೈನಲ್ ನಲ್ಲಿ...
ಉಡುಪಿ ಅಗಸ್ಟ್ 07 : ಉಡುಪಿಲ್ಲೆಯಲ್ಲಿ ಕೋವಿಡ್ ನಿಧಾನವಾಗಿ ಜಾಸ್ತಿಯಾಗುತ್ತಿದ್ದು, ಕೊರೊನಾ ಪಾಸಿಟಿವ್ ಬಂದವರನ್ನು ಕೋವಿಡ್ ಕೇರ್ ಸೆಂಟರ್ ಗೆ ಶಿಫ್ಟ ಮಾಡುವ ನಿರ್ಣಯವನ್ನು ಜಿಲ್ಲಾಡಳಿತ ಕೈಗೊಂಡಿದೆ ಎಂದು ಉಡುಪಿ ಕೋವಿಡ್ ಉಸ್ತುವಾರಿ ಸುನಿಲ್ ಕುಮಾರ್...
ಉಡುಪಿ ಅಗಸ್ಟ್ 07 : ರಾಜ್ಯ ಸರಕಾರದಲ್ಲಿ ಹೊಸತನ ನಿರ್ಮಾಣವಾಗ ಬೇಕು ಎನ್ನುವ ಉದ್ದೇಶದಿಂದ ದೊಡ್ಡ ಜವಬ್ದಾರಿಯನ್ನು ನೀಡಿದ್ದಾರೆ. ಹೊಸತನದ ರೂಪದಲ್ಲಿ ಕೆಲಸ ಕಾರ್ಯಗಳನ್ನು ನಾವು ಮಾಡುತ್ತೇವೆ ಎಂದು ಇಂಧನ, ಕನ್ನಡ ಸಂಸ್ಕೃತಿ ಸಚಿವ ಸುನೀಲ್...
ಉಡುಪಿ ಅಗಸ್ಟ್ 07: 65 ವರ್ಷದ ಮುದುಕನೊಬ್ಬ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದೀಗ ಕಾಮುಕ ಮುದಕನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಉಡುಪಿ ಜಿಲ್ಲೆಯ ಅನಂತ ಸೇರಿಗಾರ್ ಎಂಬಾತ ಬಂಧಿತ...
ಬೆಂಗಳೂರು ಅಗಸ್ಟ್ 07: ಕೊನೆಗೂ ಬಿಜೆಪಿಯ ನೂತನ ಸರಕಾರದಲ್ಲಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮೊದಲ ಬಾರಿಗೆ ಸಚಿವರಾಗಿ ಆಯ್ಕೆಯಾದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಇಂಧನ ಖಾತೆ ನೀಡಲಾಗಿದ್ದು, ಮುಜರಾಯಿ ಖಾತೆ ಸಚಿವರಾಗಿದ್ದ...
ಬಂಟ್ವಾಳ, ಅಗಸ್ಟ್ 07: ಅಣ್ಣನೋರ್ವ ತಮ್ಮನನ್ನು ಅಡಿಕೆ ಸಲಾಕೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಶಾಂತಿಗುಡ್ಡೆ ನಿವಾಸಿ ಸುಂದರ(30) ಕೊಲೆಯಾದ ವ್ಯಕ್ತಿ. ಆತ ಅವಿವಾಹಿತವಾಗಿದ್ದು, ಮನೆಯಲ್ಲಿ ಒಬ್ಬನೇ...