ಮಂಗಳೂರು ಮಾರ್ಚ್ 15: ವರ್ಕಾಡಿ ಕಾವಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ದಿ ಹಿನ್ನೆಲೆಯಲ್ಲಿ ಸಾಮೂಹಿಕ ಗುಂಪು ಭಜನೆ ಕಾರ್ಯಕ್ರಮ ನೆರವೇರಿತು. 35 ಕ್ಕಿಂತಲೂ ಹೆಚ್ಚಿನ ತಂಡಗಳು ಒಂದು ಗಂಟೆಗಳ ಕಾಲ ವಿಶೇಷ...
ಪುತ್ತೂರು ಮಾರ್ಚ್ 15: ಮರಗಳ್ಳರ ಬಗ್ಗೆ ಹಿರಿಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಕ್ಕೆ ದೂರು ನೀಡಿದವರ ಮನೆ ಮೇಲೆ ಮಧ್ಯರಾತ್ರಿ ದಾಳಿ ನಡೆಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದ ಪೊಲೀಸರ ವಿರುದ್ದ...
ಉಳ್ಳಾಲ, ಮಾರ್ಚ್ 15 : ಪ್ರೇಕ್ಷಾ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣದಲ್ಲಿ ಬಂಧಿತನಾಗಿರುವ ಆಕೆಯ ಗೆಳೆಯ ಯತೀನ್ ರಾಜ್ಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಕಳೆದ ಮಾರ್ಚ್ 10 ರಂದು ಕುಂಪಲ ಆಶ್ರಯಕಾಲನಿ...
ವಿಟ್ಲ: ವಿಟ್ಲ ಚಂದಳಿಕೆ ಎಂಬಲ್ಲಿರುವ ಗ್ಯಾರೇಜ್ ಅಸಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣವಾಗಿ ನಾಶ ಹೊಂದಿದ ಘಟನೆ ನಡೆದಿದೆ. ಚಂದಳಿಕೆ ಹರೀಶ್ ಅವರಿಗೆ ಸೇರಿದ ಕಾರು ಗ್ಯಾರೇಜ್ ಗೆ ಬೆಂಕಿ ತಗುಲಿದೆ. ಗ್ಯಾರೇಜ್ ಒಳಗಡೆ 10 ಕ್ಕಿಂತಲೂ...
ಚಾಮರಾಜನಗರ, ಮಾರ್ಚ್15: ಚಾಮರಾಜನಗರ ಜಿಲ್ಲೆ ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿಯಲ್ಲಿ ಸಫಾರಿ ಹೋದ ಪ್ರವಾಸಿಗರಿಗೆ ಎರಡು ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗದ್ದಾರೆ. ಸಫಾರಿಗೆ ಹೋದಾಗ ಹಿಂದಿನಿಂದ ಒಂದು...
ಬೆಂಗಳೂರು, ಮಾರ್ಚ್ 15: ಮಹಿಳೆ ಮೇಲೆ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿರುವ ಜೊಮ್ಯಾಟೊ ಸಂಸ್ಥೆಯಲ್ಲಿ ಡಿಲೆವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕಾಮರಾಜ್ ಪರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಬೆಂಬಲ ವ್ಯಕ್ತವಾಗುತ್ತಿದೆ. ಈ ಘಟನೆಯಿಂದ ನೊಂದಿರುವ...
ಬದಲಾಗಬೇಕಾಗಿದೆ? ಯಾರಿಗೋ ಹಿಂಸೆ ಮಾಡಿ ನಾವು ಸಂತಸ ಅನುಭವಿಸುವುದೇತಕ್ಕೆ?. ಕಾಡಲಾರಂಭಿಸಿತು. ಕ್ರೌರ್ಯ ಮನದೊಳಗೆ ಸುಳಿದಾಡಿ ಒಮ್ಮೆ ತಲ್ಲಣಿಸಿತುಜೀವ. ನಿಜ ಅಲ್ವಾ? ಪ್ರಾಣಿಗಳನ್ನು ಕೊಂದು ಹಿಂಸಿಸಿ ನಾವು ಸೇವಿಸುತ್ತಿರುವುದು ತಪ್ಪಲ್ಲವೇ ? ನಮ್ಮ ದೈನಂದಿನ ಬದುಕು ಮಾಂಸ...
ಬಂಟ್ವಾಳ, ಮಾರ್ಚ್ 14: ಇತ್ತೀಚಿನ ದಿನಗಳಲ್ಲಿ ತಮ್ಮೂರಿನ ಭಾಷೆ ತುಳು ಲಿಪಿಯನ್ನು ಕಲಿಯುವ ಆಸಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು. 72ರ ಹರೆಯದ ವೃದ್ಧೆಯೋರ್ವರು ತುಳು ಲಿಪಿಯ ಪರೀಕ್ಷೆ ಬರೆಯುವುದರ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕಳೆದ ನಾಲ್ಕು...
ಬೆಂಗಳೂರು ಮಾರ್ಚ್ 14: ಕಳೆದ ಬಾರಿಯ ಸರಕಾರಿ ಸುತ್ತೊಲೆಗಳನ್ನು ತಿದ್ದಿ ಈ ಮತ್ತೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ನಕಲಿ ಸುತ್ತೋಲೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮುಂದಿನ 15...
ಉಡುಪಿ ಮಾರ್ಚ್ 14: ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭಟ್ಕಳದ ಸೈಯದ್ ಮೊಸ್ಸಿನ್ ಲಂಕಾ (52), ಇಷ್ತಿಯಾಕ್ ಅಹಮ್ಮದ್ ಇಕ್ಕೇರಿ (41) ಎಂದು ಗುರುತಿಸಲಾಗಿದೆ. ಆರೋಪಿಗಳು ಕಾರಿನಲ್ಲಿ...