ಮಂಗಳೂರು ಅಗಸ್ಟ್ 03: ಕೊರೊನಾ ನೆಗೆಟಿವ್ ವರದಿ ಇಲ್ಲದೆ ಕೇರಳ ಹಾಗೂ ಮಹರಾಷ್ಟ್ರದಿಂದ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ 51 ಪ್ರಯಾಣಿಕರನ್ನು ತಾತ್ಕಾಲಿಕವಾಗಿ ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಆಗಸ್ಟ್ 2 ರಂದು ಕೇರಳ ಹಾಗೂ ಮಹಾರಾಷ್ಟ್ರದಿಂದ...
ಕಳಚುವಿಕೆ ಜಗಲಿಯ ಮೇಲೆ ಕುಳಿತು ಕಾಲು ಕೆಳಗೆ ಹಾಕಿ ಕಾಲಿಗೊಂದು ತಾಳ ನೀಡಿ ಅದನ್ನು ಆಡಿಸುತ್ತಾ ಕೂತವನಿಗೆ ಯೋಚನೆಗಳು ಒಂದೊಂದಾಗಿ ಚಪ್ಪಲಿ ಕಳಚಿ ಮನದೊಳಗೆ ಪ್ರವೇಶಿಸುತ್ತಲೇ ಇದ್ದವು. ಇದರಲ್ಲಿ ಹಲವು ಅನಿರೀಕ್ಷಿತ ,ಅಪರಿಚಿತ ಭೇಟಿಗಳಾದರೂ, ಒಂದು...
ಕಾರ್ಕಳ ಅಗಸ್ಟ್ 02: ಅರ್ಭಿ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ವಿಧ್ಯಾರ್ಥಿನಿಯೊಬ್ಬಳು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಮಂಗಳೂರಿನ ನಿವಾಸಿ ವರ್ಷಿತಾ ಎಂದು ಗುರುತಿಸಲಾಗಿದ್ದು, ಈಕ ಕಾರ್ಕಳದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ...
ಮುಂಬೈ : ಪತಿ ರಾಜ್ ಕುಂದ್ರಾ ಬ್ಲೂಫಿಲ್ಮ್ ನಿರ್ಮಾಣ ಪ್ರಕರಣದಲ್ಲಿ ಪೊಲೀಸ್ ಬಲೆಗೆ ಬಿದ್ದ ನಂತರ ಇದೇ ಮೊದಲ ಬಾರಿಗೆ ಬಾಲಿವುಡ್ ನಟಿ ರಾಜ್ ಕುಂದ್ರಾ ಪತ್ನಿ ಶಿಲ್ಪಾಶೆಟ್ಟಿ ಬಹಿರಂಗ ಹೇಳಿಕೆ ನೀಡಿದ್ದು, ಮಾಧ್ಯಮಗಳಿಗೆ ತಮ್ಮ...
ಕಾಸರಗೋಡು ಅಗಸ್ಟ್ 2: ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಾದ ಹಿನ್ನಲೆ ಕೇರಳ ಮತ್ತು ಕರ್ನಾಟಕ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ.ರಾಜ್ಯ ಸರ್ಕಾರದ ಸೂಚನೆ ಬೆನ್ನಲ್ಲೇ ತಲಪಾಡಿ ಗಡಿಯನ್ನು ಜಿಲ್ಲಾಡಳಿತ ಸಂಪೂರ್ಣ ಬಂದ್ ಮಾಡಿದೆ. ರಾಜ್ಯ ಸರಕಾರ...
ಟೋಕಿಯೋ ಅಗಸ್ಟ್ 02: ಕಣ್ಣಿನ ಅಂಚು, ಗಲ್ಲ, ಹಣೆಯಿಂದ ರಕ್ತ ಚೆಲ್ಲುತ್ತಿದ್ದರೂ ಅದ್ಯಾವುದನ್ನು ಲೆಕ್ಕಿಸದೇ ದೇಶಕ್ಕಾಗಿ ಪದಕ ಗೆಲ್ಲಲು ಹೋರಾಡಿ ಭಾರತೀಯ ಯೋಧ ಈಗ ಇಡೀ ವಿಶ್ವದ ಮನಗೆದ್ದು ಎಲ್ಲರ ಹೆಮ್ಮೆಗೆ ಪಾತ್ರರಾಗಿದ್ದಾರೆ. ಜಪಾನ್ನಲ್ಲಿ ನಡೆಯುತ್ತಿರುವ...
ಲಕ್ನೋ ಅಗಸ್ಟ್ 2: ಟ್ಯಾಕ್ಸಿ ಚಾಲಕನ ನನಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ಚಾಲಕನಿಗೆ ನಡು ರಸ್ತೆಯಲ್ಲಿ ಕೆನ್ನೆಗೆ ಬಾರಿಸುತ್ತಿರುವ ಘಟನೆ ಲಕ್ನೋದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೂಡಲೇ...
ಕಾರ್ಕಳ ಅಗಸ್ಟ್ 02: ತಾಯಿ ಹಾಗೂ 3 ವರ್ಷದ ಮಗು ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನಪ್ಪಿರುವ ಘಟನೆ ಕಾರ್ಕಳದ ಕೆರ್ವಾಶೆ ಎಂಬಲ್ಲಿ ನಡೆದಿದೆ. ಮೃತರನ್ನು ಕೆರ್ವಾಶೆ ಗ್ರಾಮದ ಕಡ್ಪಾಲ್ ವಾಸಿಗಳಾದ ಸೌಮ್ಯ(37) ಹಾಗೂ ಅವರ ಮಗ ಆರೂಷ್(3)...
ಉಡುಪಿ ಜುಲೈ 02: ನಿನ್ನೆ ಮಲ್ಪೆ ಬೀಚ್ ನಲ್ಲಿ ಈಜುವಾಗ ಸಮುದ್ರಪಾಲಾಗಿದ್ದ ಕೊಡಗಿನ ಯುವತಿಯ ಮೃತದೇಹ ಇಂದು ಮಲ್ಪೆ ಸೀವಾಕ್ನ ಬಳಿ ಪತ್ತೆಯಾಗಿದೆ.ಮೃತ ಯುವತಿಯನ್ನು ಕೊಡಗು ಜಿಲ್ಲೆಯ ಅಮ್ಮತ್ತಿಯ ಯು.ಜೆ.ದೇಚಮ್ಮ (20) ಎಂದು ಗುರುತಿಸಲಾಗಿದೆ. ಮೈಸೂರಿನ...
ಆತನೊಬ್ಬ “ಉಮ್ಮಳಿಸಿ ಬರುತ್ತಿರುವ ದುಃಖವನ್ನು ತುಟಿ ಒತ್ತಿ ತಡೆಯಬಹುದು. ಆದರೆ ಮನಸ್ಸು ಆಗಾಗ ಎಚ್ಚರಿಸುವ ಭಯ, ಅಲ್ಲಲ್ಲಿ ಕಾಣುವ ದೃಶ್ಯಗಳು ಒಳಗೊಂದು ಕಂಪನವನ್ನು ಸೃಷ್ಟಿಸುತ್ತಿದೆ. ಇ ಸಾಮಾನ್ಯವೆಂದುಕೊಂಡಿದ್ದ ಕಾಯಿಲೆಯೊಂದು ಮಾರಣಾಂತಿಕವಾಗುತ್ತಿದೆ. ಕಣ್ಣೆದುರು ಉಸಿರು ನಿಲ್ಲಿಸುವ ಜೀವಗಳು,...