ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮಪಂಚಾಯತ್ ನ ಮಾಜಿ ಸದಸ್ಯರೊಬ್ಬರು ಹೊಳೆ ನೀರಿಗೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಸುಬ್ರಹ್ಮಣ್ಯ ಗ್ರಾ.ಪಂ ನ ಮಾಜಿ ಸದಸ್ಯ ಏನೆಕಲ್ಲು ಗ್ರಾಮದ ಕುಶಾಲಪ್ಪ ಪೂಜಾರಿ ಎಂದು ಗುರುತಿಸಲಾಗಿದ್ದು ಇವರು ಪತ್ನಿ...
ಲಖನೌ, ಮಾರ್ಚ್ 11 : ಗ್ರಾಮಗಳಲ್ಲಿ ಚಿತ್ರ ವಿಚಿತ್ರ ನಿಯಮಗಳನ್ನು ಮಾಡಿಕೊಂಡು ಅದರ ಪರಿಪಾಲನೆ ಮಾಡುವುದನ್ನು ನೋಡಿರುತ್ತೀರಿ. ಇಲ್ಲೊಂದು ಗ್ರಾಮ ಪಂಚಾಯಿತಿಯಲ್ಲಿ ಮಾಡಿರುವ ನಿಯಮದಿಂದಾಗಿ ಗ್ರಾಮದ ಯುವಕ-ಯುವತಿಯರು ತಲೆ ಕೆಡಿಸಿಕೊಂಡು ಬಿಟ್ಟಿದ್ದಾರೆ. ಉತ್ತರ ಪ್ರದೇಶದ ಮುಜಾಫರ್ನಗರ...
ಪುತ್ತೂರು ಮಾರ್ಚ್ 11: ದೇಶದೆಲ್ಲೆಡೆ ಇಂದು ಶಿವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಸಹಸ್ತ್ರಲಿಂಗೇಶ್ವರ ದೇವಸ್ಥಾನದಲ್ಲೂ ಶಿವರಾತ್ರಿಯ ವಿಶೇಷ ಮಖೆ ಜಾತ್ರೆ ಆರಂಭಗೊಂಡಿದೆ. ನೇತ್ರಾವತಿ ಹಾಗೂ ಕುಮಾರಧಾರ ನದಿಗಳ ಸಂಗಮ ಕ್ಷೇತ್ರದ ಉದ್ಭವಲಿಂಗಕ್ಕೆ...
ಉಡುಪಿ ಮಾರ್ಚ್ 11: ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ನಂತರ ಟೋಲ್ ಗೇಟ್ ಗಳಲ್ಲಿ ದುಬಾರಿ ಟೋಲ್ ಈಗ ಬಸ್ ಮಾಲಕರಿಗೆ ಸಂಕಷ್ಟ ತಂದೊಡ್ಡಿದೆ. ದಕ್ಷಿಣಕನ್ನಡ ಜಿಲ್ಲೆಯ ತಲಪಾಡಿಯಲ್ಲಿ ಗಲಾಟೆ ನಂತರ ಇದೀಗ ಉಡುಪಿ ಹೆಜಮಾಡಿ ಟೋಲ್...
ಪುತ್ತೂರು ಮಾರ್ಚ್ 11: ಗೋಡಂಬಿ ಬೀಜವೊಂದು ಮೂರು ವರ್ಷದ ಮಗುವಿನ ಗಂಟಲಲ್ಲಿ ಸಿಲುಕಿ ಮಗು ಸಾವನಪ್ಪಿರುವ ಘಟನೆ ಪುತ್ತೂರಿನಮ ಸಾಲ್ಮರ ಎಂಬಲ್ಲಿ ನಡೆದಿದೆ. ಸಾಲ್ಮರ ಉರಮಾಲ್ ನಿವಾಸಿ ಇಸಾಕ್ ಎಂಬವರ ಮೂರುವರೆ ವರ್ಷದ ಮಗು ಮನೆಯಲ್ಲಿ...
ಬೆಂಗಳೂರು, ಮಾರ್ಚ್ 11: ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಜೊಮ್ಯಾಟೊ ಡೆಲಿವರಿ ಬಾಯ್ನನ್ನು ಎಲೆಕ್ಟ್ರಾನಿಕ್ಸಿಟಿ ಪೊಲೀಸರು ಬಂಧಿಸಿದ್ದಾರೆ. ಆಹಾರ ಆರ್ಡರ್ ಮಾಡಿ ತುಂಬಾ ಹೊತ್ತಾಯಿತು ಯಾಕಿಷ್ಟು ತಡ ಎಂದು ಕೇಳಿದ್ದಕ್ಕೆ ಡೆಲಿವರಿ ಬಾಯ್ ಯುವತಿಯ ಜತೆ...
ಮಂಗಳೂರು ಮಾರ್ಚ್ 11: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಭೇಟೆಯಾಡಿದ್ದು, ಬರೋಬ್ಬರಿ 1.10 ಕೋಟಿ ಮೌಲ್ಯ ಅಕ್ರಮ ಚಿನ್ನ ಸಾಗಾಟ ಪ್ರಕರಣವನ್ನು ಭೇದಿಸಿದ್ದು, ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ...
ಸುಳ್ಯ ಮಾರ್ಚ್ 11: ರಸ್ತೆ ಮಧ್ಯೆ ಹಾಕಲಾಗಿರುವ ವೇಗ ನಿಯಂತ್ರಕ ಬ್ಯಾರಿಕೇಡ್ ನ್ನು ತಪ್ಪಿಸಲು ಹೋಗಿ ಪಿಕಪ್ ವಾಹನ ರಸ್ತೆ ಬದಿ ಬಸ್ ಗಾಗಿ ಕಾಯುತ್ತಿದ್ದ ನಾಲ್ವರ ಮೇಲೆ ಹರಿದ ಘಟನೆ ಪೆರಾಜೆ ಎಂಬಲ್ಲಿ ನಡೆದಿದ್ದು,...
ಮಂಗಳೂರು ಮಾರ್ಚ್ 11: ಅಪ್ಪನ ಲಾರಿಯಡಿ ಸಿಲುಕಿ 8 ವರ್ಷದ ಬಾಲಕ ಮೃತಪಟ್ಟಿರುವ ಧಾರುಣ ಘಟನೆ ಮೂಡಬಿದಿರೆಯಲ್ಲಿ ನಿನ್ನೆ ನಡೆದಿದೆ. ಮೃತ ಬಾಲಕನನ್ನು ಉಜಿರೆ ಅತ್ತಾಜೆ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ ಮುರ್ಷಿದ್ ಎಂದು ಗುರುತಿಸಲಾಗಿದ್ದು,...
ಕಳ್ಳ ಪತ್ತೆದಾರಿಕೆ ಕೆಲಸ ತುಂಬಾ ಜೋರಾಗಿ ನಡೆದಿದೆ. ಸಣ್ಣ ವಿಷಯವಾದರೆ ಮರೆತು ಬಿಡಬಹುದಿತ್ತು. ತಿಂಗಳುಗಳಿಂದಲೇ ಮತ್ತೆ ಮತ್ತೆ ಸುದ್ದಿಯಾಗುತ್ತಿರುವ ವಿಚಾರವಿದು. ಆತನ ಮುಖ ಪರಿಚಯ ಯಾರಿಗೂ ಇಲ್ಲ. ಗೊತ್ತಿರುವ ವಿಚಾರವೆಂದರೆ, ಅಂದಾಜು ಆರು ಅಡಿ ಎತ್ತರ...