ಮಂಗಳೂರು ಫೆಬ್ರವರಿ 27: ಹಣ ವಂಚನೆ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ದುಬಾರಿ ಕಾರುಗಳನ್ನು ಮಾರಾಟ ಮಾಡಿರುವ ಸಿಸಿಬಿ ಪೊಲೀಸರ ವಿರುದ್ದ ಈಗ ಸಿಐಡಿ ತನಿಖೆ ಆರಂಭವಾಗಿದೆ. ಆದರೆ ವಿಪರ್ಯಾಸವೆಂದರೆ ಆರೋಪಿ ಸ್ಥಾನದಲ್ಲಿರುವ ಪೊಲೀಸರು ಇನ್ನು ಕರ್ತವ್ಯದಲ್ಲೇ ಇರುವುದು...
ನವದೆಹಲಿ ಫೆಬ್ರವರಿ 27: ದೇಶದಲ್ಲಿ ಜನವರಿಯಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಲ್ಲೆ ಸಾಗಿದ್ದು, ಜನವರಿ 1 ರಿಂದ ಪೆಟ್ರೋಲ್ ಬೆಲೆ 7.93 ರೂಪಾಯಿ ಏರಿಕೆಯಾಗಿದೆ. ಇನ್ನು ಇಂದು ಕೂಡ ಮತ್ತೆ ಪೆಟ್ರೋಲ್ ಮತ್ತು ಡಿಸೇಲ್...
ನೆಲ್ಯಾಡಿ, ಫೆಬ್ರವರಿ 27: ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗು ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಡೀಸೆಲ್...
ಯಾರಿವನು ಆತ ನಮ್ಮಂತೆ ಇಲ್ಲ. ವಸ್ತ್ರ ವಿಕಾರ ,ಜಡ್ಡುಗಟ್ಟಿದ ಕೇಶರಾಶಿ ಕಂಡು ಜನ “ಹುಚ್ಚಾ” ಅಂತಿದ್ದಾರೆ. ತೊಟ್ಟಿಲಲ್ಲಿ ಜೋಗುಳ ಹಾಡುತ್ತಾ ಅವನಮ್ಮ ಕೂಗಿದ ಹೆಸರ ನೆನಪಿಲ್ಲ .ಈಗ ಕರಿಯೋ ಹುಚ್ಚನೆಂಬ ನಾಮದೇಯಕ್ಕೆ ಬೇಸರವೂ ಇಲ್ಲ ....
ಗುವಾಹಟಿ, ಫೆಬ್ರವರಿ 26: ಭಾರತದ ಸ್ಟಾರ್ ಓಟಗಾರ್ತಿ ಹಿಮಾ ದಾಸ್ ಶುಕ್ರವಾರ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಸಮ್ಮುಖದಲ್ಲಿ ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡಿಎಸ್ಪಿ ಆಗಿ ಸೇರ್ಪಡೆಗೊಂಡರು. ಸೋನೊವಾಲ್ ಅವರು ಹಿಮಾ ದಾಸ್ಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು....
ಪುತ್ತೂರು ಫೆಬ್ರವರಿ 26: ಮೂತ್ರ ವಿಸರ್ಜನೆಗೆಂದು ತೆರಳಿದ್ದ ಲಾರಿ ಚಾಲಕನ್ನು ಕಾಡಾನೆಯೊಂದು ತುಳಿದು ಸಾಹಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಶಿರಾಡಿ ಘಾಟ್ನ ಕೆಂಪುಹೊಳೆ ಸಮೀಪ ನಡೆದಿದೆ. ಮೃತ ರಾಜಸ್ತಾನ ಮೂಲದ ಲಾರಿ...
ನವದೆಹಲಿ ಫೆಬ್ರವರಿ 26: ದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆಯಲ್ಲಿರುವ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಚಳಿಗಾಲದ ಬಳಿಕ ಇಳಿಕೆಯಾಗಲಿದೆ ಎಂದು ಕೆಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಈ ಕುರಿತು...
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈಗ ಮತ್ತೊಂದು ವಿವಾದ ಭುಗಿಲೆದ್ದಿದೆ. ಅರ್ಚಕರು ಮತ್ತು ಕುಕ್ಕೆ ಹಿತರಕ್ಷಣಾ ವೇದಿಕೆ ಮಧ್ಯೆ ಶಿವರಾತ್ರಿ ಆಚರಣೆ ವಿಚಾರ ಹೊಸ ವಿವಾದ ಹುಟ್ಟು ಹಾಕಿದ್ದು. ಅರ್ಚಕರ ಪರವಾಗಿ ಸನಾತನ ಸಂಪ್ರದಾಯ...
ತಿರುವನಂತಪುರಂ, ಫೆಬ್ರವರಿ 26: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಯೊಬ್ಬರ ಬಳಿ 100 ಜಿಲೆಟಿನ್ ಕಡ್ಡಿ ಹಾಗೂ 350 ಡಿಟೋನೇಟರ್ಗಳನ್ನು ಆರ್ಪಿಎಫ್ ಪೊಲೀಸರು ವಶ ಪಡಿಸಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.ತಮಿಳುನಾಡು ಮೂಲದ ರಮಣಿ ಸ್ಫೋಟಕಗಳನ್ನು ರೈಲಿನಲ್ಲಿ ಸಾಗಿಸುತ್ತಿದ್ದಳು....
ಬೆಳ್ತಂಗಡಿ, ಫೆಬ್ರವರಿ 26 : ಕರ್ನಾಟಕ ಉಚ್ಚ ನ್ಯಾಯಾಲಯದ 2020 ನೇ ಸಾಲಿನಲ್ಲಿ ಕರೆಯಲಾದ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಧರ್ಮಸ್ಥಳದ ಕುಮಾರಿ ಚೇತನಾ ಅವರು ಉತ್ತೀರ್ಣರಾಗಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುತ್ತಾರೆ. ಕಡು ಬಡತನದಲ್ಲಿ ಪುಟ್ಟ...