ಮೈಸೂರು, ಫೆಬ್ರವರಿ 24: ‘ನವರಸ ನಾಯಕ’ ಜಗ್ಗೇಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಮಧ್ಯೆ ನಡೆಯುತ್ತಿರುವ ವಾಕ್ಸಮರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ನಟ ಜಗ್ಗೇಶ್ಗೆ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿ ಮೈಸೂರು ಜಿಲ್ಲೆಯ...
ಮಂಗಳೂರು ಫೆಬ್ರವರಿ 24: ಬೆಂಗಳೂರು ನಂತರ ಮಂಗಳೂರಿನಲ್ಲೂ ಎಟಿಎಂ ಯಂತ್ರಗಳನ್ನು ಸ್ಕಿಮ್ಮಿಂಗ್ ಮಾಡಿ, ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಕೃತ್ಯದಲ್ಲಿ ದಿಲ್ಲಿ ಮೂಲದ ವ್ಯಕ್ತಿ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ....
ಮುಂಬೈ, ಫೆಬ್ರವರಿ 24 : ಮಹಾರಾಷ್ಟ್ರದಲ್ಲಿ ಕರೊನಾವೈರಸ್ ಹಾವಳಿ ಮತ್ತೆ ಹೆಚ್ಚಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ಅಮರಾವತಿ ಮತ್ತು ಯಾವತ್ಮಲ್ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಗೊಳಿಸಿದೆ. ಆ ಜಿಲ್ಲೆಗಳಲ್ಲಿ ಪ್ರತಿದಿನ ಏಳು ಸಾವಿರಕ್ಕೂ ಹೆಚ್ಚು ಕೊರೊನಾಸೋಂಕು ಪ್ರಕರಣಗಳು...
ಮಂಗಳೂರು, ಫೆಬ್ರವರಿ 24: ನಗರದ ಬಸ್ಸಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಮಾಸುವ ಮುನ್ನವೇ ರೈಲಿನಲ್ಲಿ ಯುವತಿಗೆ ಕಿರುಕುಳ ನೀಡಿರುವ ಪ್ರಕರಣ ಬಯಲಿಗೆ ಬಂದಿದೆ. ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಯುವತಿ ಕಾನೂನು ವಿದ್ಯಾರ್ಥಿನಿಯಾಗಿದ್ದು, ಈಕೆ...
ಉಪ್ಪಿನಂಗಡಿ, ಫೆಬ್ರವರಿ 24: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಮೈಮುಟ್ಟಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಸ್ ಚಾಲಕ ಮತ್ತು ನಿರ್ವಾಹಕ ಸೇರಿ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಡೆದಿದೆ. ಪೊಲೀಸರ ವಶದಲ್ಲಿರುವ ಯುವಕನನ್ನು ಚಿಕ್ಕಮಗಳೂರು...
ಮಂಗಳೂರು, ಫೆಬ್ರವರಿ 24: ಲಂಚಕ್ಕಾಗಿ ಪೀಡಿಸುತ್ತಿದ್ದ ಮಂಗಳೂರು ನಗರ ಸರ್ವೇಯರ್ ಗಂಗಾಧರ್ ಮಂಗಳವಾರ ಮಂಗಳೂರಿನ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನಗರದಲ್ಲಿ ಉದ್ಯಮಿಯೊಬ್ಬರು ತಮ್ಮ ಕಚೇರಿಯ ಪೀಠೋಪಕರಣ ಮಾಡಿಸಲು ತಮ್ಮ ಮನೆಯ ಆವರಣದಲ್ಲಿ ಇದ್ದ ಸಾಗುವಾನಿ...
ಕೇರಳ ಫೆಬ್ರವರಿ 23: ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕರ್ನಾಟಕ ಸರಕಾರ ಕೇರಳ ಗಡಿಗಳಲ್ಲಿ ನಿರ್ಬಂಧಗಳನ್ನು ವಿಧಿಸುವುದರ ವಿರುದ್ದ ಕೇರಳ ಸರ್ಕಾರ ಕೇಂದ್ರಕ್ಕೆ ದೂರು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು...
ಕಡಬ ಫೆಬ್ರವರಿ 23: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಎಂಬಲ್ಲಿ ಕೋಟೆ ಸಾರು ನದಿಯಲ್ಲಿ ಸುಮಾರು 65 ರಿಂದ 70 ವಯಸ್ಸಿನ ಹೆಂಗಸಿನ ಮೃತದೇಹ ಪತ್ತೆಯಾಗಿದೆ. ಮೃತದೇಹದ ಸಮೀಪ ಮೃತರು ಧರಿಸಿದ ಚಪ್ಪಲಿ ಹಾಗೂ...
ಉಡುಪಿ ಫೆಬ್ರವರಿ 23: ಎರಡು ಖಾಸಗಿ ಬಸ್ ಗಳ ಚಾಲಕರು ಟೈಂ ಕೀಪಿಂಗ್ ಬಗ್ಗೆ ಉಚ್ಚಿಲ ಪೇಟೆಯಲ್ಲಿ ಹೊಡೆದಾಡಿಕೊಂಡ ಘಟನೆ ಸೋಮವಾರ ಸಂಭವಿಸಿದೆ. ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ವಿಶಾಲ್ ಎಂಬ ಹೆಸರಿನ ಖಾಸಗಿ ಬಸ್ಸು, ನವದುರ್ಗಾ...
ಬೆಂಗಳೂರು , ಫೆಬ್ರವರಿ 23: ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಡ್ರೆಸ್ ಚೇಂಜ್ ಮಾಡುವುದನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿ, ನಂತರ ಮನೆಯಲ್ಲಿ ನೋಡಿ ಎಂಜಾಯ್ ಮಾಡ್ತಿದ್ದ ಕಾಮುಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ...