ಉಡುಪಿ ಫೆಬ್ರವರಿ 12: ಟೆಂಪೋ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ಟಿವಿಎಸ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಕಾಪು ಸಮೀಪ ನಡೆದಿದ್ದು, ಈ ಘಟನೆಯಲ್ಲಿ ಟಿವಿಎಸ್ ಸವಾರನಿಗೆ ಗಂಭೀರ ಗಾಯಗಳಾಗಿದೆ. ಉಡುಪಿ ಕಾಪು ಸಮೀಪದ...
ಪುತ್ತೂರು: ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಧರ್ಮದರ್ಶಿ ಬೊಳುವಾರು ನಿವಾಸಿ ಪಿ ನಾರಾಯಣ ಮಣಿಯಾಣಿ ಇಂದು ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಸಂಘ ಪರಿವಾರದಲ್ಲಿ ಸಕ್ರಿಯರಾಗಿದ್ದ ನಾರಾಯಣ ಮಣಿಯಾಣಿ...
ಉಡುಪಿ ಫೆಬ್ರವರಿ 11: ಉಡುಪಿ ನಗರದಲ್ಲಿ ಇಂದು ಏಕಾಏಕಿ ಟ್ರಾಫಿಕ್ ಜಾಮ್ ಸಂಭವಿಸಿದೆ. ಜಂಕ್ಷನ್ನಲ್ಲಿ ಮೂರು ಜನ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳು ಇದ್ದರೂ ಕೂಡ ಟ್ರಾಫಿಕ್ ಕ್ಲಿಯರ್ ಮಾಡಲು ಆಗಲಿಲ್ಲ. ಒಬ್ಬರು ವಿವಿಐಪಿ ರೋಡ್ ಕ್ರಾಸಿಂಗ್...
ಪುತ್ತೂರು ಫೆಬ್ರವರಿ 11 : ಬಿಲ್ಲವ ಸಮುದಾಯದ ವಿರುದ್ದ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಅವರು ಇಂದು ಕೋಟಿ-ಚೆನ್ನಯ್ಯರ ಪಡುಮಲೆ ಮೂಲ ಕ್ಷೇತ್ರದಲ್ಲಿ ತಪ್ಪು ಕಾಣಿಕೆ ಹಾಕಿ ಕ್ಷಮೆಯಾಚನೆ ಮಾಡಿದ್ದಾರೆ....
ಚಿಕ್ಕಮಗಳೂರು: ಶೃಂಗೇರಿಯಲ್ಲಿ ಅಪ್ರಾಪ್ತೆ ಮೆಲೆ 30 ಮಂದಿಯ ಅತ್ಯಾಚಾರ ಘಟನೆ ಮಾಸುವ ಮುನ್ನವೇ ಚಿಕ್ಕಮಗಳೂರಿನಲ್ಲಿ ಅಣ್ಣನೊಬ್ಬ ತನ್ನ ಸ್ವಂತ ತಂಗಿಯ ಮೇಲೆ ಅತ್ಯಾಚಾರ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಅರೆಕುಡಿಗೆ ಮಕ್ಕಿಮನೆ...
ಮಂಗಳೂರು ಫೆಬ್ರವರಿ 11: ಶಿಕ್ಷಣಕ್ಕೆ ಹೆಸರುವಾಸಿಯಾದ ಮಂಗಳೂರಿನಲ್ಲಿ ಈಗ ರಾಗಿಂಗ್ ಪಿಡುಗು ಸದ್ದು ಮಾಡುತ್ತಿದ್ದು, ಈ ಹಿನ್ನಲೆ ಈಗಾಗಲೇ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ ನೀಡಿದ್ದು, ರಾಗಿಂಗ್ ನಲ್ಲಿ ಭಾಗಿಯಾಗಿದ್ದ ಹಲವಾರು ವಿಧ್ಯಾರ್ಥಿಗಳನ್ನು ಬಂಧಿಸಿದ್ದಾರೆ....
ಬೆಂಗಳೂರು: ಮುಂಗಾರು ಮಳೆ ಖ್ಯಾತಿಯ ಪೋಷಕ ನಟಿ ಪದ್ಮಜಾ ರಾವ್ ವಿರುದ್ದ ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿದೆ. ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್...
ಉಡುಪಿ ಫೆಬ್ರವರಿ 11:ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಬೇಡಿ ಎಂದು ಪೊಲೀಸರು ತಂದೆತಾಯಿವರಿಗೆ ವಾರ್ನ್ ಮಾಡಿದ್ದರೂ ಕೂಡ ಕೇಳದೆ ಮಗನಿಗೆ ಮತ್ತೆ ಬೈಕ್ ನೀಡಿದ್ದ ಪರಿಣಾಮ ಇಂದು ಬಾಲಕ ನಡುರಸ್ತೆಯಲ್ಲಿ ದುರಂತ ಅಂತ್ಯ ಕಂಡಿದ್ದಾನೆ. ಹೌದು ಅತಿ...
ಮಂಗಳೂರು ಫೆಬ್ರವರಿ 10: ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಿಂಕಿ ನವಾಜ್ ಮೇಲೆ ತಲವಾರು ದಾಳಿ ನಡೆದಿದೆ. ಕಾಟಿಪಳ್ಳ ಸೆಕೆಂಡ್ ಕ್ರಾಸ್ ನಲ್ಲಿ ಈ ಘಟನೆ ನಡೆದಿದ್ದು ದುಷ್ಕರ್ಮಿಗಳ ತಂಡ...
ಪುತ್ತೂರು ಫೆಬ್ರವರಿ 10: ಕೌಟುಂಬಿಕ ಕಲಹ ಹಿನ್ನಲೆ ಕೆಎಸ್ಆರ್ ಟಿಸಿ ಕಂಡೆಕ್ಟರ್ ರೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಬಂಟ್ವಾಳ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು,...