ಬಂಟ್ವಾಳ: ಮನೆಯಲ್ಲಿ ಬೈದರು ಎಂಬ ಕಾರಣಕ್ಕೆ 9ನೇ ತರಗತಿ ವಿಧ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಂಭೂರು ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ಕಲಿಯುತ್ತಿರುವ ಬಾಳ್ತಿಲ ಗ್ರಾಮದ ಚೆರ್ಕಳದ ನಿವಾಸಿ ಹರ್ಷಿತ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಜಾತ್ರೆಯಿಂದ...
ಮಂಗಳೂರು ಫೆಬ್ರವರಿ 9: ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಕೋಟಿ ಚೆನ್ನಯ್ಯ ಹಾಗೂ ಬಿಲ್ಲವ ಸಮುದಾದ ವಿರುದ್ದ ನೀಡಿರುವ ಅವಹೇಳನಕಾರಿ ಹೇಳಿಕೆ ವಿರುದ್ದ ಈಗ ಬಿಲ್ಲವ ಸಮುದಾಯ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮೂಡಬಿದ್ರಿ ಪೊಲೀಸ್ ಠಾಣೆಯಲ್ಲಿ...
ನವದೆಹಲಿ, ಫೆಬ್ರವರಿ 09: ಇತ್ತೀಚಿನ ದಿನಗಳಲ್ಲಿ ಆನ್ಲೈನ್ ನಲ್ಲಿ ಮಾರುಕಟ್ಟೆಯನ್ನು ನಂಬಿ ಮೋಸ ಹೋಗುವವರ ಸಂಖ್ಯೆ ದಿನೇ ದಿನೇ ಜಾಸ್ತಿ ಆಗುತಿದ್ದೆ , ರಾಷ್ಟ್ರ ರಾಜಧಾನಿ ನವದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮಗಳಿಗೆ ಯಾರೋ...
ಮಂಗಳೂರು: ಮಂಗಳೂರು ಹೊರವಲಯದ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ ಕೊಲ್ನಾಡು ಸಮೀಪ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಈ ಸಂದರ್ಭ ಎಚ್ಚೆತ್ತ ಕಾರಿನ ಚಾಲಕ ಕಾರ್ನಾಡು ನಿವಾಸಿ ಮಹಮ್ಮದ್ ಫಯಾಝ್ ಎಂಬುವವರು ಕಾರು...
ಮಂಗಳೂರು ಫೆಬ್ರವರಿ 8: ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸುವ ಕೇರಳದ ಎಲ್ಲಾ ವಿಧ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಗರದ ಮೆಡಿಕಲ್, ನರ್ಸಿಂಗ್ ಹಾಗೂ ಇನ್ನಿತರ...
ಪುತ್ತೂರು ಫೆಬ್ರವರಿ 8: ಸ್ನೇಹಿತನ ಬೀಳ್ಕೊಡುಗೆ ಪಾರ್ಟಿಗೆ ಆಗಮಿಸಿದ್ದ ಯುವತಿಯೊಬ್ಬಳ ಮೇಲೆ ಪಾರ್ಟಿಗೆ ಬಂದಿದ್ದ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಪುತ್ತೂರಿನ ಗೆಸ್ಟ್ ಹೌಸ್ ಒಂದರಲ್ಲಿ ನಡೆದಿದ್ದು, ಈ ಕುರಿತಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ...
ಸುಬ್ರಹ್ಮಣ್ಯ ಫೆಬ್ರವರಿ 8: ಸುಬ್ರಹ್ಮಣ್ಯ ವಲಯ ಐತ್ತೂರು ರಕ್ಷಿತಾರಣ್ಯದಲ್ಲಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಅಕ್ರಮವಾಗಿ ಕಡಿದು ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನಲೆ ಪರಿಶೀಲನೆಗೆ ಆಗಮಿಸಿದ ತನಿಖಾಧಿಕಾರಿಗಳು ಮಾದ್ಯಮದವರನ್ನು ತಡೆದು ಸ್ಥಳಕ್ಕೆ ತೆರಳದಂತೆ...
ಕಾಪು: ಲೈಟ್ ಹೌಸ್ ಬಳಿ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮೃತಪಟ್ಟ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ. ಸೋಮವಾರ...
ಪುತ್ತೂರು ಫೆಬ್ರವರಿ 8: ಪಿಕ್ ಅಪ್ ಹಾಗೂ ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಸಾಮೆತ್ತಡ್ಕ ನಿವಾಸಿ ಸಿಂಧೂ ಸಾಫ್ಟ್...
ಉಡುಪಿ: ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯ ವಿಭಾಜಕದಲ್ಲಿ ಅಪರಿಚಿತ ಯುವಕನೊರ್ವ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ರವಿವಾರ ಬೆಳಿಗ್ಗೆ ಸುನಿಲ್ ಎಂಬುವರು ಗಮನಿಸಿದ್ದು, ತಕ್ಷಣ ಅವರು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರಿಗೆ ಮಾಹಿತಿ...