ಮಂಗಳೂರು: ವೀರ ಪುರುಷರಾದ ಕೋಟಿಚೆನ್ನಯ್ಯರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಅವರ ಮುಖಕ್ಕೆ ಮಸಿ ಬಳಿದರೆ ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಕಾಂಗ್ರೇಸ್ ನಾಯಕಿ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ....
ಕಡಬ ಫೆಬ್ರವರಿ 8 : ಬೃಹತ್ ಮರವೊಂದು ರಸ್ತೆಗೆ ಅಡ್ಡವಾಗಿ ಮುರಿದು ಬಿದ್ದ ಕಾರಣ ಗುಂಡ್ಯ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯುಂಟಾಗಿದೆ. ನಿನ್ನೆ ರಾತ್ರಿ ಸಂದರ್ಭ ಈ ಘಟನೆ ನಡೆದಿದ್ದು, ಮರ ತೆರವು ಕಾರ್ಯಾಚರಣೆ...
ಮಂಗಳೂರು ಪೆಬ್ರವರಿ 7 : ಮಂಗಳೂರು ನಗರದಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಇಂದು ರಾತ್ರಿ ಸುಮಾರು 9.45 ರ ಹೊತ್ತಿಗೆ ಈ ಘಟನೆ ಸಂಭವಿಸಿದೆ. ನಗರದ ಲಾಲ್ ಭಾಗ್ ಬಳಿ ಬೈಕಿನಲ್ಲಿ ತೆರಳುತ್ತಿದ್ದ...
ಉತ್ತರಾಖಂಡ್ ಫೆಬ್ರವರಿ 7: ಉತ್ತರಾಖಂಡ್ನ ಚಮೋಲಿ ಜಿಲ್ಲೆಯ ಜೋಶೀಮಠದ ಬಳಿ ಇಂದು ಬೆಳಗ್ಗೆ ಹಿಮಗಡ್ಡೆ ಸಿಡಿದ ಪರಿಣಾಮ ಜಲಪ್ರಳಯ ಉಂಟಾಗಿದ್ದು, ಈ ಪ್ರಳಯಕ್ಕೆ ಸುಮಾರು 150ಕ್ಕೂ ಅಧಿಕ ಮಂದಿ ನಾಪತ್ತೆ ಅಥವಾ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ....
ಉಡುಪಿ : ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ನೀರೆಬೈಲೂರುನಲ್ಲಿ ಕಾಡುಪಾಪ ವೊಂದು ಸತ್ತು ಬಿದ್ದಿದೆ. ರಸ್ತೆ ದಾಟುವ ವೇಳೆ ವಾಹನ ಡಿಕ್ಕಿ ಹೊಡೆದಿರಬಹುದೆಂದು ಎಂದು ಶಂಕಿಸಲಾಗಿದೆ. ರಾತ್ರಿ ವೇಳೆ ಕಾಡುಪಾಪಗಳು ಹೆಚ್ಚಾಗಿ ಕಾರ್ಕಳ, ಹೆಬ್ರಿ ಭಾಗದಲ್ಲಿ...
ಬಂಟ್ವಾಳ ಫೆಬ್ರವರಿ 7: ಸ್ಕೂಟರ್ ಒಂದಕ್ಕೆ ಟ್ಯಾಂಕರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಲ್ಲಡ್ಕ ಪೇಟೆಯಲ್ಲಿ ಬೆಳಿಗ್ಗೆ ನಡೆದಿದೆ. ಮೃತಪಟ್ಟವರನ್ನು ಕಲ್ಲಡ್ಕದ ಬಿಕೆ ನಗರ ನಿವಾಸಿ ಹಿಮಾದ್ ಎಂದು...
ಮುಂಬೈ, ಫೆಬ್ರವರಿ 07: ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ ಆರೋಪದ ಮೇಲೆ ನಟಿ ವಂದನಾ ತಿವಾರಿ (ಗೆಹಾನಾ ವಶಿಷ್ಠ) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮಧ್ಯ ಪ್ರದೇಶ ಮೂಲದ ಗೆಹನಾ ಹಾಟ್ ತಾರೆ ಎಂದು ಗುರುತಿಸಿಕೊಂಡಿದ್ದು,...
ಮುಂಬೈ, ಫಬ್ರವರಿ 07: ಲಾಕ್ಡೌನ್ನಿಂದಗಿ ಶಾಲಾ-ಕಾಲೇಜುಗಳು ಅನಿವಾರ್ಯವಾಗಿ ಆನ್ಲೈನ್ ಕ್ಲಾಸ್ ಮೊರೆ ಹೋಗಬೇಕಾಗಿ ಬಂತು. ಆದರೆ, ಆನ್ಲೈನ್ ಕ್ಲಾಸ್ ಭಾಗವಾಗಿ ಮಕ್ಕಳ ಕೈಯಲ್ಲಿ ಸ್ಮಾರ್ಟ್ಫೋನ್ ಇರುವುದು ಸಾಮಾನ್ಯವಾಗಿ ಬಿಟ್ಟಿದೆ. ಆನ್ಲೈನ್ ಕ್ಲಾಸ್ ಶುರುವಾದಗಿನಿಂದ ಒಂದಲ್ಲ ಒಂದು...
ಪಾಲ್ಘರ್, ಫೆಬ್ರವರಿ 07 : ಚೆನ್ನೈನಲ್ಲಿ ಅಪಹರಣಕ್ಕೊಳಗಾಗಿದ್ದ 26 ವರ್ಷದ ನೌಕಾಪಡೆಯ ಅಧಿಕಾರಿಯನ್ನು ದುಷ್ಕರ್ಮಿಗಳು ಮಹಾರಾಷ್ಟ್ರದ ಪಾಲ್ಘಾರ್ನಲ್ಲಿ ಕೈಕಾಲು ಕಟ್ಟಿ ಬೆಂಕಿ ಹಚ್ಚಿದ್ದು, ತೀವ್ರ ಗಾಯಗೊಂಡಿದ್ದ ನೌಕಾಧಿಕಾರಿ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಡಿದ್ದ ಜಾರ್ಖಂಡ್ನ...
ತೀರ್ಥಹಳ್ಳಿ: ಎಳೆಯ ಮಕ್ಕಳನ್ನು ಎಷ್ಟು ಜಾಗೃತೆ ಮಾಡಿದರೂ ಸಾಕಾಗುವುದಿಲ್ಲ ಎನ್ನುವುದಕ್ಕೆ ಈ ಘಟನೆ ಒಂದು ಉದಾಹರಣೆಯಾಗಿದೆ. ವೀಳ್ಯದೆಲೆ ತಟ್ಟೆಯಲ್ಲಿದ್ದ ಅಡಿಕೆ ನುಂಗಿ ಒಂದು ವರ್ಷದ ಮಗು ಸಾವನಪ್ಪಿದೆ. ತಾಲೂಕಿನ ಹೆದ್ದೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಘಟನೆ...