ಮಂಗಳೂರು ಜುಲೈ 1: ಮಂಗಳೂರು ಮತ್ತೊಂದು ಬೆಂಗಳೂರು ಆಗುತ್ತಿದ್ದು, ಈಗ ಮಂಗಳೂರಿನಲ್ಲಿ ಎಲ್ಲೆಂದರಲ್ಲಿ ಟ್ರಾಫಿಕ್ ಜಾಮ್ ಸರ್ವೆ ಸಾಮಾನ್ಯವಾಗಿದ್ದು, ಒಂದೇ ಸಲ ಎಲ್ಲಾ ಕಾಮಗಾರಿ ಮುಗಿಸಬೇಕೆಂಬ ಹಠಕ್ಕೆ ಬಿದ್ದ ಜಿಲ್ಲಾಡಳಿತ ನಗರದ ಪ್ರಮುಖ ರಸ್ತೆಗಳನ್ನು ಅಗೆದು...
ಉಡುಪಿ ಜುಲೈ 01: ಕೊರೊನಾ ಹಿನ್ನಲೆ ಲಾಕ್ ಡೌನ್ ನಂತರ ಬರೋಬ್ಬರಿ 68 ದಿನಗಳ ಬಳಿಕ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡದಲ್ಲಿ ಖಾಸಗಿ ಬಸ್ ಸಂಚಾರ ಆರಂಭಿಸಿದೆ. ಕೊರೊನಾ ಪ್ರಕರಣ ಇಳಿಕೆಯ ಹಿನ್ನಲೆ ರಾಜ್ಯ...
ದಡ ಚಕ್ರಗಳ ವೇಗದ ತಿರುವಿಕೆ ಗೆ ಧೂಳಿನ ಕಣಗಳು ಮೇಲೆದ್ದು ನಿಂತು ಕೂರಲು ಜಾಗವನ್ನು ಹುಡುಕುವಾಗಲೇ ಕಂಡದ್ದು ಅಜ್ಜನ ಚಹಾ ಅಂಗಡಿ. ಅದೇನು ಭದ್ರವಾಗಿ ನಿಲ್ಲುವ ಗೋಡೆಯನ್ನು ಹೊಂದಿಲ್ಲ ಆದರೆ ಬಾಂಧವ್ಯವಿದೆ ಬಿಗಿಯಾಗಿ.ಹಾಗಾಗಿ ಜನ ಬರುತ್ತಾರೆ....
ಉಡುಪಿ ಜೂನ್ 30: ಇಂದು ಮುಂಜಾನೆ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಕಾರು ಮತ್ತು ಟ್ಯಾಂಕರ್ ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗೃಹರಕ್ಷಕದಳದ ಸಿಬ್ಬಂದಿ ರಾಕೇಶ್(27) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ರಾಕೇಶ್ ರಾತ್ರಿ ಪಾಳಿಯ...
ಬೆಳ್ತಂಗಡಿ ಜೂನ್ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಲ್ಲಿರುವ ಹಿನ್ನಲೆ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಬಗ್ಗೆ ಜುಲೈ 1 ರಂದು ಸರಕಾರದ ಅಧಿಕೃತ ಆದೇಶ ಬರುವ ಸಾಧ್ಯತೆ ಇದೆ ಎಂದು ಕೋಟ ಶ್ರೀನಿವಾಸ...
ಮಂಗಳೂರು, ಜೂ.30: ಮಂಗಳೂರು ಸಿಸಿಬಿ ಪೊಲೀಸರು ಬೃಹತ್ ಗಾಂಜಾ ಮಾರಾಟ ಜಾಲವನ್ನು ಪತ್ತೆ ಹಚ್ಚಿದ್ದು, ವೈದ್ಯೆ ಸಹಿತ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡಿನ ಮಂಗಲ್ಪಾಡಿಯ ಅಜ್ಮಲ್ ಟಿ. ಮತ್ತು...
ಹಾವೇರಿ : ತಾಯಿ ಜೊತೆ ಊಟ ಮಾಡುತ್ತಿದ್ದ 11 ತಿಂಗಳ ಮಗುವಿನ ಮೇಲೆ ತೆಂಗಿನ ಕಾಯಿ ಬಿದ್ದ ಪರಿಣಾಮ ತೀವ್ರ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಹಂಸಭಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಹಂಸಭಾವಿಯ...
ಮಂಗಳೂರು ಜೂನ್ 30: ಕೊರೊನಾ ಲಾಕ್ ಡೌನ್ ಹಿನ್ನಲೆ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರ ನಾಳೆ ಆರಂಭವಾಗಲಿದ್ದು, ಶೇಕಡ 20 ರಷ್ಟು ಟಿಕೇಟ್ ದರ ಏರಿಕೆಯೊಂದಿಗೆ ಬಸ್ ಸಂಚಾರ ಆರಂಭಿಸಲಿದೆ. ಕೊರೊನಾ ಎರಡನೇ ಅಲೆ ಹಿನ್ನಲೆ...
ಉಡುಪಿ, ಜೂನ್ 30: ಕಾರು ಮತ್ತು ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉದ್ಯಾವರದಲ್ಲಿ ನಡೆದಿದೆ. ಗಾಯಾಳುವನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್(27) ಎಂದು...
ಮಂಗಳೂರು: ಅಕ್ಷರ ಸಂತ ಹಾಜಬ್ಬ ಅವರಿಗೆ ಈ ಬಾರಿಯ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ದೊರೆತಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡುವ 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಗೌರವ...