ಬೆಂಗಳೂರು, ಫೆಬ್ರವರಿ 04 : ವಿವಾಹವಾಗುವುದಾಗಿ ನಂಬಿಸಿ ಉಪನ್ಯಾಸಕಿ ಮಗ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ತಾನು ಓದುತ್ತಿದ್ದ ಕಾಲೇಜಿನ ಲೆಕ್ಚರರ್ರೊಬ್ಬರ ಮಗನ ಪ್ರೇಮಪಾಶಕ್ಕೆ ಸಿಕ್ಕ ವಿದ್ಯಾರ್ಥಿನಿ, ಇದೀಗ ನ್ಯಾಯಕ್ಕಾಗಿ ವಿದ್ಯಾರಣ್ಯಪುರ ಪೊಲೀಸ್...
ಮುಂಬೈ: ಕೊರೊನಾ ಲಾಕ್ ಡೌನ್ ನಂತರ ಇದೇ ಪ್ರಥಮ ಪ್ರಾರಂಭವಾದ ಮುಂಬೈ ಜೀವನಾಡಿ ಲೋಕಲ್ ಟ್ರೈನ್ ಗೆ ಪ್ರಯಾಣಿಕನೊಬ್ಬ ಶಿರಬಾಗಿ ನಮಿಸಿರುವ ಪೋಟೋ ಒಂದು ಈಗ ವೈರಲ್ ಆಗಿದೆ. ಮುಂಬೈ ಮಹಾನಗರಿಯಲ್ಲಿ ಲೋಕಲ್ ಟ್ರೈನ್ ಗೆ...
ಬಂಟ್ವಾಳ ಫೆಬ್ರವರಿ 3: ಚಿನ್ನದ ಆಸೆಗೆ ಬಿದ್ದು ಮನೆ ಮಾಲೀಕಳನ್ನೆ ಕೊಲೆಗೈದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಸಹಜ ಸಾವೆಂದು ದಾಖಲಾಗಿದ್ದ ಅಮ್ಮುಂಜೆ ಗ್ರಾಮದ ಮಹಿಳೆಯೋರ್ವರ ಸಾವು ಪ್ರಕರಣ ಪೊಲೀಸ್ ತನಿಖೆ ವೇಳೆ ಇದೊಂದು ವ್ಯವಸ್ಥಿತ...
ಮಂಗಳೂರು ಫೆಬ್ರವರಿ 3: ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳು ನೀಡಿದ್ದ ಆರೋಪಿಗೆ ಪೊಲೀಸ್ ಕಮಿಷನರ್ ಎದುರೆ ಕಪಾಳಮೋಕ್ಷ ಮಾಡಿದ್ದನ್ನು ಪ್ರಶ್ನಿಸಿ ಮಾನವಹಕ್ಕುಗಳ ಹೋರಾಟಗಾರರು ಕೋರ್ಟ್ ಮೆಟ್ಟಿಲೇರಿದ್ದಾರೆ. ಖಾಸಗಿ ಬಸ್ ನಲ್ಲಿ ಲೈಂಗಿಕ...
ಮಂಗಳೂರು ಫೆಬ್ರವರಿ 3: ದಕ್ಷಿಣಕನ್ನಡ ಜಿಲ್ಲೆಗೆ ಮತ್ತೆ ಕೊರೊನಾ ಆಘಾತ ನೀಡಿದ್ದು, ಮಂಗಳೂರು ನಗರ ಹೊರವಲಯ ಉಳ್ಳಾಲದ ನರ್ಸಿಂಗ್ ಕಾಲೇಜು ಒಂದರಲ್ಲಿ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನಲ್ಲಿ 100...
ಪುತ್ತೂರು ಫೆಬ್ರವರಿ 3: ಬಾತರೂಮಿನಲ್ಲಿ ಲಾಕ್ ಆಗಿದ್ದ ಚಿರತೆಯನ್ನು ಕೂಡ ಸರಿಯಾಗಿ ಹಿಡಿಲು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಆಗದೆ ಅದನ್ನು ಎಸ್ಕೇಪ್ ಆಗಲು ಬಿಟ್ಟ ಘಟನೆ ಪುತ್ತೂರಿನ ಕಡಬದಲ್ಲಿ ನಡೆದಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗಳ ಕಾರ್ಯಾಚರಣೆ...
ಮಂಡ್ಯ ಫೆಬ್ರವರಿ 3: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಮೂವತ್ತೊಂಭತ್ತು ವರ್ಷದ ಮಹಿಳೆಯ ಮನೆಯಲ್ಲಿ ಆಕೆಯನ್ನು ಮಂಚಕ್ಕೆ ಕಟ್ಟಿ ಹಾಕಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಪಟ್ಟಣದ ವಿ.ವಿ ನಗರದ 9 ನೇ...
ಪುತ್ತೂರು ಫೆಬ್ರವರಿ 3: ನಾಯಿ ಸಿಕ್ಕಿದರೆ ಸಾಕು ಎತ್ತಿಕೊಂಡು ಹೋಗಿ ತಿಂದು ಮುಂಗಿಸುವ ಚಿರತೆಗೆ ಈಗ ಪಕ್ಕದಲ್ಲೇ ನಾಯಿ ಇದ್ದರೂ ತಿನ್ನಲು ಆಗದೆ ಮಿಕಿಮಿಕಿ ನೋಡುತ್ತಾ ಕುಳಿತ ಕುತೂಹಲದ ಘಟನೆಯೊಂದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ...
ಮಂಗಳೂರು ಫೆಬ್ರವರಿ 02: ಕರಾವಳಿಯ ನಿಸ್ವಾರ್ಥ ರಾಜಕಾರಣಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಇಳಿಸುವ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಬಂಟ ಸಮುದಾಯಕ್ಕೆ ಅವಮಾನ ಮಾಡಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್...
ಪುತ್ತೂರು : ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡಿದ್ದನ್ನು ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳು ತೆರವುಗೊಳಿಸಲಾಯಿತು. ದೇವಸ್ಥಾನದ ಜಾಗದಲ್ಲಿ ಬಾಡಿಗೆ ರೂಪದಲ್ಲಿ...