ಬೆಂಗಳೂರು, ಫೆಬ್ರವರಿ : ಜ್ಯೋತಿಷಿ ಆನಂದ್ ಗುರೂಜಿ ಅವರಿಗೆ ಸಂಬಂಧಿಸಿದ ವಿಡಿಯೋ ಇಟ್ಟುಕೊಂಡು 50 ಲಕ್ಷ ಹಣಕ್ಕಾಗಿ ಮೂವರು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಬಗ್ಗೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಬಿ.ಆರ್.ನಾಗರಾಜ್ ಕೊಟ್ಟ...
ಉಡುಪಿ: ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಪ್ಪು ಚಿರತೆಯೊಂದು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ಸೋಮವಾರ ಮುಂಜಾನೆ ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವ ಬಳಿ ಕಪ್ಪು ಚಿರತೆ ಪತ್ತೆಯಾಗಿತ್ತು....
ಮಂಗಳೂರು : ಕರಾವಳಿಯಲ್ಲಿ ದೇವರಿಗಿಂತಲೂ ದೈವಗಳ ಮೇಲೆ ನಂಬಿಕೆ ಜಾಸ್ತಿ, ಇಲ್ಲಿ ಆರಾಧನೆ ಮಾಡುವ ದೈವಗಳು ಆವೇಶದ ಮೂಲಕ ದರ್ಶನ ನೀಡುತ್ತವೆ ಎಂಬ ನಂಬಿಕೆ ಜನರಲ್ಲಿದೆ. ಮೂಡಬಿದ್ರೆಯ ಗಂಟಾಲ್ ಕಟ್ಟೆ ಎಂಬಲ್ಲಿ ದೈವದ ದರ್ಶನದ ವೇಳೆ...
ಮಂಗಳೂರು ಫೆಬ್ರವರಿ 2: ಓವರ್ ಟೇಕ್ ವಿಚಾರದಲ್ಲಿ ಖಾಸಗಿ ಬಸ್ ಚಾಲಕರ ನಡುವೆ ನಡು ರಸ್ತೆಯಲ್ಲಿ ನಡೆದ ಮಾತಿನ ಚಕಮಕಿಗೆ ಸಾರ್ವಜನಿಕರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳೂರಿನ ಬಿಜೈ ಕೆಎಸ್ಆರ್...
ಅಮರಾವತಿ, ಫೆಬ್ರವರಿ 02: ಮಹಿಳಾ ಪಿಎಸ್ಐ ವೊಬ್ಬರು ಅಂತ್ಯಕ್ರಿಯೆಗಾಗಿ ಅನಾಥ ಶವವನ್ನು ಭುಜದ ಮೇಲೆ ಇಟ್ಟು 2 ಕಿ.ಮೀ ದೂರ ಹೊತ್ತುಕೊಂಡು ಹೋಗಿ ಶವ ಸಂಸ್ಕಾರ ಮಾಡಿ ಮಾನವೀಯತೆ ಮರೆದಿದ್ದಾರೆ. ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ಗ್ರಾಮವೊಂದರಲ್ಲಿ...
ತೀರ್ಥಹಳ್ಳಿ , ಫೆಬ್ರವರಿ 02: ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಬಳಿ ಕೋಳಿ ಅಂಕದ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನಗಳನ್ನು ಸಾಗಾಟ ಮಾಡುವಾಗ ದಾರಿ ಮಧ್ಯೆಯೇ ಸುಟ್ಟು ಹೋಗಿವೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಪೊಲೀಸರಿಗೆ ಹೊಸ...
ಬೆಳ್ತಂಗಡಿ :ವಯೋ ವೃದ್ಧ ತಾಯಿಯನ್ನು ಮನೆ ಮಂದಿ ರಸ್ತೆಯಲ್ಲೇ ಬಿಟ್ಟು ಹೋಗಿರುವ ಘಟನೆ ಬೆಳ್ತಂಗಡಿಯ ಕಳಿಯದ ನಾಳ ಎಂಬಲ್ಲಿ ನಡೆದಿದೆ. ವಿಪರ್ಯಾಸವೆಂದರೆ, ಈ ವೃದ್ಧೆ ತಾಯಿಯ ಮಕ್ಕಳ ಪೈಕಿ ಒಬ್ಬರು ಆಶಾ ಕಾರ್ಯಕರ್ತೆಯಾಗಿದ್ದು, ಪುತ್ರನೊಬ್ಬ ಪೊಲೀಸ್...
ಬಂಟ್ವಾಳ ಫೆಬ್ರವರಿ 2: ಬೆಂಗಳೂರಿಗೆ ಅನಿಲ ಸಾಗಿಸುತ್ತಿದ್ದ ಎಲ್ಪಿಜಿ ಟ್ಯಾಂಕರ್ ಒಂದು ಬಂಟ್ವಾಳ ತಾಲೂಕಿನ ಸೂರಿಕುಮೇರ್ ಮಸೀದಿಯ ಮುಂದೆ ಪಲ್ಟಿಯಾಗಿದ್ದು ಅದೃಷ್ಟವಶಾತ್ ಈವರೆಗೆ ಟ್ಯಾಂಕರ್ನಲ್ಲಿ ಎಲ್ಪಿಜಿ ಅನಿಲ ಸೋರಿಕೆಯಾಗಿಲ್ಲ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮಧ್ಯೆಯೇ...
ಉಳ್ಳಾಲ, ಫೆಬ್ರವರಿ 01: ನಗರದ ಕೊಣಾಜೆ ಠಾಣಾ ವ್ಯಾಪ್ತಿಯ ಕೈರಂಗಳ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಅಂಗವಿಕಲ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ, ಆರೋಪಿಯಾದ ಹೂಹಾಕುವಕಲ್ಲು ಕುಕ್ಕುದಕಟ್ಟೆ ನಿವಾಸಿ ಸಿದ್ದೀಕ್ ಎಂಬಾತನನ್ನು ಪೊಲೀಸರು...
ಹೈದರಾಬಾದ್, ಫೆಬ್ರವರಿ 01: ಪೊಲಿಯೋ ಡ್ರಾಪ್ಸ್ ಪಡೆದ ಕೆಲವೇ ಕ್ಷಣಗಳಲ್ಲಿ ಎರಡು ವರ್ಷದ ಮಗು ಸಾವಿಗೀಡಾಗಿರುವ ಘಟನೆ ತೆಲಂಗಾಣದ ಮೇಡ್ಚಲ್-ಮಲ್ಕಜ್ಗಿರಿ ಜಿಲ್ಲೆಯಲ್ಲಿ ನಡೆದಿದೆ. ಮಗುವಿನ ಸಾವಿಗೆ ಪೊಲಿಯೋ ಹನಿಗಳೇ ಕಾರಣ ಎಂದು ಕುಟುಂಬ ಪೊಲೀಸ್ ಠಾಣೆಯಲ್ಲಿ...