ಮಂಗಳೂರು ಜನವರಿ 31: ಕರ್ತವ್ಯದ ವೇಳೆ ಕ್ರಿಕೆಟ್ ಬೆಟ್ಟಿಂಗ್ ಆರೋಪಿಯೊಂದಿಗೆ ಎಣ್ಣೆ ಪಾರ್ಟಿ ಮಾಡಿದ್ದ 8 ಮಂದಿ ಪೊಲೀಸರನ್ನು ವರ್ಗಾವಣೆ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ತನಿಖೆಗೆ ಆದೇಶ ಹೊರಡಿಸಿದ್ದಾರೆ. ನಗರದ ಕುತ್ತಾರು ಬಳಿಯ...
ಉಡುಪಿ, ಜನವರಿ 31 : ರಾಜ್ಯ ಸರಕಾರದ ನೂತನ ಕಾರ್ಯಕ್ರಮ ಜನರ ಬಳಿಗೆ ಅಧಿಕಾರಿಗಳು ಯೋಜನೆಯ ಮೊದಲ ಪೈಲೆಟ್ ಕಾರ್ಯಕ್ರಮ ಉಡುಪಿಯಲ್ಲಿ ನಿನ್ನೆ ನಡೆಯಿತು. ಉಡುಪಿ ಜಿಲ್ಲಾಧಿಕಾರಿ ಮತ್ತು ಕಂದಾಯ ಇಲಾಖೆ ಮತ್ತಿತರ ಅಧಿಕಾರಿಗಳು ಗ್ರಾಮ...
ಜೈಪುರ: ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತರ ಸ್ನೇಹ ಮಾಡುವ ಅವಾಂತರಕ್ಕೆ ಜೈಪುರದ 13 ವರ್ಷದ ಬಾಲಕಿ ಮೇಲಾದ ಈ ಭೀಕರ ಘಟನೆ ಒಂದು ನಿದರ್ಶನವಾಗಿದೆ. ಸಾಮಾಜಿಕ ಜಾಲತಾಣದಲ್ಲಿ 13 ವರ್ಷದ ಬಾಲಕಿಯನ್ನು ಪರಿಚಯ ಮಾಡಿಕೊಂಡು ದುಷ್ಕರ್ಮಿಯೊಬ್ಬ ಅವಳ...
ಪುತ್ತೂರು ಜನವರಿ 30: ಆಕಸ್ಮಿಕ ಬೆಂಕಿಗೆ ಮನೆಯೊಂದು ಸಂಪೂರ್ಣ ಸುಟ್ಟು ಬಸ್ಮವಾದ ಘಟನೆ ಪುತ್ತೂರಿನ ಚಿಕ್ಕಪುತ್ತೂರು ಎಂಬಲ್ಲಿ ನಡೆದಿದೆ. ವಹಿಜುದ್ದೀನ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಪ್ಲಾಸ್ಟಿಕ್ ಸಾಮಾಗ್ರಿಗಳ ಮಾರಾಟಗಾರರಿಗೆ ಮನೆ ಬಾಡಿಗೆ ನೀಡಲಾಗಿತ್ತು. ಮನೆಯಲ್ಲಿದ್ದ...
ಹೊಸದಿಲ್ಲಿ:ನಿನ್ನೆ ಇಸ್ರೇಲ್ ರಾಯಭಾರ ಕಚೇರಿ ಬಳಿ ನಡೆ ಐಇಡಿ ಸ್ಫೋಟಕ್ಕೆ ಸಂಬಂಧಪಟ್ಟಂತೆ ಸ್ಪೋಟವನ್ನು ತಾನೇ ಮಾಡಿರುವುದಾಗಿ ಜೈಶ್-ಉಲ್-ಹಿಂದ್ ಎನ್ನುವ ಉಗ್ರ ಒಪ್ಪಿಕೊಂಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜೈಶ್-ಉಲ್-ಹಿಂದ್ ಸಂಘಟನೆಯ ಸಂದೇಶಗಳು ರವಾನೆಯಾಗಿದೆ. ಟೆಲಿಗ್ರಾಂನಲ್ಲಿ ಚ್ಯಾಟ್...
ಬಂಟ್ವಾಳ ಜನವರಿ 30: ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪರಿಶೀಲನೆಗೆ ಆಗಮಿಸಿದ ಮಾಜಿ ಶಾಸಕ ರಮಾನಾಥ ರೈ ಅವರನ್ನು ತಡೆದ ನೆಪದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಸಂದರ್ಭ...
ಬಂಟ್ವಾಳ ಜನವರಿ 30: ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪರಿಶೀಲನೆ ನೆಪದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಬಂಟ್ವಾಳ ತಾಲೂಕಿನ ಸರಪಾಡಿಯಲ್ಲಿ ಇಂದು ನಡೆದಿದೆ. ನಾಳೆ ಉದ್ಘಾಟನೆಗೆ ಸಿದ್ದವಾಗಿರುವ...
ಉತ್ತರ ಪ್ರದೇಶ : ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಟ್ರಕ್ ಹಾಗೂ ಬಸ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಆಗ್ರಾ ಹಾಗೂ ಮೊರಾದಾಬಾದ್ ಹೈ ವೇಯಲ್ಲಿ ಬೆಳಗಿನಜಾವ...
ಉಡುಪಿ : ಉಡುಪಿ ಜಿಲ್ಲೆಯ ಉದ್ಯಾವರ ಪಾಪನಾಶಿನಿ ಹೊಳೆಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು 41 ವರ್ಷದ ಆಸ್ಟೀನ್ ಮಚಾದೋ ಎಂದು ಗುರುತಿಸಲಾಗಿದೆ. ನಾಟಕ, ಚಿತ್ರ...
ಕಾರ್ಕಳ : ತುಳುನಾಡಿನಲ್ಲಿ ಕಂಬಳ ಓಟಗಾರರ ಭರ್ಜರಿ ತಾಲೀಮು ನಡಿತಾ ಇದೆ. ಇಂದಿನಿಂಜ ಕರಾವಳಿಯಲ್ಲಿ ಅಧಿಕೃತವಾಗಿ ಕಂಬಳ ಆರಂಭವಾಗಲಿದೆ. ಕಂಬಳಕ್ಕೆ ಕ್ಷಣ ಗಣನೆ ಆರಂಭವಾಗುತ್ತಿದ್ದಂತೆ ಅತ್ತ ಒಂಬತ್ತು ವರ್ಷದ ಪುಟ್ಟ ಬಾಲಕನೊಬ್ಬ ಕೋಣದ ಬಾಲ ಹಿಡಿದು...