ಮಂಗಳೂರು ಜನವರಿ 28: ಮಂಗಳೂರು ಹೊರ ವಲಯದ ಹಳೆಯಂಗಡಿ ತೋಕೂರು ಬಳಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳೆಯಂಗಡಿಯ ತೋಕೂರು ಸರಕಾರಿ...
ನವದೆಹಲಿ: ಜನವರಿ 26 ರಂದು ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆ ಸಂದರ್ಭ ರೈತನ ಸಾವಿನ ಬಗ್ಗೆ ಸುಳ್ಳು ಸುದ್ದಿ ವರದಿ ಮಾಡಿದ್ದಕ್ಕಾಗಿ ಹಿರಿಯ ಪತ್ರಕರ್ತ ಇಂಡಿಯಾ ಟುಡೆ ಸಲಹಾ ಸಂಪಾದಕ ರಾಜದೀಪ್ ಸರ್ ದೇಸಾಯಿ ಅವರನ್ನು...
ಹಾಸನ ಜನವರಿ 28 : ಪ್ರೀತಿ ನಿರಾಕರಿಸದಳೆಂಬ ಕಾರಣಕ್ಕೆ ಯುವತಿಯನ್ನು ನಡು ರಸ್ತೆಯಲ್ಲಿ ಹಾಡುಹಗಲೇ ಪಾಗಲ್ ಪ್ರೇಮಿಯೊಬ್ಬ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹೇಮಂತ್ (25) ಕೊಲೆ ಮಾಡಿದ ಆರೋಪಿಯಾಗಿದ್ದು, ಸಕಲೇಶಪುರ ತಾಲೂಕಿನ...
ಉಡುಪಿ ಜನವರಿ 28: ವಾಹನ ದಾಖಲೆ ತಪಾಸಣೆ ಸಂದರ್ಭ ಜೆರಾಕ್ಸ್ ಡಿಎಸ್ ನೀಡಿದ್ದಕ್ಕೆ ಉಡುಪಿ ಜಿಲ್ಲೆಯ ಕೋಟ ಪೊಲೀಸರು ಯುವಕನೊಬ್ಬನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರದಂದು ಕೋಟ ಮೂರು ಕೈ ಮೂಲಕ...
ಸುಳ್ಯ ಜನವರಿ 28: ಸುಳ್ಯ ತಾಲೂಕಿನ ಪೆರಾಜೆ ಬಿಳಿಯಾರು ಪ್ರದೇಶದಲ್ಲಿ ಕಾಡಾನೆಯೊಂದು ಸಂಚಾರ ನಡೆಸಿದ್ದು, ಜನರಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಮಾಹಿತಿ ಪ್ರಕಾರ ಈ ಆನೆಯು ಪ್ರತೀ ವರ್ಷವು ಕಡಬದ ಸುಬ್ರಹ್ಮಣ್ಯ ವಲಯದಿಂದ ಸುಳ್ಯದ ಪಂಜ...
ಮಂಗಳೂರು ಜನವರಿ 28: ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಸುರತ್ಕಲ್ ಬಳಿಯ ಕಾಟಿಪಳ್ಳದ ಗಣೇಶಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಚೂರಿ ಇರಿತಕ್ಕೆ ಒಳಗಾದ ಯುವಕನ್ನು ಜಾಬಿರ್ ಎಂದು ಗುರುತಿಸಲಾಗಿದೆ....
ಮಂಗಳೂರು, ಜನವರಿ 28: 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ 1.35 ಲಕ್ಷ ರೂ. ತನ್ನ ಖಾತೆಗೆ ಜಮಾ ಮಾಡಿಸಿಕೊಂಡು ವಂಚಿಸಿದ ಪ್ರಕರಣ ನಡೆದಿದೆ. ಜ.3ರಂದು...
ಬೀಜಿಂಗ್, ಜನವರಿ 28: ಪ್ರಪಂಚದಲ್ಲಿ ಎಂತಾ ವಿಚಿತ್ರ ಜನರಿರುತ್ತಾರೆ ಎನ್ನುವುದಕ್ಕೆ ಇದೊಂದು ಉದಾಹರಣೆ. ಚೀನಾದ ನಾಲ್ವರು ಸ್ನೇಹಿತರು ಕೇವಲ 30 ನಿಮಿಷಗಳಲ್ಲಿ 30 ಕೆಜಿ ಕಿತ್ತಳೆ ಹಣ್ಣನ್ನು ತಿಂದು ಮುಗಿಸಿದ್ದಾರೆ. ಅದಕ್ಕೆ ಕಾರಣ ಕೇಳಿದರೆ ನೀವು...
ನವದೆಹಲಿ, ಜನವರಿ 27 : ಕೊರೋನಾ ವೈರಸ್ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಚಿತ್ರ ಮಂದಿರದಲ್ಲಿ ಶೇ 50ಕ್ಕಿಂತ ಹೆಚ್ಚಿನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಈ ಕುರಿತು ಕೇಂದ್ರ ಮಾಹಿತಿ ಮತ್ತು...
ಮಂಗಳೂರು, ಜನವರಿ 27: ದೇಶದಲ್ಲಿ ಏಷ್ಯನ್ ಪೇಂಟ್ಸ್ ಡಿಜಿಟಲ್ ಇಂಡಿಯಾ ಜತೆ ಹೆಜ್ಜೆ ಇಟ್ಟಿದೆ. ಏಷ್ಯನ್ ಪೇಂಟ್ಸ್ ಹೊಸ ಪಥದಲ್ಲಿ ಚಲಿಸುವ ತನ್ನ ಪ್ರಯಾಣದಲ್ಲಿ ನಾನ್ಪರೇಲ್ ಘಟಕವನ್ನು ಸ್ಥಾಪಿಸಿದೆ. ಈ ಮೂಲಕ ಏಷ್ಯನ್ ಪೆಂಟ್ಸ್ ಕೆಲವು...