ಬೆಂಗಳೂರು, ಜೂನ್ 23: ಶಿಕ್ಷಕಿಯೊಬ್ಬರು ಓಎಲ್ಎಕ್ಸ್ನಲ್ಲಿ 1947ರ ಇಸವಿಯ 1 ರೂ. ನಾಣ್ಯವನ್ನು ಮಾರಾಟಕ್ಕಿಟ್ಟು, ಸೈಬರ್ ವಂಚಕರು 1 ಕೋಟಿ ರೂ.ಗೆ ಖರೀದಿ ಮಾಡುವ ನೆಪದಲ್ಲಿ 1 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾರೆ. ಸರ್ಜಾಪುರ...
ಪಾ(ಪ)ದ ಯಾತ್ರೆ ದೇವರನ್ನು ಕಾಣಲು ಧಾವಿಸುತ್ತಿದೆ ಮನಸ್ಸು. ಮನೆಯ ತೊರೆದು ದಿನಗಟ್ಟಲೇ ಪಾದವ ಸವೆಸಿ ನಡೆದು ಅವನ ಗುಡಿಯ ತಲುಪುವ ತವಕ .ಒಂದು ಭಕ್ತಿಯ ಲಹರಿ ದೇಹದೊಳಗೆ ಇಳಿದು ತಲುಪಿಸುತ್ತಿದೆ ಅವನಲ್ಲಿಗೆ . ಹೊರಟಿದೆ ಜಾತ್ರೆ...
ಮಂಗಳೂರು ಜೂನ್ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅನ್ ಲಾಕ್ ಕುರಿತಂತೆ ನಾಳೆಯಿಂದಲೇ ಹೊಸ ಮಾರ್ಗಸೂಚಿ ಜಾರಿಗೆ ಬರಲಿದ್ದು, ಅದರಂತೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರ ತನಗ ಬಸ್ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಡಳಿತ...
ಮಂಗಳೂರು ಜೂನ್ 22: ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆ ಜೆಪ್ಪಿನಮೊಗರು ತಾರ್ದೊಲ್ಯ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆಟ್ರೋಲ್ ಸುರಿದು ಬೆಂಕಿಯಿಂದ ಗಾಯಗೊಂಡ...
ಉಡುಪಿ ಜೂನ್ 22: ಕೊರೊನಾದ ಎರಡನೇ ಅಲೆಯಲ್ಲಿ 50ಕ್ಕೂ ಹೆಚ್ಚು ದಿನಗಳು ಲಾಕ್ ಡೌನ್ ಆಗಿದ್ದ ಉಡುಪಿ ಜಿಲ್ಲೆಯ ಕೊರೊನಾ ಪ್ರಕರಣ ಕಡಿಮೆಯಾದ ಹಿನ್ನಲೆಯಲ್ಲಿ ಇಂದು ಬಾಗಶಃ ಅನ್ಲಾಕ್ ಆಗಿದೆ. ಕೊರೊನಾ ಪಾಸಿಟಿವಿ ರೇಟ್ ಕಡಿಮೆ...
ಮಂಗಳೂರು ಜೂನ್ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆ ಬೆಳಿಗ್ಗೆಯಿಂದ ಅಪರಾಹ್ನ 2 ಗಂಟೆಯವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಅವರು ಜಿಲ್ಲೆಯ...
ಕೇರಳ ಜೂನ್ 22: ಮದುವೆ ವಾರ್ಷಿಕೋತ್ಸವದ ಬೆನ್ನಲ್ಲೆ ಯುವ ವೈದ್ಯೆಯೊಬ್ಬಳು ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಕೇರಳ ಕೊಲ್ಲಂ ಜಿಲ್ಲೆಯ ಸಾಸ್ತಂಕೋಟಾ ಬಳಿಯ ಸಾಸ್ತಮ್ನಾಡ ಎಂಬಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ತನಗೆ ನೀಡಿದ ಕಿರುಕುಳದ...
ಸುಳ್ಯ ಜೂನ್ 22: ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕ ತಂದೆಗೆ ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯ ಹಾಗೂ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷಗಳ ಕಠಿಣ ಕಾರಾಗೃಹ...
ಉತ್ತರ ಪ್ರದೇಶ, ಜೂನ್ 22 : ಸಾವಿರಕ್ಕೂ ಅಧಿಕ ಮಂದಿಯನ್ನು ಬಲವಂತವಾಗಿ ಮತಾಂತರ ಮಾಡಿರುವ ಇಬ್ಬರು ಆರೋಪಿಗಳ ಬಂಧನ ಮಾಡುವಲ್ಲಿ ಉತ್ತರ ಪ್ರದೇಶ ಭಯೋತ್ಪಾದಕ ನಿಗ್ರಹ ದಳ ಯಶಸ್ವಿಯಾಗಿದೆ. ಉತ್ತರ ಪ್ರದೇಶ, ದೆಹಲಿ ಸೇರಿದಂತೆ ದೇಶದ...
ಪ್ರಿಯತಮ “ಇಂದಿನ ದಿನದ ಅಂತ್ಯ ಸಮೀಪಿಸುತ್ತಿದೆ ಅಂದರೆ ಸಂಜೆಯಾಗುತ್ತಿದೆ. ನನ್ನ ಮನದೊಳಗೆ ಕೊರತೆಯೊಂದು ಸಣ್ಣ ಕಂಪನವನ್ನು ಎಬ್ಬಿಸುತ್ತಿದೆ . ಅಂದರೆ ನಿನ್ನ ಮಾತಿನ ರಂಗು ಮನದಲ್ಲಿ ಬಿದ್ದಿಲ್ಲವೆಂದರ್ಥ. ಈ ಯೋಚನೆಯಲ್ಲಿ ಅವಳ ಕರೆಗೆ ಕಾದು ಕುಳಿತಿದ್ದಾನೆ...