ಮಂಗಳೂರು ಜನವರಿ 21: ಸೈಡ್ ಕೊಡ ವಿಚಾರಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬೈಕ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಫೈಸಲ್ ನಗರದ ನಿವಾಸಿ ಅಶ್ರಫ್...
ಮಂಗಳೂರು ಜನವರಿ 21: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದದ್ವಾರದಲ್ಲಿ ಚಿನ್ನವನ್ನು ಅಡಗಿಸಿಟ್ಟು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ 44.2 ಲಕ್ಷ ಮೌಲ್ಯದ 870 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ....
ಮಂಗಳೂರು ಜನವರಿ 21: ಮಂಗಳೂರಿನ ಖಾಸಗಿ ಬಸ್ ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡು ನಿವಾಸಿ ಹುಸೇನ್ (41) ಎಂದು ಗುರುತಿಸಲಾಗಿದ್ದು, ಈತ ಜನವರಿ 14 ರಂದು...
ಉಡುಪಿ , ಜನವರಿ 21 :ಉಡುಪಿ ನಗರದ ಕುಂಜಿಬೆಟ್ಟು ಮೀನು ಮಾರುಕಟ್ಟೆ ರಸ್ತೆ ಬಳಿ ಇರುವ, ಚಾಮುಂಡಿಶ್ವೇರಿ ಗುಡಿಯ ಗರ್ಭಗುಡಿಯೊಳಗೆ, ಆಶ್ರಯಪಡೆದಿರುವ ನಾಗರಹಾವನ್ನು ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ. ಅರ್ಚಕ ವಿಘ್ನೇಶ್ ಅವರು ಪೂಜೆ ನೆರವೆರಿಸಲು...
ಮಂಗಳೂರು: ಲಾಕ್ ಡೌನ್ ನಿಂದಾಗಿ ಉಂಟಾದ ಆರ್ಥಿಕ ಮುಗ್ಗಟ್ಟಿಗೆ ಬೇಸತ್ತು ಮಂಗಳೂರಿನಲ್ಲಿ ಯುವ ಉದ್ಯಮಿಯೊಬ್ಬರು ನೇಣಿ ಶರಣಾಗಿದ್ದಾರೆ. ಮೃತ ಉದ್ಯಮಿಯನ್ನು ಚಂದ್ರಶೇಖರ್ ಶೆಟ್ಟಿ (38) ಎಂದು ಗುರುತಿಸಲಾಗಿದ್ದು ಇವರು ಮಂಗಳೂರಿನ ಗುರುಪುರದ ನಿವಾಸಿಯಾಗಿರುವ ಚಂದ್ರಶೇಖರ್ ಅವರು...
ಉಡುಪಿ ಜನವರಿ 21: ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ವಿರುದ್ಧ ಫೇಸ್ಬುಕ್ನಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನಾತ್ಮಕ ಪೋಸ್ಟ್ ಮಾಡಿದ್ದ ಯುವಕನ ವಿರುದ್ಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೆರ್ಡೂರಿನ ಅನಿಲ್ ಕುಮಾರ್ ಶೆಟ್ಟಿ ಎಂಬಾತನೇ...
ಚೆನೈ : ಈ ದೃಶ್ಯ ಕಲ್ಲು ಹೃದಯದವರನ್ನು ಒಂದು ಕ್ಷಣ ಬಾವುಕಲೋಕಕ್ಕೆ ಕೊಂಡೊಯ್ಯುವಂತದ್ದು, ಅರಣ್ಯಾಧಿಕಾರಿಯೊಬ್ಬರು ಮೃತ ಆನೆಯೊಂದರ ಸೊಂಡಿಲನ್ನು ಹಿಡಿದುಕೊಂಡು ರೋದಿಸುತ್ತಿರುವ ಈ ದೃಶ್ಯ ನೋಡುತ್ತಿದ್ದರೆ ನಮಗೇ ಗೊತ್ತಿಲ್ಲದಂತೆ ಕಣ್ಣೀರು ಕೆನ್ನೆ ಸವರಿ ಕೆಳಗೆ ಜಾರಿರುತ್ತದೆ....
ಕೇರಳ :ಮಲಯಾಳಂ ಸಿನಿಮಾದ ಹಿರಿಯ ನಟ ಉನ್ನಿಕೃಷ್ಣನ್ ನಂಬೂದಿರಿ ನಿನ್ನೆ (ಜನವರಿ 20) ರಂದು ನಿಧನ ಹೊಂದಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು. ಮಲೆಯಾಳಂನ ರೊಮ್ಯಾಂಟಿಕ್ ತಾತನಾಗಿ ಕಾಣಿಸಿಕೊಳ್ಳುತ್ತಿದ್ದರು. 1996 ರಲ್ಲಿ ಬಿಡುಗಡೆ ಆದ ‘ದೇಸದಾನಂ’...
ಬೆಂಗಳೂರು ಜನವರಿ 21: ಸಚಿವ ಸಂಪುಟ ವಿಸ್ತರಣೆ ನಂತರ ನೂತನ ಸಚಿವರಿಗೆ ಖಾತೆ ಹಂಚಿಕೆ ಪೂರ್ಣಗೊಂಡಿದ್ದು, ರಾತ್ರೋರಾತ್ರಿ ಅಂಕಿತಕ್ಕಾಗಿ ರಾಜ್ಯಪಾಲರಿಗೆ ರವಾನಿಸಲಾಗಿದೆ. ಇಂದು ಬಹುತೇಕ ಎಲ್ಲ ನೂತನ ಸಚಿವರಿಗೆ ಖಾತೆ ಸಿಗಲಿದೆ. ಈ ಬಾರಿ ಖಾತೆ...
ಮಂಗಳೂರು ಜನವರಿ 20: ಹೆದ್ದಾರಿಯಲ್ಲಿ ಸೈಡ್ ಕೊಡುವ ವಿಚಾರಕ್ಕೆ ಬಸ್ ಹಾಗೂ ಬೈಕ್ ಸವಾರನ ನಡುವೆ ಮಾತಿನ ಚಕಮಕಿ ನಡೆದಿದ್ದು, ಬೈಕ್ ಸವಾರ ಸಿಟಿ ಬಸ್ ಚಾಲಕನ ಮೇಲೆ ಸೀಮೆ ಎಣ್ಣೆ ಸುರಿದು ಹಲ್ಲೆಗೆ ಯತ್ನಿಸಿದ...