ಉಡುಪಿ ಮೇ 30: ಬಾವಿಯಲ್ಲಿ ಬಿದ್ದಿದ್ದ ಭಾರೀ ಗಾತ್ರದ ನಾಗರಹಾವೊಂದನ್ನು ರಕ್ಷಣೆ ಮಾಡಿರುವ ಘಟನೆ ಉಡುಪಿಯ ಕುಕ್ಕೆಹಳ್ಳಿ ಸಮೀಪ ನಡೆದಿದೆ. ಉಡುಪಿಯ ಕುಕ್ಕೆಹಳ್ಳಿ ಸಮೀಪದ ಕೊರ್ಗು ನಾಯ್ಕ್ ರವರ ಬಾವಿಗೆ ಬೃಹತ್ ಗಾತ್ರದ ನಾಗರಹಾವು ಬಿದ್ದಿತ್ತು....
ಬೆಳ್ತಂಗಡಿ ಮೇ 30: ನೀರಿನ ಪಂಪ್ ನ ಸ್ವಿಚ್ ಹಾಕಲು ಹೋಗಿ ವಿದ್ಯುತ್ ಶಾಕ್ ಹೊಡೆದು ತಾಯಿ ಮತ್ತು ಮಗು ಸಾವನಪ್ಪಿರುವ ಘಟನೆ ಧರ್ಮಸ್ಥಳ ಸಮೀಪದ ಪಟ್ರಮೆ ಎಂಬಲ್ಲಿ ನಡೆದಿದೆ. ಮೃತರನ್ನು ಪಟ್ರಮೆ ಗ್ರಾಮದ ಕೊಡಂದೂರು...
ಉಡುಪಿ ಮೇ 30: ಉಡುಪಿ ಜಿಲ್ಲೆಯಲ್ಲಿ ಸದ್ಯ ಕೊರೋನಾ ಪ್ರಕರಣ ಕಡಿಮೆಯಾಗುತ್ತಿದ್ದು, ಜಿಲ್ಲೆಯ ಪಾಸಿಟಿವಿಟಿ ಪ್ರಮಾಣ ಶೇಕಡ 38 ರಿಂದ ಶೇಕಡ 19ಕ್ಕೆ ಇಳಿದಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಆಕ್ಸಿಜನ್ ಹಾಗೂ...
ಉಡುಪಿ. ಮೇ.30: ವಲಸೆ ಕಾರ್ಮಿಕನೊಬ್ಬ ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಪುತ್ತೂರು ಮೆಸ್ಕಾಂ ಕಛೇರಿ ಬಳಿ ನಡೆದಿದೆ. ಮೃತನನ್ನು ಬಾಗಲಕೋಟೆ ಜಿಲ್ಲೆಯ ಗ್ಯಾನಪ್ಪ ನರಿಯಪ್ಪ ಕುರಿ(23ವ) ಎಂದು...
ನವದೆಹಲಿ ಮೇ 30: ಭಾರತದ ಸಾಂಪ್ರದಾಯಿಕ ಕ್ರೀಡೆಗಳ ವಿರುದ್ದ ಸಮರ ಸಾರಿ ಸೋತು ಸುಣ್ಣವಾಗಿದ್ದ ಪ್ರಾಣಿ ದಯಾ ಸಂಘ(ಪೇಟಾ) ಇದೀಗ ದೇಶದ ಬೃಹತ್ ಹಾಲು ಉತ್ಪಾದಕ ಸಂಸ್ಥೆ ಅಮುಲ್ ಗೆ ಸಲಹೆ ನೀಡಲು ಹೋಗಿ ಜನರಿಂದ...
ಶಬ್ದ “ಇಲ್ಲಿ ಹೇಗೆ ಬದುಕುತ್ತೀರಿ ಸರ್?, ನನ್ನಿಂದಾಗುವುದಿಲ್ಲ. ಈ ಕಡೆ ನಿದ್ದೇನೂ ಬರುತ್ತಿಲ್ಲ, ಊಟನೂ ಸೇರುತ್ತಿಲ್ಲ ,ಹೀಗೂ ಬದುಕ್ತಾರ?” ರಫೀಕ್ ಮಾತಾಡ್ತಾ ಇದ್ದ. ಚಾಲಕನಾಗಿ 25 ವರ್ಷದ ಸುದೀರ್ಘ ಅನುಭವ .ಶಬ್ದದ ನಡುವೆ ಬದುಕು ಕಟ್ಟಿಕೊಂಡವ....
ಭೋಪಾಲ್,ಮೇ 29: ಕರೊನಾ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿದೆ. ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ. ಹಾಗಿದ್ದರೂ ಅಂಗಡಿ ತೆರೆದಿದ್ದ ಗ್ರಾಮಕ್ಕೆ ಭೇಟಿ ಕೊಟ್ಟ ಪೊಲೀಸ್ ಅಧಿಕಾರಿಗಳು ಅಂಗಡಿ ಮುಚ್ಚಿಸಲು ಪ್ರಯತ್ನಿಸಿದ್ದಕ್ಕೆ ಗ್ರಾಮಸ್ಥರೆಲ್ಲ ಸೇರಿ ಅಧಿಕಾರಿಗಳಿಗೇ...
ಮಂಗಳೂರು ಮೇ 29: ಕೊರೊನಾ ಲಸಿಕೆ ವಿಚಾರದಲ್ಲಿ ಬಿಜೆಪಿ ಮಾಫಿಯಾ ನಡೆಸುತ್ತಿದ್ದು, ಸಾರ್ವಜನಿಕರಿಗೆ ನೀಡಬೇಕಾದ ಲಸಿಕೆಗಳನ್ನು ತಮ್ಮ ಬೆಂಬಲಿಗೆ ಮಾರಾಟ ಮಾಡುತ್ತಿದೆ ಎಂದು ಮಾಜಿ ವಿಧಾನಾಪರಿಷತ್ ಸದಸ್ಯ ಐವನ್ ಡಿಸೋಜಾ ಆರೋಪಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ...
ಬೆಂಗಳೂರು ಮೇ 29: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಜೂನ್ 5 ರಂದು ನಿರ್ಧರಿಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...
ಮುಂಬೈ ಮೇ 29 : ಲಾಕ್ ಡೌನ್ ನಡುವೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳು ಗಗನಕ್ಕೆ ಏರಿದ್ದು, ಮುಂಬೈನಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿದೆ. ಮೇ ತಿಂಗಳಿನಲ್ಲಿ ಇದುವರೆಗೆ ತೈಲ ಕಂಪೆನಿಗಳು ಪೈಸೆ ಪೈಸೆ ಲೆಕ್ಕದಲ್ಲಿ...