ನವದೆಹಲಿ, ಜನವರಿ 02: ಯುವ ಧೂಮಪಾನಿಗಳಿಗೆ ಇದೊಂದು ‘ಉಸಿರುಗಟ್ಟಿಸೋ’ ಸುದ್ದಿ ಎಂದರೂ ತಪ್ಪೇನಿಲ್ಲ. ಯಾಕೆಂದರೆ ಈ ಕೇಂದ್ರ ಸರ್ಕಾರದ ಹೊಸ ಬಿಲ್ಲು ಯುವ ಧೂಮಪಾನಿಗಳನ್ನೇ ಗುರಿಯಾಗಿಸಿಕೊಂಡಿದೆ. ಧೂಮಪಾನ ನಿಯಂತ್ರಣ ಸಲುವಾಗಿ ಕೇಂದ್ರ ಸರ್ಕಾರ ಹೊಸ ಮಸೂದೆಯೊಂದನ್ನು...
ಬೆಂಗಳೂರು, ಜನವರಿ 02: ಸಿನಿಮಾ ತಾರೆಯರು ಪ್ರಾಣಿ ಪಕ್ಷಿಗಳನ್ನು ದತ್ತುಪಡೆಯುವ ಮೂಲಕ ಸುದ್ದಿಯಲ್ಲಿದ್ದಾರೆ. ಆ ಸಾಲಿನಲ್ಲಿ ಇದೀಗ ನಟ ವಸಿಷ್ಠ ಸಿಂಹ ಕೂಡಾ ಸೇರಿಕೊಂಡಿದ್ದು, ಹೊಸ ವರ್ಷದ ಹಿನ್ನೆಯಲ್ಲಿ ಸಿಂಹದ ಮರಿಯೊಂದನ್ನು ದತ್ತು ಪಡೆದುಕೊಂಡು, ಆ...
ಕುಂದಾಪುರ: ಕೋಟೇಶ್ವರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಶನಿವಾರ ರಾತ್ರಿ ದಾಳಿ ನಡೆಸಿ, ಅಪಾರ ಪ್ರಮಾಣದ ಅಕ್ಕಿ ವಶಕ್ಕೆ ಪಡೆದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ದಾಳಿ ವೇಳೆ...
ಉಡುಪಿ ಜನವರಿ 2: ದಿನಪೂರ್ತಿ ಇಂಟರ್ನೆಟ್ ನಲ್ಲಿ ಇರಬೇಡ ಎಂದು ತಾಯಿ ಜೋರ ಮಾಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಬಾತ್ ರೂಮ್ ಬಾಗಿಲು ಹಾಕಿ ಗಂಟೆಗಟ್ಟಲೆ ಅವಾಂತರ ಸೃಷ್ಟಿಸಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಎಂಐಟಿ ಕ್ಯಾಂಪಸ್...
ಕೊಲ್ಕತ್ತಾ,ಜನವರಿ 02 : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. 48 ವರ್ಷ ಗಂಗೂಲಿ ಆರೋಗ್ಯ ಸ್ಥಿರವಾಗಿದ್ದು,...
ಬೆಂಗಳೂರು, ಜನವರಿ 02 : ದೇಶದಲ್ಲಿ ಎಲ್ಲಾ ಹಣದ ವ್ಯವಹಾರ ಡಿಜಿಟಲೀಕರಣಗೊಳ್ಳಬೇಕೆಂಬ ಕಾರಣದಿಂದ ಆರಂಭವಾದ ಯುಪಿಐ ಜನವರಿ 1, 2021ರಿಂದ ವಹಿವಾಟುಗಳ ಮೇಲೆ ಹೆಚ್ಚಿನ ಚಾರ್ಜ್ ಮಾಡಲಾಗುತ್ತದೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು...
ಮಂಗಳೂರು ಜನವರಿ 2: ಮಂಗಳೂರು ನಗರದ ಮೂರು ದೈವಸ್ಥಾನಗಳ ಕಾಣಿಕೆ ಡಬ್ಬಿಗಳಲ್ಲಿ ಹಿಂದೂ ದೇವರ ಕುರಿತಂತೆ ಅವಹೇಳನಕಾರಿಯಾಗಿ ಬರೆದು ಹಾಕಿರುವ ಘಟನೆ ನಡೆದಿದೆ. ಮಂಗಳೂರು ನಗರದ ಬಾಬುಗಡ್ಡೆಯಲ್ಲಿರುವ ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರದ ಇದರ ಕಾಣಿಕೆ...
ಉಡುಪಿ ಜನವರಿ 2: ಇನ್ಸುಲೇಟರ್ ವಾಹನ ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಡಬಾಂಡೇಶ್ವರ ತೊಟ್ಟಂ ರಸ್ತೆಯ ತಿರುವಿನಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ದ್ವಿಚಕ್ರ ವಾಹನ ಸವಾರ ಹೂಡೆ ನಿವಾಸಿ...
ಉಡುಪಿ, ಜನವರಿ 02 : ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನಿನಲ್ಲಿ ಫಾರ್ಮಲಿನ್ ಬಳಕೆ ಮಾಡುತ್ತಿರುವ ಕುರಿತು ದೂರು ಬಂದ ಹಿನ್ನಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು ಮೀನುಗಾರಿಕಾ ಅಧಿಕಾರಿಗಳು ಡಿಸೆಂಬರ್ 18 ರಂದು ಮಲ್ಪೆ ಬಂದರಿಗೆ...
ಪುತ್ತೂರು ಜನವರಿ 2: ಮುಖದ ಮೇಲಿನ ಮೊಡವೆ ಹೆಚ್ಚಿದರಿಂದ ಮನನೊಂದು ಶಾಲಾ ಬಾಲಕಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಪಾಲ್ತಾಡಿ ಗ್ರಾಮದ ನೇರೋಳ್ತಡ್ಕದಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ 9 ನೇ...