ಉಡುಪಿ ಡಿಸೆಂಬರ್ 30: ಕರ್ನಾಟಕದಲ್ಲಿ ಬ್ರಿಟನ್ ನಲ್ಲಿ ಕಂಡು ಬಂದ ಕೊರೊನಾದ ರೂಪಾಂತರ ವೈರಸ್ ದೃಡಪಟ್ಟ ಹಿನ್ನೆಲೆ ಉಡುಪಿ ಜಿಲ್ಲೆಗೆ ಲಂಡನ್ ನಿಂದ ಆಗಮಿಸಿದ್ದ ಎಲ್ಲಾ ಪ್ರಯಾಣಿಕರ ಪರೀಕ್ಷೆ ನಡೆಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ....
ಮುಂಬೈ, ಡಿಸೆಂಬರ್ 30 : ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿದ್ದು, ದಿನವೂ ಒಂದಿಲ್ಲೊಂದು ಮಾಹಿತಿಗಳನ್ನು ಹಂಚಿಕೊಳ್ಳುತ್ತಾರೆ. ಅದರಲ್ಲಿಯೂ ಅವರ ತಂದೆ ಹರಿವಂಶರಾಜ್ ಬಚ್ಚನ್ ಪ್ರಸಿದ್ಧ ಕವಿಯಾಗಿದ್ದರಿಂದ ಅಮಿತಾಭ್ ಬಚ್ಚನ್ಗೂ ಕವನದ...
ಕೈರೊ (ಈಜಿಪ್ಟ್), ಡಿಸೆಂಬರ್ 30: ಜೀವನ ಪೂರ್ತಿ ಸುಂದರವಾಗಿರಬೇಕು, ಮುಪ್ಪೇ ಬರಬಾರದು ಎಂದು ಯಾರು ತಾನೆ ಬಯಸಲ್ಲ ಹೇಳಿ? ಮಹಿಳೆಯರಾಗಲೀ, ಪುರುಷರಾಗಲಿ ಎಲ್ಲರಿಗೂ ಸೌಂದರ್ಯದ ಕಾಳಜಿ ಇದ್ದೇ ಇರುತ್ತದೆ. ಅದಕ್ಕಾಗಿಯೇ ಇಷ್ಟೊಂದು ಸ್ತ್ರೀಯರ, ಪುರುಷರ ಪಾರ್ಲರ್ಗಳು...
ಬೆಂಗಳೂರು, ಡಿಸೆಂಬರ್ 30: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಸುದೀಪ್, ಅಭಿಮಾನಿಗಳಿಗೆ ಒಂದು ವಿಡಿಯೋ ಟ್ರೀಟ್ ಕೊಟ್ಟಿದ್ದಾರೆ. ಅದು ಸಹ ತಮ್ಮ 15 ವರ್ಷಗಳ ಹಿಂದಿನ ನೆನಪನ್ನು ಹಸಿರಾಗಿಸುವ ವಿಡಿಯೋ ಇದಾಗಿದೆ.ಹೌದು, ಕಿಚ್ಚ ಸುದೀಪ್ ಕೇರಳದಲ್ಲಿದ್ದಾರೆ. ಅಲ್ಲಿ...
ನವದೆಹಲಿ, ಡಿಸೆಂಬರ್ 30 : ವಾಹನಗಳ ಮುಂಭಾಗದ ಸೀಟ್ ಗಳಲ್ಲಿ ಏರ್ ಬ್ಯಾಗ್ ನ್ನು ಕಡ್ಡಾಯಗೊಳಿಸುವುದಕ್ಕೆ ಪ್ರಸ್ತಾವನೆ ಇದೆ ಎಂದು ಸರ್ಕಾರ ಹೇಳಿದೆ. ಅಪಘಾತ ಉಂಟಾದಾಗ ಪ್ರಯಾಣಿಕರ ಸುರಕ್ಷತೆಯನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಕೇಂದ್ರ...
ಮಂಗಳೂರು ಡಿಸೆಂಬರ್ 30: ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದ್ದು, 2.22 ಲಕ್ಷ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಮತ ಏಣಿಕೆ ಆರಂಭವಾಗಿದೆ....
ಮಂಗಳೂರು, ಡಿಸೆಂಬರ್ 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಸ್ತುತ ಯುನೈಟೆಡ್ ಕಿಂಗ್ಡಮ್ನಲ್ಲಿ ಹೊಸದಾಗಿ ರೂಪಾಂತರಗೊಂಡಿರುವ ವೈರಾಣು ಪತ್ತೆಯಾಗಿದ್ದು, ತೀವ್ರ ಗತಿಯಲ್ಲಿ...
ಮುಂಬೈ: ಬಾಲಿವುಡ್ ನ ಫೈರ್ ಬ್ರ್ಯಾಂಡ್ ನಟಿ ಕಂಗನಾ ರಣಾವತ್ ಮತ್ತೆ ಮುಂಬೈಗೆ ಆಗಮಿಸಿದ್ದಾರೆ. ಕಳೆದ ಬಾರಿ ಶಿವಸೇನೆಯ ಚಾಲೆಂಜ್ ಸ್ವೀಕರಿಸಿ ಭದ್ರತೆಯೊಂದಿಗೆ ಆಗಮಿಸಿ ಸವಾಲೆಸೆದಿದ್ದ ಕಂಗನಾ ಇಂದು ಬರೋಬ್ಬರಿ 104 ದಿನಗಳ ಬಳಿಕ ಮುಂಬೈಗೆ...
ಕಡಬ, ಡಿಸೆಂಬರ್ 29: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ಕಾಡಾನೆಯೊಂದು ಅಟ್ಟಾಡಿಸಿದಾಗ ವ್ಯಕ್ತಿ ಬಿದ್ದು ಗಾಯಗೊಂಡಿರುವ ಘಟನೆ ಕಡಬ ತಾಲೂಕಿನ ಪೇರಡ್ಕ ಸಮೀಪದ ಮೀನಾಡಿ ಎಂಬಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ನಿನ್ನೆ ಮೀನಾಡಿ ನಿವಾಸಿ ಶೌಕತಲಿ...
ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಈಗ ಶಾಕಿಂಗ್ ಸುದ್ದಿ ನೀಡಿದ್ದು, ತಮಿಳುನಾಡು ರಾಜಕಾರಣಕ್ಕೆ ಪ್ರವೇಶ ಮಾಡುವುದಿಲ್ಲ ಎಂದು ಹೇಳುವ ಮೂಲಕ ರಾಜಕೀಯ ದಿಂದ ಹಿಂದೆ ಸರಿದಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ...