ಕಡಬ, ಡಿಸೆಂಬರ್ 26: ಕರ್ತವ್ಯ ನಿರತ ಕೊರೋನಾ ವಾರಿಯರ್ಸ್ ಗೆ ಕೊರೋನಾ ಸೋಂಕಿತರೊಬ್ಬರು ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬಳಿಕ ಪೊರಕೆಯಲ್ಲಿ ಹಲ್ಲೆ ಮಾಡಿದ ಘಟನೆ ನಡೆದಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಡಬ...
ಆಂಧ್ರ ಪ್ರದೇಶ, ಡಿಸೆಂಬರ್ 26 : ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಒಮ್ಮೆಯಾದರೂ ತೆರಳಿ ವೆಂಕಟರಮಣನ ದರ್ಶನ ಪಡೆಯಬೇಕೆಂದು ಹಲವರು ನಂಬಿರುತ್ತಾರೆ. ಅದರಂತೆ ಎರಡು ದಿನಗಳ ಹಿಂದೆ ಮಹಿಳೆಯೊಬ್ಬರು ತನ್ನ ಕುಟುಂಬ ಸಮೇತ ತಿರುಪತಿ ದೇವಾಸ್ಥಾನಕ್ಕೆ ತೆರಳಿದ್ದರು....
ಮಂಗಳೂರು ಡಿಸೆಂಬರ್ 26: ಸಿಎಫ್ಐ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ವಿರೋಧಿಸಿ ಸಿಎಫ್ಐ ಕಾರ್ಯಕರ್ತರು ಇಂದು ದಕ್ಷಿಣಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿಗೆ ಮುತ್ತಿಗೆ ಹಾಕಿ...
ಉಡುಪಿ ಡಿಸೆಂಬರ್ 26: ಬಸ್ ಗಾಗಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಇಬ್ಬರಿಗೆ ಕಾರು ಡಿಕ್ಕಿಯಾಗಿ ಇಬ್ಬರೂ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಸಮೀಪದ ಎರ್ಮಾಳಿನಲ್ಲಿ ನಿನ್ನೆ ನಡೆದಿದೆ. ಮೃತರನ್ನು ಎರ್ಮಾಳ್ ನಿವಾಸಿ ಸಂಜೀವ ದೇವಾಡಿಗ (45) ಮತ್ತು ಉತ್ತರ...
ಮಂಗಳೂರು: ಟ್ವೀಟರ್ ನಲ್ಲಿ ಈಗ ಧರ್ಮಸ್ಥಳದ ಈ ಕಾರೊಂದು ಭಾರಿ ವೈರಲ್ ಆಗಿದೆ. ಧರ್ಮಸ್ಥಳದ ಲಕ್ಷ ದೀಪೋತ್ಸವದ ವೇಳೆ ಕಂಡು ಬಂದಿರುವ ಈ ಕಾರಿಗೆ ಮಹೀಂದ್ರ ಅಂಡ್ ಮಹೀಂದ್ರ ಕಂಪನಿಯ ಮುಖ್ಯಸ್ಥ ಆನಂದ ಮಹೀಂದ್ರ ಫಿದಾ...
ಮಂಗಳೂರು ಡಿಸೆಂಬರ್ 26 : ಬೈಕ್ ಹಾಗೂ ಡಿಯೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಇಂದು ಮುಂಜಾನೆ ಚೆಂಬುಗುಡ್ಡೆಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಸಂತೋಷ್ ನಗರ...
ಕೇರಳ : ಸ್ನಾನಕ್ಕೆಂದು ಹೋದ ಕೇರಳದ ಖ್ಯಾತ ನಟ ಮಾಲಂಕಾರ ಡ್ಯಾಮ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಅನಿಲ್ ನೆಡುಮಂಗಾಡ್ (48) ಎಂದು ಗುರುತಿಸಲಾಗಿದ್ದು. ಪ್ರಾಥಮಿಕ ವಿಚಾರಣೆಯ ಪ್ರಕಾರ, ಸಂಜೆ ಸುಮಾರಿಗೆ ನಟ...
ಮುಂಬೈ, ಡಿಸೆಂಬರ್ 25 : ರೇಪ್ ಮಾಡಿ, ರೈಲಿನಿಂದ ಹೊರಗೆ ಎಸೆದಿರುವ ಘಟನೆ ಮಹಾರಾಷ್ಟ್ರದ ನವೀ ಮುಂಬೈನಲ್ಲಿ ವರದಿಯಾಗಿದೆ. ಯುವತಿಯು ನಗರದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದು. ವಾಶಿ ಕ್ರೀಕ್ ಸೇತುವೆಯ ಸಮೀಪವಿರುವ...
ಪುತ್ತೂರು ಡಿಸೆಂಬರ್ 25: ಒಂಟಿ ಮಹಿಳೆ ಇರುವ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಕಟ್ಟಿ ಹಾಕಿ, ಹಲ್ಲೆ ನಡೆಸಿ ಚಿನ್ನಾಭರಣ ದರೋಡೆಗೈದ ಘಟನೆ ವಿಟ್ಲದ ಕಾನತ್ತಡ್ಕದಲ್ಲಿ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ದೊರೋಡೆ ಪ್ರಕರಣಗಳು ಏರಿಕೆಯಾಗುತ್ತಿದ್ದು,...
ಪುತ್ತೂರು ಡಿಸೆಂಬರ್ 25 : ಅಲುಮಿನಿಯಂ ಕೊಕ್ಕೆಯ ಸಹಾಯದಿಂದ ಅಡಿಕೆ ಮರದಿಂದ ಅಡಿಕೆ ಕೊಯ್ಯುವಾಗ ಅದು ವಿದ್ಯುತ್ ತಂತಿಗೆ ತಗುಲಿ ನವ ವಿವಾಹಿತರೊಬ್ಬರು ಮೃತ ಪಟ್ಟ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಎಂಬಲ್ಲಿ...