ಕತೆಯೊಳಗೆ ಬಂದವ ಟಿಕೆಟ್ ಟಿಕೆಟ್ ಬಸ್ಸಿನ ಕೊನೆಯಲ್ಲಿ ಕಂಡೆಕ್ಟರ್ ಕೂಗುತ್ತಿದ್ದ. ನಾನು ಸುಖಾಸೀನನಾಗಿದ್ದೆ. ಡ್ರೈವರ್ ಜೊತೆಯಾದ ಮಾತುಕತೆ ನನ್ನ ಗಮ್ಯ ತಲುಪುವವರೆಗೂ ನಡೆಯುತ್ತದೆ. ಇದು ನನ್ನ ದಿನಚರಿ. ಉದ್ಯಾವರದ ತಿರುವು ದಾಟಿದ ಕೂಡಲೇ ಎಡಬದಿಯ ಮಾರ್ಗ...
ಉಡುಪಿ, ಮೇ 02: ಲಾಕ್ಡೌನ್ ರಜೆಯಲ್ಲಿ ಮೋಜು ಮಾಡಲು ಹೋಗಿ ಯುವಕರು ಜೀವ ಕಳಕೊಂಡ ಘಟನೆ ಶಿರ್ವದ ಪಾಂಬೂರು ಕಬೆಡಿ ಎಂಬಲ್ಲಿ ನಡೆದಿದೆ. ಲಾಕ್ ಡೌನ್ ಸಂದರ್ಭದಲ್ಲಿ ನದಿಗೆ ಈಜಲು ಹೋದ ಮೂವರು ಯುವಕರು ನೀರಲ್ಲಿ...
ಉಡುಪಿ ಮೇ 02: ಉಡುಪಿಯಲ್ಲಿ ಸದ್ಯ ಬೆಡ್ ಕೊರತೆಯಿಲ್ಲ. ಆರ್ಟಿ-ಪಿಸಿಆರ್ ನೆಗೆಟಿವ್ ಬಂದರೂ ಕೂಡ ಉಸಿರಾಟದ ತೊಂದರೆ ಕಂಡುಬರುತ್ತಿದೆ. ಹಾಗಾಗಿ ಬರುವಂತಹ ದಿನಗಳಲ್ಲಿ ಕೋವಿಡ್ ಮತ್ತು ಸಾರಿ(SARI)ಕೇಸ್ ಹೆಚ್ಚಾಗುವ ಸಾಧ್ಯತೆ ಇದೆ. ಇದರ ನಿರ್ವಹಣೆಗೆ ಜಿಲ್ಲಾಸ್ಪತ್ರೆಯಲ್ಲಿ...
ಉಪ್ಪಿನಂಗಡಿ , ಮೇ 02 : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಟಿಎಂ ಮೆಷಿನ್, ಸಿಸಿಟಿವಿಗಳನ್ನು ಜಖಂ ಮಾಡಿ ಕಳ್ಳತನಕ್ಕೆ ಯತ್ನಿಸಿದ್ದ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲ್ಲೂಕಿನ ಸವಣೂರು...
ಬೆಳ್ತಂಗಡಿ, ಮೇ 02 : ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ನಡ ಗ್ರಾಮದ ಗಡಾಯಿಕಲ್ಲಿನಲ್ಲಿ ಇಂದು ಬೆಳಗ್ಗೆ ಭಾರೀ ಶಬ್ದದೊಂದಿಗೆ ಬಂಡೆಕಲ್ಲಿನ ಒಂದು ಭಾಗ ತುಂಡಾಗಿ ಕೆಳಗೆ ಕುಸಿದು ಬಿದ್ದಿದೆ. ನಿನ್ನೆ ರಾತ್ರಿ ಭಾರೀ ಮಳೆ...
ಮಂಗಳೂರು, ಮೇ 2: ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಗ್ಗೆ ಕಾರಲ್ಲಿ ಬಂದು ಕಸ ಎಸೆದ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಕಾರನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಶನಿವಾರ ಮುಂಜಾನೆ ನೇತ್ರಾವತಿ ಸೇತುವೆ...
ನನ್ನಮ್ಮ ಅವರು ನನ್ನಮ್ಮ. ಆಯುತ್ತಾರೆ, ಉಜ್ಜುತ್ತಾರೆ, ಒರೆಸುತ್ತಾರೆ. ಅವರ ಮುಖ ಅಸಹ್ಯದಿಂದ ಕಿವುಚಿಕೊಂಡಿಲ್ಲ. ಗಲೀಜು ಎಂದು ದೂರ ಸರಿದಿಲ್ಲ. ಅದೊಂದು ದಪ್ಪದ ಬಟ್ಟೆ. ಸೀರೆ ಮೇಲೆ ಹಾಕಿಕೊಳ್ಳುತ್ತಾರೆ. ಪೊರಕೆ ಹಿಡಿದು ಹೆಜ್ಜೆ ಹಾಕುತ್ತಾರೆ. ಎಲೆ-ಅಡಿಕೆ ತಿಂದು...
ಬಂಟ್ವಾಳ ಮೇ.01 : ಜನತಾ ಕರ್ಫ್ಯೂ ಅವಧಿಯಲ್ಲಿ ಅನಾವಶ್ಯಕವಾಗಿ ತಿರುಗಾಟ ನಡೆಸಿದ ಸುಮಾರು 20 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರದಲ್ಲಿ ಇಂದು ನಡೆದಿದೆ. ಬಿಸಿ ರೋಡ್ ಹಾಗೂ ಇತರ...
ಉಡುಪಿ, ಮೇ 01: ಉಡುಪಿ ಜಿಲ್ಲೆಯಲ್ಲಿ ಕೋರೊನಾ ಎಮರ್ಜೆನ್ಸಿ ಲಾಕ್ ಡೌನ್ ಹಿನ್ನಲೆಯಲ್ಲಿ, ಉಡುಪಿ ನಗರದಲ್ಲಿ ಅನಗತ್ಯವಾಗಿ ತಿರುಗಾಡುವರ ಮೇಲೆ ಕ್ರಮ ಜರುಗಿಸಲು ಪೋಲಿಸ್ ಇಲಾಖೆ ಮುಂದಾಗಿದೆ. ಅನಗತ್ಯವಾಗಿ ಓಡಾಡುತ್ತಿದ್ದ ಮಹಿಳೆಗೆ ಟ್ರಾಫಿಕ್ ಎಸೈ ದಂಡವಿಧಿಸಿದ...
ಪುತ್ತೂರು, ಮೇ 01: ಅವಿವಾಹಿತ ಯುವಕನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ನಿಡ್ಪಳ್ಳಿ ಗ್ರಾಮದ ಪೊಯ್ಯೆತ್ತಡ್ಕ ಎಂಬಲ್ಲಿ ವರದಿಯಾಗಿದೆ. ನಿಡ್ಪಳ್ಳಿ ಪೊಯ್ಯೆತ್ತಡ್ಕ ಐತ್ತಪ್ಪ ನಾಯ್ಕರವರ ಪುತ್ರ ವಿಶ್ವನಾಥ ಮೃತಪಟ್ಟವರಾಗಿದ್ದಾರೆ. ಕೂಲಿ ಕಾರ್ಮಿಕರಾಗಿರುವ ವಿಶ್ವನಾಥರವರ ಮನೆಯ...