ಮಂಗಳೂರು, ಡಿಸೆಂಬರ್ 19 – ಕೋವಿಡ್ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮವಾಗಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚು ಮಾಡಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ ಶ್ರೀಧರ್ ಹೇಳಿದರು. ಅವರು...
ಮಂಗಳೂರು, ಡಿಸೆಂಬರ್ 19 : ಉಜಿರೆಯ ಕಿಡ್ನಾಪ್ ಪ್ರಕರಣ ಇದೀಗ ಹೊಸರೂಪ ಪಡೆದುಕೊಂಡಿದ್ದು ಎಂಟು ವರ್ಷದ ಬಾಲಕ ಅನುಭವ್ನನ್ನು ಕಿಡ್ನಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಈಗಾಲೇ ಬಂಧಿಸಲಾಗಿದ್ದು, ಅಪಹರಣಕ್ಕೆ ಸುಪಾರಿ ನೀಡಿದವನ ಶೋಧ ಕಾರ್ಯ...
ಮುಂಬೈ, : ದ್ವಿಚಕ್ರ ವಾಹನ ಸವಾರರಿಂದ ಲಂಚ ಪಡೆದಿದ್ದ ಮಹಿಳಾ ಪೊಲೀಸ್ ಪೇದೆಯನ್ನ ಅಮಾನುತು ಮಾಡಿ ಪಿಂಪರಿ ಚಿಂಚವಾಡಾದ ಟಾಫಿಕ್ ವಿಭಾಗದ ಎಸಿಪಿ ಶ್ರೀಕಾಂತ್ ದಿಸ್ಲೇ ಆದೇಶಿಸಿದ್ದಾರೆ. ಪಿಂಪರಿ ನಗರದ ಶಗುಣ್ ಚೌಕ್ ಬಳಿ ಮಹಿಳಾ...
ದುಬೈ : ದೇಶದ ಪ್ರತಿಷ್ಠಿತ ಎನ್ ಆರ್ ಐ ಉದ್ಯಮಿ ಬಿ.ಆರ್. ಶೆಟ್ಟಿ ಒಡೆತನದ ಪಾವತಿ ಸೇವಾ ಕಂಪನಿ ‘ಫೈನಾಬ್ಲರ್’ಅನ್ನು ಇಸ್ರೇಲ್-ಯುಎಇ ಮೂಲಕದ ಒಕ್ಕೂಟವೊಂದಕ್ಕೆ ಕೇವಲ ಒಂದು ಅಮೆರಿಕನ್ ಡಾಲರ್ ಮೊತ್ತಕ್ಕೆ ಮಾರಾಟ ಮಾಡಲಾಗುತ್ತಿದೆ ಎನ್ನುವ...
ಉಡುಪಿ ಡಿಸೆಂಬರ್ 19: ಶಾಂಭವಿ ನದಿಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆ ತೆಗೆಯಲು ಹೋಗಿ ವ್ಯಕ್ತಿಯೊಬ್ಬರು ಆ ಬಲೆಯಲ್ಲಿಯೇ ಸಿಕ್ಕಿ ಧಾರುಣವಾಗಿ ಮೃತಪಟ್ಟಿರುವ ಘಟನೆ ಮುಲ್ಕಿ ಸಮೀಪದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಕ್ರಾಣಿ ಎಂಬಲ್ಲಿ...
ಮಂಗಳೂರು ಡಿಸೆಂಬರ್ 19: ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಪ್ರಕರಣಗಳು ಹೆಚ್ಚಾಗುತ್ತಲೆ ಇದೆ. ಮಂಗಳೂರು ನಗರದಲ್ಲಿ ಪೊಲೀಸರ ಮೇಲೆ ಮತ್ತೊಂದು ದಾಳಿ ನಡೆದಿದೆ. ನಿನ್ನೆ ರಾತ್ರಿ ಕಾವೂರು ಪೊಲೀಸ್...
ಉಡುಪಿ, ಡಿಸೆಂಬರ್ 19 : ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 17641 ಮಂದಿಗೆ ಪ್ರಥಮ ಹಂತದಲ್ಲಿ ಕೋವಿಡ್ ಲಸಿಕೆ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಶುಕ್ರವಾರ...
ಕೋಟ ಡಿಸೆಂಬರ್ 19: ಕೃಷಿ ಕಾರ್ಯದಲ್ಲಿ ತೊಡಗಿದ್ದ 6 ಮಂದಿ ಮಹಿಳೆಯರ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಕಾಸನಗುಂದು ಪರಿಸರದಲ್ಲಿ ನಿನ್ನೆ ನಡೆದಿದೆ. ನಿನ್ನೆ ಸಂಜೆ ಕೃಷಿ ಕಾರ್ಯದ ನಿಮಿತ್ತ...
ಬೆಳ್ತಂಗಡಿ: ಸಿನಿಮಿಯ ರೀತಿಯಲ್ಲಿ ನಡೆದ ಉಜಿರೆಯಲ್ಲಿ ಬಾಲಕನ ಕಿಡ್ನಾಪ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಅಪಹರಣ ನಡೆದ 48 ಗಂಟೆಗಳಲ್ಲಿ ಪೊಲೀಸರು ಮಗುವನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೋಲಾರದಲ್ಲಿ ಮಗುವನ್ನು ಪತ್ತೆ ಹಚ್ಚಿ 6 ಜನ ಅಪಹರಣಕಾರರನ್ನು...
ಮಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಳೆದ ಕೆಲ ದಿನಗಳಿಂದ ಆತ್ಮಹತ್ಯೆಯಂತಹ ಸುದ್ದಿಗಳು ಬರುತ್ತಿವೆ. ಇದರ ಬೆನ್ನಲ್ಲೇ ಮಂಗಳೂರಿನಿಂದ ಪೊಲೀಸ್ ಸಿಬ್ಬಂದಿಯೋರ್ವ ನಾಪತ್ತೆಯಾಗಿದ್ದಾರೆ. ಮಂಗಳೂರು ಹೊರವಲಯದ ಉಳ್ಳಾಲ ಕೊಣಾಜೆಯ ಕೆಎಸ್ ಆರ್ ಪಿ 7 ನೇ...