ಮಂಗಳೂರು ಎಪ್ರಿಲ್ 27: ಮಂಗಳೂರಿನ ಪಂಪ್ ವೆಲ್ ಮೇಲ್ಸೆತುವೆಯ ಗೋಡೆಯ ಮೇಲೆ ಅವಹೇಳನಕಾರಿ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಖಾಸಗಿ ಕಾಲೇಜಿನ ವಿಧ್ಯಾರ್ಥಿಗಳಾಗಿದ್ದು, ಇವರು ಎಪ್ರಿಲ್ 20ರಂದು...
ಮಧ್ಯಪ್ರದೇಶ ಎಪ್ರಿಲ್ 27: ಕೊರೊನಾ ಎರಡನೇ ಅಲೆ ಹೊಡೆತಕ್ಕೆ ಇಡೀ ದೇಶವೇ ಕಂಗೆಟ್ಟಿದ್ದು, ಸಂಭ್ರಮದ ಕ್ಷಣಗಳನ್ನು ಆತಂಕದಲ್ಲಿ ಕಳೆಯುವಂತೆ ಮಾಡಿದೆ. ಈ ನಡುವೆ ಮಧ್ಯ ಪ್ರದೇಶದಲ್ಲಿ ವರನಿಗೆ ಕೊವಿಡ್ ಸೊಂಕು ತಗುಲಿದ್ದರೂ ಕೂಡ ಪಿಪಿಇ ಕಿಟ್...
ನವದೆಹಲಿ ಎಪ್ರಿಲ್ 27: ಮದ್ರಾಸ್ ಹೈಕೋರ್ಟ್ ನ ಖಡಕ್ ವಾರ್ನಿಂಗ್ ನಂತರ ಎಚ್ಚೆತ್ತ ಚುನಾವಣಾ ಆಯೋಗ ವಿಧಾನಸಭಾ ಚುನಾವಣೆ, ವಿವಿಧ ಲೋಕಸಭೆ ಉಪಚುನಾವಣೆ ನಡೆದ ರಾಜ್ಯಗಳಲ್ಲಿ ಮತ ಎಣಿಕೆ ದಿನದಂದು ಮತ ಎಣಿಕೆಗೆ ಮೊದಲು ಅಥವಾ...
ಚಾಲಕ ಕಾಡನ್ನು ಭಾಗ ಮಾಡಿಕೊಂಡು ಸಾಗಿದ ರಸ್ತೆಯ ಮೇಲೆ ಬಸ್ಸು ಓಡುತ್ತಿತ್ತು. ಎತ್ತರದಿಂದ ನೋಡಿದರೆ ಹಸಿರು ಬಣ್ಣದ ನಡುವೆ ಬಿಳಿಬಣ್ಣವೊಂದು ಓಡಾಡಿದಂತೆ ಭಾಸವಾಗುತ್ತಿತ್ತು. ನಾನೀಗ ಹೇಳು ಘಟನೆ ಆ ಬಸ್ಸಿನ ಚಾಲಕನದು. ಅತ್ಯುತ್ಸಾಹಿ ಜೀವನ ಪಯಣಿಗ...
ಬೆಂಗಳೂರು ಎಪ್ರಿಲ್ 26: ಕನ್ನಡದ ಅತ್ಯಂತ ಯಶಸ್ವಿ ನಿರ್ಮಾಪಕರಲ್ಲಿ ಒಬ್ಬರಾಗಿದ್ದು ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ನಟಿ ಮಾಲಾಶ್ರೀ ಅವರ ಗಂಡ ರಾಮು ಕೊರೋನಾಗೆ ಬಲಿಯಾಗಿದ್ದಾರೆ. ಉಸಿರಾಟದ ತೊಂದರೆಯಿಂದಾಗಿ 3 ದಿನಗಳ ಹಿಂದೆ ಎಂಎಸ್...
ಉಡುಪಿ ಎಪ್ರಿಲ್ 26: ಉಡುಪಿ ಜಿಲ್ಲೆಯ ಕುಂದಾಪುರದ ಬಳಿ ಆಟೋ ರಿಕ್ಷಾ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತ ಪಟ್ಟ ಘಟನೆ ನಡೆದಿದೆ. ತಮ್ಮ ಸಂಬಂಧಿಕರನ್ನು ನೋಡಲು ಹೋಗುವಾಗ ಸಿದ್ದಾಪುರ ಗ್ರಾಮದ...
ಚೆನ್ನೈ: ಕೋವಿಡ್-19 ರ ಮಾರಕ ಎರಡನೇ ಅಲೆಯೊಂದಿಗೆ ದೇಶವು ಹೋರಾಡುತ್ತಿರುವಾಗಲೂ ರಾಜಕೀಯ ರಾಲಿಗಳಿಗೆ ಅವಕಾಶ ನೀಡಿದ್ದ ಭಾರತದ ಚುನಾವಣಾ ಆಯೋಗದ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಬಲವಾಗಿ ಖಂಡಿಸಿದೆ. ಅಲ್ಲದೆ ಜನರ ಸಾವಿಗೆ ಚುನಾವಣಾ ಆಯೋಗವೇ ಕಾರಣ. ಅದರ...
ಬೆಂಗಳೂರು, ಎಪ್ರಿಲ್ 26 : ನಾಳೆ ರಾತ್ರಿಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ...
ಬ್ರಹ್ಮಾವರ , ಎಪ್ರಿಲ್ 26: ಬ್ರಹ್ಮಾವರ ಶಿಕ್ಷಣಾಧಿಕಾರಿ ಓ ಆರ್ ಪ್ರಕಾಶ್ ವಿರುಧ್ಧ ದಲಿತ ಧೌರ್ಜನ್ಯ ತಡೆ ಕಾಯಿದೆ ಅನ್ವಯ ಬ್ರಹ್ಮಾವರ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಈ ಕೂಡಲೇ ಶಿಕ್ಷಣಾಧಿಕಾರಿ ಓ ಆರ್ ಪ್ರಕಾಶ್...
ಕಡಬ, ಎಪ್ರಿಲ್ 26: ಕಡಬದ ಮರ್ದಾಳ ಸಮೀಪದ ಐತ್ತೂರು ಗ್ರಾಮದ ಕೋಕಲ ಎಂಬಲ್ಲಿ ಮೇಯಲು ಬಿಟ್ಟ ಆಡಿನ ಮೇಲೆ ಚಿರತೆಯೊಂದು ದಾಳಿಮಾಡಿ ಪರಾರಿಯಾದ ಘಟನೆ ಇಂದು ಸಂಜೆ ನಡೆದಿದೆ. ಐತ್ತೂರು ಗ್ರಾಮದ ಕೋಕಲ ನಿನಾಸಿ ರಾಘವ...