ಮಂಗಳೂರು ಡಿಸೆಂಬರ್ 12:ಮಂಗಳೂರಿನಲ್ಲಿ ಉಗ್ರ ಸಂಘಟನೆಗಳ ಪರ ಪ್ರಚೋದಾತ್ಮಕ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಉಗ್ರ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಬಂಧಿತ...
ಸುಬ್ರಹ್ಮಣ್ಯ ಡಿಸೆಂಬರ್ 12 : ಪ್ರಸಿದ್ದ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ವಾರ್ಷಿಕ ಜಾತ್ರೆ ಆರಂಭವಾಗಿದ್ದು, ಡಿಸೆಂಬರ್ 20 ರಂದು ಚಂಪಾ ಷಷ್ಠಿ ಮಹಾರಥೋತ್ಸವ ನೆರವೇರಲಿದೆ. ನಿನ್ನೆ ನಡೆದ ಸರಳ ಸಮಾರಂಭದಲ್ಲಿ ದೇವಸ್ಥಾನದ ಗರ್ಭಗುಡಿಯಿಂದ...
ಬಂಟ್ವಾಳ ಡಿಸೆಂಬರ್ 11: ಮದುವೆ ಮನೆಗಳಲ್ಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಕಳ್ಳಿಯನ್ನು ಮುಡಿಪು ನಿವಾಸಿ ಫಾತಿಮಾ ಸಹಿನಾಜ್ ಎಂದು ಗುರುತಿಸಲಾಗಿದೆ. ಈಕೆ ಮದುವೆ ಸಮಾರಂಭದಲ್ಲಿ ಮದುವೆ...
ಮುಂಬೈ ಡಿಸೆಂಬರ್ 11: ಖ್ಯಾತ ಬಾಲಿವುಡ್ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಗೆ ಹೃದಯಾಘಾತವಾಗಿದ್ದು, ಸದ್ಯ ಮುಂಬೈನ ಕೋಕಿಲಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿದ ಅವರ ಪತ್ನಿ ಲಿಜೆಲ್ಲೆ ಮಾಹಿತಿ ನೀಡಿ,...
ಮಂಗಳೂರು ಡಿಸೆಂಬರ್ 11: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಉಡಾನ್ ಯೋಜನೆಯಡಿ ಮಂಗಳೂರು – ಮೈಸೂರು ನಡುವಿನ ವಿಮಾನಯಾನ ಇಂದು ಆರಂಭವಾಗಿದೆ. ಮೈಸೂರಿನಿಂದ ಅಲಯನ್ಸ್ ಏರ್ನ ಮೊದಲ ವಿಮಾನ ಮಂಗಳೂರು ಏರ್ಪೋರ್ಟ್ಗೆ ಇಂದು ಬಂದಿಳಿಯಿತು. ಈ ಸಂದರ್ಭ...
ಮಂಗಳೂರು ಡಿಸೆಂಬರ್ 11: ಮಂಗಳೂರು – ಮುಂಬೈ ಮಧ್ಯೆ ಲೋಕಮಾನ್ಯ ತಿಲಕ್ ಎಕ್ಸ್ಪ್ರೆಸ್ ರೈಲು ಪ್ರಾರಂಭಕ್ಕೆ ರೈಲ್ವೆ ಮಂಡಳಿಯು ಅನುಮೋದನೆ ನೀಡಿದ್ದು, ಪ್ರಸ್ತುತ ತಲಾ 15 ದಿನಗಳ ಕಾಲ ಉತ್ಸವ ರೈಲು ರೂಪದಲ್ಲಿ ಓಡಿಸುವುದಕ್ಕೆ ದಕ್ಷಿಣ...
ಉಪ್ಪಿನಂಗಡಿ ಡಿಸೆಂಬರ್ 11: ದಿನಸಿ ಅಂಗಡಿ ಹಾಗೂ ಬಾರ್ ಅಂಡ್ ರಸ್ಟೋರೆಂಟ್ ನ ಬಾಗಿಲು ಒಡೆದು ಲಕ್ಷಾಂತರ ರೂಪಾಯಿ ಕಳ್ಳತನ ಮಾಡಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಹೃದಯ ಭಾಗದಲ್ಲಿರುವ ದಿನಸಿ ಅಂಗಡಿ ಹಾಗೂ ಬಾರ್...
ಉಡುಪಿ ಡಿಸೆಂಬರ್ 11: ಕೆಎಸ್ ಆರ್ ಟಿಸಿ ನೌಕರರನ್ನು ರಾಜ್ಯ ಸರಕಾರದ ನೌಕರರನ್ನಾಗಿ ಪರಿಗಣಿಸಲು ನಿರಾಕರಿಸಿರುವ ರಾಜ್ಯ ಸರಕಾರದ ಕ್ರಮವನ್ನು ವಿರೋಧಿಸಿ ಕೆಎಸ್ ಆರ್ ಟಿಸಿ ನೌಕರರು ಬಸ್ ಸಂಚಾರ ಬಂದ್ ಮಾಡಿ ರಾಜ್ಯಾದ್ಯಂತ ಪ್ರತಿಭಟನೆ...
ಉಡುಪಿ ಡಿಸೆಂಬರ್ 11 : ನಿನ್ನೆ ರಾತ್ರಿ ಸಿಡಿಲು ಬಡಿದು ಸಾಫ್ಟವೇರ್ ಇಂಜಿನಿಯರ್ ಒಬ್ಬ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕೋಟದ ವಂಡಾರಿನ ಬೋರ್ಡ್ ಕಲ್ಲಿನಲ್ಲಿ ನಿನ್ನೆ ಸಂಭವಿಸಿದೆ. ಮೃತ ಯುವಕನನ್ನು ಸಾಫ್ಟ್ ವೇರ್ ಇಂಜಿನಿಯರ್...
ಬಂಟ್ವಾಳ ಡಿಸೆಂಬರ್ 10: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಂಟ್ವಾಳ ಪುರಸಭೆಯ ಹೆಲ್ತ್ ಆಫೀಸರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ಪುರಸಭೆಯ ಹೆಲ್ತ್ ಅಫೀಸರ್ ವಿಟ್ಲ ಪುಣಚ ನಿವಾಸಿ ರವಿ ಕೃಷ್ಣ...