ಮಂಗಳೂರು ಎಪ್ರಿಲ್ 14: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ರಸ್ತೆಗೆಸೆಯಲ್ಪಟ್ಟು, ಬಸ್ ಅಡಿ ಸಿಲುಕಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಧಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ...
ವಿಟ್ಲ ಎಪ್ರಿಲ್ 14: ಪಿಕಪ್ ವಾಹನವೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ವಿಟ್ಲದ ಸುರಿಬೈಲು ತಿರುವಿನಲ್ಲಿ ನಡೆದಿದೆ. ಮೃತರನ್ನು ತೊಕ್ಕೊಟ್ಟು ಮೂಲದ ದ್ವಿಚಕ್ರವಾಹನ ಸವಾರ ಸಂತೋಷ್ (35) ಎಂದು ಗುರುತಿಸಲಾಗಿದ್ದು, ಸಹ...
ಬಂಟ್ವಾಳ, ಎಪ್ರಿಲ್ 14 : ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏಪ್ರಿಲ್ 13 ರ ಮಂಗಳವಾರ, ಅಕ್ರಮ ಗೋವು ಕಳ್ಳಸಾಗಣೆಯಲ್ಲಿ ತೊಡಗಿರುವ ವ್ಯಕ್ತಿಯನ್ನು ಹಿಡಿದು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲದ ಕಾಶಿಮಠದಲ್ಲಿ ನಡೆದಿದೆ....
ದಾವಣಗೆರೆ ಎಪ್ರಿಲ್ 14: ಶಾಸಕ ಯು.ಟಿ ಖಾದರ್ ಅವರು ಸಂಚರಿಸುತ್ತಿದ್ದ ಕಾರು ದಾವಣಗೆರೆ ಸಮೀಪದ ಒಲಾಲ್ ಕ್ರಾಸ್ ಎಂಬಲ್ಲಿ ಅಪಘಾತಕ್ಕೀಡಾಗಿದ್ದು, ಖಾದರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ...
ಮಂಗಳೂರು ಎಪ್ರಿಲ್ 14: ಮಂಗಳೂರು ಸಮುದ್ರ ತೀರದಲ್ಲಿ ಹಡಗಿಗೆ ಡಿಕ್ಕಿಯಾಗಿ ದುರಂತಕ್ಕೀಡಾದ ಮೀನುಗಾರಿಕಾ ಬೋಟ್ ನಲ್ಲಿ ಸಿಬ್ಬಂದಿಗಳ ಪೈಕಿ ಇಬ್ಬರನ್ನು ರಕ್ಷಣೆ ಮಾಡಲಾಗಿದ್ದು, ಮೂವರ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮಂಗಳವಾರ ರಾತ್ರಿ...
ಬದುಕು ಜಟಕಾ ಬಂಡಿ ರೈಲು ನಿಧಾನವಾಗಿ ಚಲಿಸಲು ಆರಂಭಿಸಿದೆ .ಇಲ್ಲಿಂದ ಹೊರಡುವಾಗ ಗಮ್ಯದ ಆಲೋಚನೆ ಇಲ್ಲ. ಆದರೆ ಸಾಗುತ್ತಾ ಸಾಗುತ್ತಾ ಹೋದಹಾಗೆ ಗುರಿಯ ಕಡೆಗೆ ಬೆಳಕು ಮಿನುಗುತ್ತದೆ. ರೈಲು ತುಂಬಾ ಶ್ರಮಪಟ್ಟು ತನ್ನ ಆರಂಭವನ್ನು ಕಂಡಿದೆ....
ಮಂಗಳೂರು ಎಪ್ರಿಲ್ 13:ಮಂಗಳೂರು ಸಮೀಪ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಒಂದು ದುರಂತಕ್ಕೀಡಾಗಿದ್ದು, ಮೀನುಗಾರಿಕಾ ಬೋಟ್ ನಲ್ಲಿದ್ದ ಇಬ್ಬರು ಸಾವನಪ್ಪಿದ್ದು, 12 ಮಂದಿ ಕಣ್ಮರೆಯಾಗಿದ್ದಾರೆ. ಮಂಗಳೂರು ಬಂದರಿನಿಂದ 43 ನಾಟೆಕಲ್ ಮೈಲ್ ದೂರದಲ್ಲಿ ಈ ಘಟನೆ...
ಮಂಗಳೂರು ಎಪ್ರಿಲ್ 13:ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯವತಿಯೊಬ್ಬಳಿಗೆ ಗುಪ್ತಾಂಗ ತೋರಿಸಿದ ವಿಕೃತ ಕಾಮಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಪಿಲಾರು ನಿವಾಸಿ ಮಹಮ್ಮದ್ ಆರೀಫ್ (27) ಎಂದು ಗುರುತಿಸಲಾಗಿದ್ದು, ಆರೋಪಿ ಕುತ್ತಾರಿನ ವಿಷ್ಣುಮೂರ್ತಿ ರಸ್ತೆಯ ಮೂಲಕ...
ಉಡುಪಿ ಎಪ್ರಿಲ್ 13: ಉಡುಪಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಗೆ ಅಪಾರ ಹಾನಿ ಸಂಭವಿಸಿದೆ. ಬಿಸಿಲ ಬೇಗೆ ನಡುವೆ ಕರಾವಳಿಯಲ್ಲಿ ಮಳೆ ಆರಂಭವಾಗಿದ್ದು, ರಾತ್ರಿ ಸಂದರ್ಭ ಸುರಿಯುತ್ತಿರುವ ಮಳೆಗೆ...
ನವದೆಹಲಿ, ಎಪ್ರಿಲ್ 13 : ಭೋಪಾಲ್ನ ದಂಪತಿಗಳು ಮದುವೆಯಾದ ಮೂರು ವರ್ಷಗಳಲ್ಲಿ 18 ಮನೆಗಳನ್ನು ಬದಲಾಯಿಸಿದ್ದಾರೆ, ಅದಕ್ಕೆ ಕಾರಣವೆಂದ್ರೆ, ಹೆಂಡತಿಯ ಜಿರಳೆಗಳ ಭಯದಿಂದ ಎನ್ನಲಾಗಿದೆ. ವೃತ್ತಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ಪತಿ, ಪತ್ನಿಯ ಈ ವರ್ತನೆಯಿಂದ...