ಬೆಂಗಳೂರು, ನವೆಂಬರ್ 25: ಕನ್ನಡದ ಬಿಗ್ಬಾಸ್ ಜನವರಿ ಮೂರನೇ ವಾರದಿಂದ ಆರಂಭಗೊಳ್ಳಲಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷ ಅಕ್ಟೋಬರ್ ನಲ್ಲಿ ಬಿಗ್ಬಾಸ್ ಆರಂಭವಾಗುತ್ತಿತ್ತು. ಕೊರೊನಾ ಹಿನ್ನೆಲೆ ಬಿಗ್ಬಾಸ್ ಮುಂದೂಡಿಕೆ ಮಾಡಲಾಗಿತ್ತು. ಬಿಗ್ಬಾಸ್ ಪ್ರಸಾರವಾಗುವ...
ಮಂಗಳೂರು ನವೆಂಬರ್ 25: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಅಪರಿಚಿತ ಯುವಕನ ಶವನೊಂದು ಪತ್ತೆಯಾಗಿದೆ. ಸುಮಾರು 25 ರಿಂದ 30 ವರ್ಷ ಪ್ರಾಯದ ಯುವಕನ ಶವ ಇದಾಗಿದೆ. ರೈಲ್ವೇ ಹಳಿಯಲ್ಲಿ ರುಂಡ ಬೇರ್ಪಟ್ಟ ಸ್ಥಿತಿಲ್ಲಿ ಇದು ಪತ್ತೆಯಾಗಿದ್ದು,...
ಕೇರಳ : ವಿವಾದಾತ್ಮಕ ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ ವಿರುದ್ದ ಕೇರಳ ಹೈಕೋರ್ಟ್ ಗರಂ ಆಗಿದೆ. ಈಗಾಗಲೇ ತನ್ನ ಬೆತ್ತಲೆ ದೇಹದ ಮೇಲೆ ಮಕ್ಕಳಿಂದ ಚಿತ್ರ ಬಿಡಿಸಿಕೊಂಡು ಜೈಲು ಪಾಲಾಗಿದ್ದ ರೆಹನಾ ಈಗ ಮತ್ತೆ ವಿವಾದವನ್ನು...
ನವದೆಹಲಿ ನವೆಂಬರ್ 25: ಕಾಂಗ್ರೇಸ್ ನ ಹಿರಿಯ ಮುಖಂಡ ರಾಜ್ಯ ಸಭಾ ಸದಸ್ಯ, ಸೋನಿಯಾಗಾಂಧಿಯವರ ಆಪ್ತ ಅಹ್ಮದ್ ಪಟೇಲ್(71) ಇಂದು ವಿಧಿವಶರಾಗಿದ್ದಾರೆ. ಅಹ್ಮದ್ ಪಟೇಲ್ ಅವರಿಗೆ ಕೆಲ ವಾರಗಳ ಹಿಂದಷ್ಟೇ ಕೊರೊನಾ ಸೋಂಕು ತಗುಲಿತ್ತು. ಗುರುಗ್ರಾಮದ...
ಕೇರಳ ಶ್ರೀ ವಿಷ್ಣುಮಾಯೆ ಕುಟ್ಟಿಚಾತನ್ ಜ್ಯೋತಿಷ್ಯರು ಕೇರಳದ ಶ್ರೀ ಆದಿ ದೈವಗಳ ಆರಾಧಕರು ತಂತ್ರಿ : ಶ್ರೀಧರನ್ಮೊಬೈಲ್ ಸಂಖ್ಯೆ : +91 7760478583 ವಿಳಾಸ : ಮಂಗಳೂರು ಮತ್ತು ಮೈಸೂರು. ಓಮ್ಮೆ ನೇರವಾಗಿ ಭೇಟಿ ನೀಡಿ...
ಸುರತ್ಕಲ್ : ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ಗೆ ಮೀನಿನ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನ ಸುರತ್ಕಲ್ ನ ಸುಪ್ರೀಮ್ ಹಾಲ್ ಬಳಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ....
ಮಂಗಳೂರು ನವೆಂಬರ್ 24: ಮೂಡುಬಿದಿರೆಯ ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ವಿವಾಹ ಸಮಾರಂಭಕ್ಕೆ ಬಂದಿದ್ದ ನಾಲ್ವರು ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಘಟನೆ ನಡೆದಿದೆ. ಮೃತಪಟ್ಟವರನ್ನು ವಾಮಂಜೂರು...
ಚೆನೈ : ಕ್ಯಾನ್ಸರ್ನಿಂದ ಬಳಲುತ್ತಿದ್ದ ತಮಿಳು ಚಿತ್ರರಂಗದ ಜನಪ್ರಿಯ ಪೋಷಕ ನಟ ತಾವಸಿ ಸೋಮವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ತಮಿಳು ಚಿತ್ರರಂಗದಲ್ಲಿ ಕಳೆದ 27 ವರ್ಷಗಳಿಂದ ಸಕ್ರಿಯರಾಗಿದ್ದ ಇವರು 140ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ನಟರಾಗಿ...
ಉಡುಪಿ ನವೆಂಬರ್ 24: ಬಿಜೆಪಿ ಸೇರ್ಪಡೆಯಾದರೂ ಯಾವುದೇ ಸೂಕ್ತ ಸ್ಥಾನಮಾನ ಸಿಗದೇ ಹಾಗೆಯೇ ಇದ್ದ ಮಾಜಿ ಸಚಿವ, ಬಿಜೆಪಿ ಮುಖಂಡ ಕೆ. ಜಯಪ್ರಕಾಶ ಹೆಗ್ಡೆ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...
ಮಂಗಳೂರು : ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ಸೋಮವಾರ ರಾತ್ರಿ ಈ ದಾಳಿ ನಡೆದಿದ್ದು, ನೌಶಾದ್ (30) ಗಾಯಗೊಂಡ ಯುವಕ ಎಂದು ತಿಳಿದುಬಂದಿದೆಇತ್ತೀಚೆಗೆ ಕಂದಾವರ ಮಸೀದಿ ಸಮೀಪ ಚೂರಿ...