ನಾಟಕೀಯ ಬದುಕು ಅನಾಥಳೋ, ದಿಕ್ಕುತಪ್ಪಿದವಳೋ, ಎಲ್ಲಿಂದ ತಪ್ಪಿಸಿಕೊಂಡಳೋ ಗೊತ್ತಿಲ್ಲ .ಮುಖದಲ್ಲಿ ಗಾಬರಿ ,ಕಣ್ಣಲ್ಲಿ ಹಸಿವು ,ಮಣ್ಣಾದ ಬಟ್ಟೆ. ಆಗಾಗ ಹಿಂತಿರುಗಿ ನೋಡುತ್ತಾ ಏದುಸಿರು ಬಿಡುತ್ತಾ ಓಡುತ್ತಾ ನಡೆಯುತ್ತಿದ್ದಾಳೆ. ವೇಗವಾಗಿದ್ದ ಪಾದಗಳು ತಡೆದು ನಿಲ್ಲಿಸಿ ರಸ್ತೆಬದಿಯಲ್ಲಿ ಕೂರಲು...
ಪುತ್ತೂರು ಎಪ್ರಿಲ್ 5: ಟ್ರಕ್ ಹಾಗೂ ಮಿನಿ ಟೆಂಪೋ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಿನಿ ಟೆಂಪೋ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕು ಕುಕ್ಕಾಜೆ ಮೂಲದ ಹನೀಫ್ ಎಂದು ಗುರುತಿಸಲಾಗಿದೆ. ಎಳನೀರು...
ಮಂಗಳೂರು : ಸುರತ್ಕಲ್ ಗುಡ್ಡೆಕೊಪ್ಲ ಬಳಿ ಸಮುದ್ರದಲ್ಲಿನಿಲ್ಲಿಸಲಾಗಿದ್ದ ಭಗವತಿ ಪ್ರೇಮ್ ಡ್ರೆಜ್ಜರ್ ನ ಕಾವಲುಗಾರ ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಗದಗ ಮೂಲದ ಶಂಕರ (40) ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಕಳೆದ ಮೂರು ದಿಗಳ ಹಿಂದೆಯಷ್ಟೇ ಇಲ್ಲಿ...
ವಿಶೇಷ ವರದಿ: ಮಂಗಳೂರು : ಕೇಂದ್ರದ ಹಾದಿಯಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಒಂದೆಡೆ ಮಧ್ಯಮ ಹಾಗೂ ಬಡ ಜನತೆ ಕೊರೊನಾದಿಂದ ಕೈಯಲ್ಲಿ ದುಡ್ಡಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲೇ ಗಾಯದ ಮೇಲೆ...
ಗ್ವಾಲಿಯರ್ ಎಪ್ರಿಲ್ 5: 50 ಗಳಿಸಲು ಬಿಡಲಿಲ್ಲ ಎಂದು ಬ್ಯಾಟ್ಸ್ ಮನ್ ಒಬ್ಬ ಕ್ಯಾಚ್ ಹಿಡಿದ ಪಿಲ್ಡರ್ ಗೆ ಬ್ಯಾಟ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಗಾಯಗೊಂಡ ಆಟಗಾರನನ್ನು...
ಉಡುಪಿ : ಪತಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆ ತನ್ನ ಮಗಳೊಂದಿಗೆ ನಾಪತ್ತೆಯಾದ ಘಟನೆ ಭಾನುವಾರ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಪ್ರಸ್ತುತ ಕಾಪುವಿನಲ್ಲಿರುವ ಪರಶುರಾಮ ಎಂಬವರ ಪತ್ನಿ ಅನ್ನಪೂರ್ಣ(35) ಅಪರ್ವಿ ಮತ್ತು...
ಮೈಸೂರು: ಕೊರೊನಾ ಸೊಂಕಿಗೆ ರಾಮಬಾಣ ಎಂದು ಹೇಳಲಾಗಿರುವ ಲಸಿಕೆ ಕುರಿತು ಈಗಾಗಲೇ ಸಾರ್ವಜನಿಕರಲ್ಲಿ ಗೊಂದಲಗಳಿರುವ ಸಂದರ್ಭ ಕೊರೋನಾಗಾಗಿನ ಲಸಿಕೆಯ ಎರಡನೇ ಡೋಸ್ ಪಡೆದು 28 ದಿನಗಳ ನಂತರ, ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್.ರವಿಯವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ....
ಉಡುಪಿ ಎಪ್ರಿಲ್ 5: ಕೊರೊನಾ ಕಾರಣವಿಟ್ಟು ಶಾಲೆಗಳನ್ನು ಬಂದ್ ಮಾಡುತ್ತಿರುವ ರಾಜ್ಯ ಸರಕಾರದ ವಿರುದ್ದ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮೋಹನ್ ಆಳ್ವ ಗರಂ ಆಗಿದ್ದಾರೆ. ಉಡಪಿಯಲ್ಲಿ ನಡೆದ ಕಾರ್ಯಕ್ರಮ ವೊಂದರಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು...
ಉಳ್ಳಾಲ : ಮಂಗಳೂರಿನ ಉಳ್ಳಾಲ ಕೆ ಸಿ ರೋಡಿನಲ್ಲಿ ನಡೆದ 12 ವರ್ಷದ ಬಾಲಕನ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ...
ಕಡಬ ಎಪ್ರಿಲ್ 5: ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ ಪುಷ್ಪಲತಾ...