ಮಂಗಳೂರು : ನಿನ್ನೆ ಭಾನುವಾರ ಸಂಜೆ ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣವಾದ ಬೆನ್ನಲ್ಲೇ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಮಸೀದಿ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಸುರತ್ಕಲ್ ಸಮೀಪದ ಕೃಷ್ಣಾಪುರ ಜನತಾ ಕಾಲೊನಿಯ...
ನಿರ್ಣಯ ಸಭೆ ಸೇರಬೇಕೆಂಬ ತೀರ್ಮಾನ ವಾಟ್ಸಪ್ ನಲ್ಲಿ ಬಂತು. ನಮ್ಮೂರ ಶಾಲೆಯ ಏಳನೇ ತರಗತಿಯ ಕೊಠಡಿಯಲ್ಲಿ . ಹಲವಾರು ನಿರ್ಧಾರಗಳು ಬಾಕಿ ಇದರಿಂದ ಪುಸ್ತಕದಲ್ಲಿ ಪಟ್ಟಿ ಮಾಡಿಕೊಂಡು ಎಲ್ಲರೂ ಬಂದಿದ್ದರು .ಈ ಸಲ ನಮ್ಮೂರಿನ ಒಳಿತಿಗೆ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ತಾಜ್ಯ ವಿಲೇವಾರಿ ಆಗುವ ಪಚ್ಚನಾಡಿ ಡಂಪಿಂಗ್ ಯಾರ್ಡಿನಲ್ಲಿ ಭೀಕರ ಅಗ್ನಿದುರಂತ ಸಂಭವಿಸಿದೆ. ಭಾನುವಾರ ರಾತ್ರಿ ಈ ದುರ್ಘಟನೆ ನಡೆದಿದ್ದು, ಡಂಪಿಂಗ್ ಯಾರ್ಡ್ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯುತ್ತಿದೆ. ದುರ್ಘಟನೆಯಲ್ಲಿ...
ಬಂಟ್ವಾಳ : ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನ ಅಜ್ಜಿಬೆಟ್ಟು ತಿರುವಿನಲ್ಲಿ ಇಂದು ರಾತ್ರಿ ನಡೆದಿದೆ . ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನ...
ಹಾಸನ, ಎಪ್ರಿಲ್ 04: ಹಾಸನ ತಾಲ್ಲೂಕಿನ ಚಾಕೇನಹಳ್ಳಿಯಲ್ಲಿ ಸ್ಫೋಟಕ ತುಂಬಿದ ಗೋದಾಮಿನಲ್ಲಿ ಸ್ಪೋಟ ಸಂಭವಿಸಿ ಒಬ್ಬ ಮೃತಪಟ್ಟಿದ್ದಾನೆ. ಚಾಕೇನಹಳ್ಳಿಯಲ್ಲಿ ಸ್ಪೋಟಕಗಳನ್ನು ತುಂಬಿದ್ದ ಗೋದಾಮಿನಲ್ಲಿ ಘಟನೆ ನಡೆದಿದ್ದು, ಸಂಪತ್(27) ಎಂಬವರು ಮೃತಪಟ್ಟಿದ್ದು, ದುರಂತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ...
ಚಿಕ್ಕೋಡಿ: ಗೃಹಿಣಿಯೊಬ್ಬಳು ತನ್ನ ಒಂದೂವರೆ ವರ್ಷದ ಮಗುನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಗಟೊಳ್ಳಿ ಗ್ರಾಮದಲ್ಲಿ ಇಂದು ಭಾನುವಾರ ಸಂಭವಿಸಿದೆ. ಶಕುಂತಲಾ ಬ್ಯಾಳಿ(31) ಮತ್ತು ಆಕೆಯ ಪುತ್ರ ಭುವನ್...
ಉಳ್ಳಾಲ, ಎಪ್ರಿಲ್ 04: ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಂ ಪತ್ತೆಯಾಗಿದ್ದು, ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ಒಡೆಯುವ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ. ಕರಾವಳಿ ಭಾಗದಲ್ಲಿ ದೇವಸ್ಥಾನ- ದೈವಸ್ಥಾನಗಳ ಹುಂಡಿ...
ಬೆಳ್ತಂಗಡಿ, ಎಪ್ರಿಲ್ 04: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಎ.4ರಂದು ಭೇಟಿ ನೀಡಿದರು. ಕೇರಳದ ವಯನಾಡ್ ನಿಂದ ಧರ್ಮಸ್ಥಳದ ಹೆಲಿಪ್ಯಾಡ್ ಗೆ 10-55...
ಉಡುಪಿ ಎಪ್ರಿಲ್ 4: ಉಡುಪಿಯ ಕಿನ್ನಿಮುಲ್ಕಿ ಪರಿಸರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಗುಡ್ಡೆ ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೆ ಮಧ್ಯಾಹ್ನದ ವೇಳೆ ವಿಪರೀತ ಬಿಸಿಲು ಮತ್ತು ಗಾಳಿ ಇದ್ದ...
ಮಂಗಳೂರು ಎಪ್ರಿಲ್ 4: ಪಬ್ ಜೀ ಆಟದ ಸಂದರ್ಭದಲ್ಲಿ ಉಂಟಾದ ಗಲಾಟೆಯಲ್ಲಿ ಕೊಲೆಯಾದ ಹಕೀಫ್ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳ್ಳಾಲದ ಕೆ.ಸಿ. ರೋಡ್ ನ ಮೈದಾನವೊಂದರ ಮೂಲೆಯಲ್ಲಿ...