ಬೆಂಗಳೂರು ನವೆಂಬರ 13 : ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ (62) ಇನ್ನಿಲ್ಲ. ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ. ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು...
ಮಂಗಳೂರು ನವೆಂಬರ್ 11: ಮದುವೆ ಮನೆಗೆ ಬುಲೆಟ್ ಬೈಕ್ ನಲ್ಲಿ ಮದುಮಗಳ ಎಂಟ್ರಿ ಈಗ ಮಂಗಳೂರಿನಲ್ಲಿ ಭಾರೀ ವೈರಲ್ ಆಗಿದೆ. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ ಎಂಬ ವಧು ಬುಲೆಟ್ ಮೂಲಕ ಮದುವೆ ಮಂಟಪಕ್ಕೆ ಗ್ರ್ಯಾಂಡ್...
ನವದೆಹಲಿ ನವೆಂಬರ್ 12 : ಕೊರೊನಾ ಲಾಕ್ ಡೌನ್ ನಿಂದಾಗಿ ಭಾರತೀಯ ಚಲನಚಿತ್ರ ರಂಗದಲ್ಲಿ ಪ್ರಮುಖರ ಆತ್ಮಹತ್ಯಾ ಸರಣಿ ಮುಂದುವರೆದಿದೆ. ಈಗಾಗಲೇ ದೇಶದ ವಿವಿಧ ಭಾಷೆಗಳ ನಟ-ನಟಿಯವರು ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ಬಾಲಿವುಡ್ ನಲ್ಲಿ ಮತ್ತೊಂದು...
ಬೆಂಗಳೂರು: ಮನೆ ಟೆರೇಸ್ ಮೇಲೆ ನಿಂತು ಯುವತಿಯ ಎದುರು ಪ್ಯಾಂಟ್ ಬಿಟ್ಟಿ ಅಸಭ್ಯವಾಗಿ ವರ್ತಿಸಿದ ಯುವಕನಿಗ ಯುವತಿಯೊಬ್ಬಳು ಬುದ್ದಿಕಲಿಸಿದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ನೂಪುರ್ ಸರಸ್ವತ್ ಎಂಬ ಯುವತಿ ಒಂದು ತಿಂಗಳ ಹಿಂದೆಯಷ್ಟೇ ಕೊರಮಂಗಲದ...
ಕುಂದಾಪುರ ನವೆಂಬರ್ 12: ಭೂ ಪರಿವರ್ತನೆಗಾಗಿ 5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಕಂದಾಯ ನಿರೀಕ್ಷಕ ಭರತ್ ಶೆಟ್ಟಿ ಎಂಬುವರನ್ನು ಎಸಿಬಿ ತನ್ನ ಬಲೆಗೆ ಬಿಳಿಸಿದೆ. ಭೂ ಪರಿವರ್ತನೆಗಾಗಿ ವ್ಯಕ್ತಿಯೊಬ್ಬರಿಂದ 12,000 ರೂ. ಬೇಡಿಕೆ ಇಟ್ಟಿದ್ದ...
ಮಂಗಳೂರು ನವೆಂಬರ್ 12: ಇನ್ನು ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬರಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...
ಮೈಸೂರು ನವೆಂಬರ 12: ಬುಧವಾರ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಜೀಪ್ ಅಪಘಾತಕ್ಕೀಡಾಗಿ ಎಎಸ್ಐ ಮತ್ತು ಹೆಡ್ ಕಾನ್ಸ್ಟೇಬಲ್ ಮೃತಪಟ್ಟಿರುವ ಘಟನೆ ಕೆ.ಆರ್. ನಗರ ತಾಲೂಕಿನ ಸಿದ್ದನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಎಎಸ್ಐ ಮೂರ್ತಿ (58) ಹಾಗೂ...
ಬಂಟ್ವಾಳ: ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಎಸ್ ಡಿಪಿಐ ಪಕ್ಷದ ವಿರುದ್ದ ಹರಿಹಾಯ್ದಿದ್ದ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ವಿರುದ್ದ ಎಸ್ ಡಿಪಿಐ ದೂರು ದಾಖಲಿಸಿದೆ. ಹರಿಕೃಷ್ಣ ಬಂಟ್ವಾಳ ಎಸ್ ಡಿಪಿಐ ಪಕ್ಷದ ವಿರುದ್ಧ ಸುಳ್ಳು ಮತ್ತು...
ಕೇರಳ ಶ್ರೀ ವಿಷ್ಣುಮಾಯೆ ಕುಟ್ಟಿಚಾತನ್ ಜ್ಯೋತಿಷ್ಯರು ಕೇರಳದ ಶ್ರೀ ಆದಿ ದೈವಗಳ ಆರಾಧಕರು ತಂತ್ರಿ : 🧘♂️ಶ್ರೀಧರನ್ ಮೊಬೈಲ್ ಸಂಖ್ಯೆ : +91 7760478583 ವಿಳಾಸ : ಮಂಗಳೂರು ಮತ್ತು ಮೈಸೂರು. ಓಮ್ಮೆ ನೇರವಾಗಿ ಭೇಟಿ...
ಮಂಗಳೂರು ನವೆಂಬರ್ 11: ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡದೆ ರಸ್ತೆ ಸಂಚಾರ ಬದಲಿಸಿರುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಕರೆದು ಮಾಹಿತಿ...